ಬೆಂಗಳೂರು ಸೆ. 23: ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಡೌಟು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ,…
Category: ಬೆಂಗಳೂರು
ಸೋಶಿಯಲ್ ಡಾರ್ವಿನಜಂ(social darvinism)ನ್ನು ಸಂವಿಧಾನ ತಿರಸ್ಕರಿಸಿದೆ, ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಸೆ 17:ಸೋಶಿಯಲ್ ಡಾರ್ವಿನಜಂ (Social darvinism) ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ…
ಬೆಂಗಳೂರು ವಿವಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಬೆಂಗಳೂರು, ಸೆ.15:ಬೆಂಗಳೂರು ವಿವಿಯಲ್ಲಿ ಶುಕ್ರವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. …
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು, ಸೆ. 15: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿಗೆ ಕರೆ ನೀಡಿದರು. …
ಬೆಂವಿವಿ ವತಿಯಿಂದ “ಸಂವಿಧಾನ ಪೀಠಿಕೆ ಓದುವ” ಕಾರ್ಯಕ್ರಮ ಆಯೋಜನೆ -ಕುಲಸಚಿವ ಶೇಕ್ ಲತೀಫ್
ಬೆಂಗಳೂರು, ಸೆ. 15: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ “ಸಂವಿಧಾನ ಪೀಠಿಕೆ ಓದು” ಕಾರ್ಯಕ್ರಮವನ್ನು ಮೊದಲಬಾರಿಗೆ ಸಾರ್ವತ್ರೀಕರಿಸಿರುವುದರಿಂದ ಬೆಂಗಳೂರು ವಿಶ್ವವಿದ್ಯಾಲಯವು ಜ್ಞಾನಭಾರತಿ ಆವರಣದ ಆಡಳಿತ ಕಛೇರಿ ಮುಂಭಾಗದಲ್ಲಿ ಶುಕ್ರವಾರ ಬೆಳಗ್ಗೆ 11.30ಕ್ಕೆ…
ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು ಸೆ.23: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಂದುವರೆದ…
ಬಳ್ಳಾರಿ ಜಿಲ್ಲೆ: ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ವರ್ಗಾವಣೆ
ಬೆಂಗಳೂರು, ಸೆ.10: ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಜಡಿಯಪ್ಪ ಅವರು ಕೆಲ ದಿನಗಳ ಹಿಂದಷ್ಟೇ 371ಜೆ ಅಡಿ ಹಿರಿಯ ಸಹಾಯಕ ನಿರ್ದೇಶಕರಾಗಿ ಬಡ್ತಿ ಪಡೆದು ಸ್ಥಳ ನಿರೀಕ್ಷೆಯಲ್ಲಿದ್ದ ಅವರಿಗೆ ಬಳ್ಳಾರಿ ಜಿಲ್ಲೆಗೆ ನಿಯುಕ್ತಿಗೊಳಿಸಲಾಗಿದೆ. ಬಳ್ಳಾರಿ ಕಚೇರಿಯಲ್ಲಿ…
ಬಹುತ್ವ ಭಾರತದ ಮಣ್ಣಿನ ಜೀವಾಳ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಸೆ. 9: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಎಐಸಿಸಿ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅವರ…
ತಾಯಿ ಮೇರಿ ಜಯಂತೋತ್ಸವ ಉದ್ಘಾಟನೆ: ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ -ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ
ಬೆಂಗಳೂರು ಸೆ. 8 : ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. …
ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ: ಸಪ್ನಾ ಅನಿಗೋಳ ಅವರಿಗೆ ಕವಿತಂಅ ಸನ್ಮಾನ
ಬೆಂಗಳೂರು, ಸೆ.೨: ಕೇಂದ್ರ ಸರಕಾರದ 2023ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆ ಜಿಲ್ಲೆಯ ಸಪ್ನಾ ಶ್ರೀಶೈಲ ಅನಿಗೋಳ ಅವರನ್ನು ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಅಕಾಡೆಮಿ(ಕವಿತಂಅ) ಸನ್ಮಾನಿಸಿ ಗೌರವಿಸಿತು. ಅಕಾಡೆಮಿ ಆಯೋಜಿಸಿರುವ ಐದು ದಿನಗಳ ಆಡಿಯೋ ವಿಡಿಯೋ ಎಡಿಟಿಂಗ್…
