ಒಬ್ಬರ ಹೆಸರು ರವಿ ಹೆಗಡೆ, ಇನ್ನೊಬ್ಬರು ಜೋಗಿ. ಇವರು ಮೂರು ದಶಕಗಳ ಹಿಂದೆ ನನಗೆ ಪರಿಚಯವಾದಾಗ ರವಿ ಜಾದೂಗಾರ್ ಮತ್ತು ಎಚ್.ಗಿರೀಶ್ ರಾವ್ ಆಗಿದ್ದರು; ಇಬ್ಬರೂ ನನಗೆ ಅಸಮಾನ ಮನಸ್ಕ ಗೆಳೆಯರು! ಅಮೂಲ್ಯ ಪುಸ್ತಕದ ಕೃಷ್ಣ ಚೆಂಗಡಿ ಅಂಗಡಿಯಲ್ಲಿ ನಾವು ಮೂವರೂ…
Category: ಬೆಂಗಳೂರು
ನೂತನ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಘೋಷಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ
ಬೆಂಗಳೂರು, ಡಿ.25; ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ನೂತನ ರಾಜಕೀಯ ಪಕ್ಷ ಘೋಷಣೆ ಮಾಡಿದರು. ನಗರದ ತಮ್ಮ ನಿವಾಸದಲ್ಲಿ ಭಾನುವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದರು. ಬರುವ…
ಭಾರತ ಪ್ರಜಾಪ್ರಭುತ್ವದ ತಾಯಿ ಇದ್ದಂತೆ : ಕುಲಸಚಿವ ಎನ್. ಮಹೇಶ್ ಬಾಬು
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿನ ಬಾಬಾ ಸಾಹೇಬರ ಪುತ್ತಳಿಗೆ ವಿಶ್ವವಿದ್ಯಾಲಯದ ಆಡಳಿತ ವರ್ಗ, ಬೋಧಕ- ಬೋಧಕೇತರ ವರ್ಗ, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಮಾಲಾರ್ಪಣೆ ಮತ್ತು ಪುಷ್ಪನಮನ ಸಲ್ಲಿಸುವ ಮೂಲಕ ಸಂವಿಧಾನ…
ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ: ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ -ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಬೆಂಗಳೂರು, ನ.25: ‘ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಅರ್ಜಿ ಸಲ್ಲಿಕೆ ನಂತರ…
ಮಕ್ಕಳೇ ನಮ್ಮನ್ನು ಕ್ಷಮಿಸಿ…..🙏 ಬರಹ: ಸಂಘಸೇನಾ ವರ್ಧನ್, ಬೆಂಗಳೂರು, ಚಿತ್ರ: ಶಿವಶಂಕರ ಬಣಗಾರ, ಹೊಸಪೇಟೆ
ಮಕ್ಕಳೇ ನಮ್ಮನ್ನು ಕ್ಷಮಿಸಿ….🙏 ನಾವು ಕೆಲವು ದೊಡ್ಡವರು ವಿವಿಧ ವೇಷಗಳಲ್ಲಿ ಇರುವವರು ನಿಮ್ಮೊಂದಿಗೆ ಕೆಟ್ಟದಾಗಿ, ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದೇವೆ. ಕಾವಿ ಬಟ್ಟೆ ತೊಟ್ಟೂ ಕೂಡ ನಿಮ್ಮ ಮೇಲೆ ಮೃಘಗಳಾಗಿ ಎರಗಿದ್ದೇವೆ. ಅಪಮಾನಿಸಿ, ದೌರ್ಜನ್ಯ ಎಸಗಿದ ಗಾಯ ಹಸಿಯಾಗಿರುವಾಗಲೇ ನಿಮ್ಮನ್ನು ಮತ್ತೆ ಮತ್ತೆ ಮಾತಾಡಿಸಿ…
ರಾಜ್ಯದ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ. ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣ ವಚನ
ಬೆಂಗಳೂರು, ಅ.16: ನ್ಯಾ. ಪ್ರಸನ್ನ ಬಾಲಚಂದ್ರ ವರಳೆ ಅವರು ಕರ್ನಾಟಕ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಶನಿವಾರ ಪ್ರಮಾಣವಚನವನ್ನು ಸ್ವೀಕರಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕರ್ನಾಟಕ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪದವಿಯ ಅಧಿಕಾರ…