ಬಳ್ಳಾರಿ, ಅ.27: ವಿವಿಧ ರಂಗಗಳಲ್ಲಿ ಅನುಪಮ ಸೇವೆ ಸಲ್ಲಿಸಿರುವ ಸಾಧಕರಿಗೆ ರಾಜ್ಯ ಸರಕಾರ ನೀಡುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ನಗರದ ಹಿರಿಯ ಬಯಲಾಟ ಕಲಾವಿದೆ ಸುಜಾತಮ್ಮ ಅವರು ಭಾಜನರಾಗಿದ್ದಾರೆ. ಕಳೆದ ಆರು ದಶಕಗಳಿಂದ ಬಯಲಾಟ ಕ್ಷೇತ್ರಕ್ಕೆ ಸಲ್ಲಿಸಿರುವ…
Category: ಪ್ರಶಸ್ತಿ-ಪುರಸ್ಕಾರ
ಸಿಎಂ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ
ಬೆಂಗಳೂರು, ಅ. 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ: ಜಿ.ಪರಮೇಶ್ವರ್,…
ಸೇಡಂ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ: 23ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ
ಕಲಬುರಗಿ, ಅ. 3- ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 23 ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2022 ಮತ್ತು 2023 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ. ಕಳೆದ 22 ವರ್ಷಗಳಿಂದ ನಿರಂತರ ಸಾಹಿತ್ಯ…
ಸಣ್ಣ ಸಣ್ಣ ಪ್ರಶಂಸೆಗಳು ಉನ್ನತ ಮಟ್ಟಕ್ಕೆ ಹೋಗಲು ಪ್ರೇರೇಪಿಸುತ್ತವೆ : ಎಸ್ಪಿ ಶ್ರೀ ಹರಿಬಾಬು
ಹೊಸಪೇಟೆ, ಸೆ.10: ವಿದ್ಯಾರ್ಥಿಗಳ ಜೀವನದಲ್ಲಿ ಸಣ್ಣ ಸಣ್ಣ ಪ್ರಶಂಸೆಗಳು ಅವರನ್ನು ಉನ್ನತ ಮಟ್ಟಕ್ಕೆ ಹೋಗಲು ಪ್ರೇರೇಪಿಸುತ್ತವೆ ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್.ಹೇಳಿದರು. ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಕುರುಬರ ಸಂಘ, ಜಿಲ್ಲಾ ಹಾಗು ತಾಲೂಕು ಕನಕ…
ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ: ಸಪ್ನಾ ಅನಿಗೋಳ ಅವರಿಗೆ ಕವಿತಂಅ ಸನ್ಮಾನ
ಬೆಂಗಳೂರು, ಸೆ.೨: ಕೇಂದ್ರ ಸರಕಾರದ 2023ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆ ಜಿಲ್ಲೆಯ ಸಪ್ನಾ ಶ್ರೀಶೈಲ ಅನಿಗೋಳ ಅವರನ್ನು ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಅಕಾಡೆಮಿ(ಕವಿತಂಅ) ಸನ್ಮಾನಿಸಿ ಗೌರವಿಸಿತು. ಅಕಾಡೆಮಿ ಆಯೋಜಿಸಿರುವ ಐದು ದಿನಗಳ ಆಡಿಯೋ ವಿಡಿಯೋ ಎಡಿಟಿಂಗ್…
ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉತ್ತರ ಕನ್ನಡದ ನಾರಾಯಣ ಪಿ. ಭಾಗ್ವತ್ ಆಯ್ಕೆ: ಜಿಲ್ಲೆಯಾದ್ಯಂತ ಸಂಭ್ರಮ
ಕಾರವಾರ, ಆ.27: ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ ಭಾಷಾ ಅಧ್ಯಾಪಕ ನಾರಾಯಣ ಪಿ. ಭಾಗ್ವತ್ ಅವರಿಗೆ ಪ್ರಸಕ್ತ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ನವದೆಹಲಿಯಲ್ಲಿ ಸೆ. 5ರಂದು ಜರುಗಲಿರುವ ರಾಷ್ಟ್ರಮಟ್ಟದ ಶಿಕ್ಷಕ ದಿನಾಚರಣೆಯ ಸಮಾರಂಭದಲ್ಲಿ ಪ್ರಶಸ್ತಿ…
ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬಾಗಲಕೋಟೆಯ ಸಪ್ನಾ ಅನಿಗೋಳ ಆಯ್ಕೆ: ಜಿಲ್ಲೆಯಾದ್ಯಂತ ಹರ್ಷ
ಬಾಗಲಕೋಟೆ, ಆ.27: ಕೇಂದ್ರ ಸರಕಾರದ 2023ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಜಿಲ್ಲೆಯ ಸಪ್ನಾ ಶ್ರೀಶೈಲ ಅನಿಗೋಳ ಅವರಿಗೆ ಲಭಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಶೈಕ್ಷಣಿಕ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ. ನವದೆಹಲಿಯಲ್ಲಿ ಸೆ. 5ರಂದು ಜರುಗಲಿರುವ ಶಿಕ್ಷಕ ದಿನಾಚರಣೆಯ ಸಮಾರಂಭದಲ್ಲಿ…
ಪತ್ರಕರ್ತ ಎಂದರೆ ಸರ್ಕಾರ ಮತ್ತು ಸಮಾಜದ ಮಧ್ಯೆ ಸೇತುವೆ -ಕರ್ನಾಟಕ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
ಮುಂಬೈ ಆ 6: ಮರಾಠಿ ನೆಲದಲ್ಲಿ ಕನ್ನಡ ಸಂಸ್ಕೃತಿಯ ಕಂಪನ್ನು ಕನ್ನಡ ಪತ್ರಕರ್ತರ ಸಂಘ- ಮಹಾರಾಷ್ಟ್ರ(ಕಪಸಮ) ಹರಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಹೇಳಿದರು. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ) ಮಹಾನಗರದಲ್ಲಿ ಹಮ್ಮಿಕೊಂಡಿದ್ದ…
ಬಳ್ಳಾರಿ ರಾಘವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ, ಜೂ.28: ಬರುವ ಆ. 2ಮತ್ತು3 ರಂದು ಬಳ್ಳಾರಿ ರಾಘವ ಅವರ 143ನೇ ಜಯಂತಿ ಅಂಗವಾಗಿ ನಗರದ ರಾಘವ ಮೆಮೋರಿಯಲ್ ಅಸೋಸಿಯೇಷನ್ ರಾಜ್ಯ ಮತ್ತು ಜಿಲ್ಲಾ ಮಟ್ಟದ ರಾಘವ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. …
ಹುನಗುಂದ: ಸಾಹಿತಿ ಡಾ.ನಾಗರತ್ನಾ ಭಾವಿಕಟ್ಟಿ ಅವರಿಗೆ ಕಸಾಪ ಹೂಗಾರ ದತ್ತಿ ಪ್ರಶಸ್ತಿ
ಹುನಗುಂದ, ಫೆ. ೧೨: ಪಟ್ಟಣದ ಸಾಹಿತಿ ಡಾ.ನಾಗರತ್ನಾ ಅಶೋಕ ಭಾವಿಕಟ್ಟಿಯವರಿಗೆ ಬಾಗಲಕೋಟೆ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ನೀಡುವ ಕಲಾದಗಿ ಹೂಗಾರ ದತ್ತಿ ಪ್ರಶಸ್ತಿ ಲಭಿಸಿದೆ. ಕಳೆದ ವರ್ಷ ಪ್ರಕಟಗೊಂಡ ಅಶೋಕ ಪ್ರಕಾಶನದ ‘ಜ್ಯೋತಿಮುಟ್ಟಿದ ಬತ್ತಿಜ್ಯೋತಿಯಾಯಿತು’ಕೃತಿಗೆ ಪ್ರಶಸ್ತಿ ದೊರೆತಿದೆ. ಡಾ.ನಾಗರತ್ನಾ…