ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆ.11: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ…

ಅರಣ್ಯ ಹುತಾತ್ಮರಿಗೆ ನಮನ:  ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು -ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಸೆ. 11: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.  ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ  ಬುಧವಾರ ನಗರದ ಅರಣ್ಯ ಭವನದಲ್ಲಿನ‌ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು…

ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ: ಕೆಯುಡಬ್ಲೂಜೆ ಸಂತಾಪ

ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.               …

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆ: ಎರಡು ತಿಂಗಳಲ್ಲಿ ಮರು ಪರೀಕ್ಷೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು, ಸೆ.2: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ತಮ್ಮ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ನಡೆಸುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು…

ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ:  ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ  -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ. 27: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.               …

ರಾಜ್ಯ ಸರ್ಕಾರದ ಸ್ಫೂರ್ತಿದಾಯಕ ಕಾರ್ಯ – ಕ್ರೀಡಾಪಟುಗಳಿಗೆ ಉದ್ಯೋಗ ಭಾಗ್ಯ

ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಮುನ್ನುಡಿ ಬರೆದ ಸಿಎಂ ಸಿದ್ದರಾಮಯ್ಯ ಬೆಂಗಳೂರು, ಆ.4: ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ  ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಮುನ್ನುಡಿ ಬರೆದರು.                       …

ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಕೇಂದ್ರದ ಸದಸ್ಯರಾಗಿ ಡಾ.ದಸ್ತಗೀರಸಾಬ್ ದಿನ್ನಿ ನೇಮಕ

ಬಳ್ಳಾರಿ, ಜು. 13: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯರಾಗಿ ಸಾಹಿತಿ ರಾಯಚೂರಿನ ಡಾ. ದಸ್ತಗಿರಸಾಬ್ ದಿನ್ನಿ ಅವರು ನೇಮಕವಾಗಿದ್ದಾರೆ. ಬಳ್ಳಾರಿ ನಗರದ ಎಸ್.ಎಸ್.ಎ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ ಡಾ.‌ದಿನ್ನಿ‌ಅವರು ಕವಿತೆ,…

ಎಲ್ಲರಲ್ಲೂ ಮನುಷ್ಯತ್ವ, ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂ.17: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಸೋಮವಾರ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್…

ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಎಂ. ನಾಗರಾಜ ಆಯ್ಕೆ

ಬೆಂಗಳೂರು, ಜೂ.5:  ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಬಾರಿ ಹಿರಿಯ ಪತ್ರಕರ್ತರಾದ ಬೆಂಗಳೂರಿನ ಪ್ರಜಾವಾಣಿಯ ಡೆಪ್ಯೂಟಿ ಎಡಿಟರ್ ಎಂ. ನಾಗರಾಜ ಅವರು ಭಾಜನರಾಗಿದ್ದಾರೆ. ಇದುವರೆಗೆ ಈ ಪ್ರಶಸ್ತಿಯನ್ನು 30 ಹಿರಿಯ ಪತ್ರಕರ್ತರು ಪಡೆದಿದ್ದು, ನಾಗರಾಜ ಅವರು 31 ನೇಯವರಾಗಿದ್ದಾರೆ. ಪ್ರಶಸ್ತಿ ₹15…

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು ಜೂ.1: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.…