ಬೆಂಗಳೂರು, ಜ.7: : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ರಾಜ್ಯ ಮಟ್ಟದಲ್ಲಿ ಆಯ್ಕೆ ಸಮಿತಿಯನ್ನು ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. …
Category: ಬೆಂಗಳೂರು
ಎಡಿಜಿಪಿ ಎಂ.ನಂಜುಂಡಸ್ವಾಮಿ ಅವರಿಂದ ‘ನಾವೆಲ್ಲಾ ಭಾರತೀಯರು’ ಕ್ಯಾಲೆಂಡರ್ ಬಿಡುಗಡೆ
ಬೆಂಗಳೂರು, ಡಿ.4: ಕರ್ನಾಟಕದ ಚಲವಾದಿ ಗಂಟೆ ಬಟ್ಟಲುಗಳ ಅಧ್ಯಯನ ಕೃತಿ ಲೇಖಕ ಮಾಳವ ಮುನಿರಾಜು ಮತ್ತು ಬಳಗ ಪ್ರತಿ ವರ್ಷದಂತೆ ಈ ಬಾರಿಯೂ ‘ನಾವೆಲ್ಲಾ ಭಾರತೀಯರು’ ಹೊಸ ವರ್ಷದ ಕ್ಯಾಲೆಂಡರ್ ನ್ನು ಪ್ರಕಟಿಸಿದ್ದಾರೆ. …
ದೇಶದ ಮೊದಲ ಶಿಕ್ಷಕಿಯನ್ನು ಕೃತಜ್ಞತೆಯಿಂದ ನೆನೆಯೋಣ -ಡಾ. ನಟರಾಜ ಹುಳಿಯಾರ್, ಹಿರಿಯ ಚಿಂತಕರು, ಬೆಂಗಳೂರು
ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಭಾರತದಲ್ಲಿ ನಡೆದ ಸಿಪಾಯಿ ದಂಗೆಯ ಬಗ್ಗೆ ಚರಿತ್ರಕಾರರು ಮತ್ತೆ ಮತ್ತೆ ಬರೆಯುತ್ತಾರೆ. ಆದರೆ ಅದೇ ದಶಕದಲ್ಲಿ ಭಾರತದಲ್ಲಿ ನಡೆದ ವಿಶಿಷ್ಟ ಶಿಕ್ಷಣಕ್ರಾಂತಿಯ ಬಗ್ಗೆ ಚರಿತ್ರಕಾರರು ಮಾತಾಡಿದ್ದು ಕಡಿಮೆ. ಆ ಶತಮಾನದ ಐವತ್ತರ ದಶಕದಲ್ಲಿ ಹುಡುಗಿಯರನ್ನು ಶಾಲೆಗೆ ಕಳಿಸುವ…
ಕೊಪ್ಪಳ ವಿವಿ ಕುಲಪತಿ ಡಾ. ಬಿ ಕೆ ರವಿ ಅವರ ‘ಆಧುನಿಕ ಮಾಧ್ಯಮ, ಚುನಾವಣೆಗಳು ಮತ್ತು ಪ್ರಜಾಪ್ರಭುತ್ವ’ ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ
ಬೆಂಗಳೂರು, ಡಿ. 25: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅವರ “ಆಧುನಿಕ ಮಾಧ್ಯಮ,ಚುನಾವಣೆಗಳು ಮತ್ತು ಪ್ರಜಾಪ್ರಭುತ್ವ (MODERN MEDIA, ELECTIONS AND DEMOCRACY) ಕೃತಿಯ ಅಂತಾರಾಷ್ಟ್ರೀಯ ಆವೃತ್ತಿಯನ್ನು ಕಾವೇರಿ ನಿವಾಸದಲ್ಲಿ ಬುಧವಾರ ಬಿಡುಗಡೆ ಮಾಡಿದರು. …
ಬುದ್ಧ, ಬಸವಣ್ಣನ ನಂತರ ಸಮಾನತೆಗೆ ಹೋರಾಡಿದವರು ಬಾಬಾಸಾಹೇಬ್ ಅಂಬೇಡ್ಕರ್ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಡಿ.6: ದೇಶದಲ್ಲಿ ಬುದ್ಧ, ಬಸವಣ್ಣ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ…
ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ
ಬೆಂಗಳೂರು, ನ. 14: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಬಣ್ಣಿಸಿದರು. ಅವರು ಗುರುವಾರ ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದ ದಿವಂಗತ…
ಕುಶಾಲನಗರದ ಜಾನಪದ ಗ್ರಾಮದಲ್ಲಿ ನ. 9 ರಂದು ಡಾ. ಹಿ.ಚಿ. ಬೋರಲಿಂಗಯ್ಯ ಅಭಿನಂದನಾ ಸಮಾರಂಭ -ಜರಗನಹಳ್ಳಿ ಕಾಂತರಾಜು
ಬೆಂಗಳೂರು: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವಿಗಾಗಿ ತಮ್ಮ ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ “ಹಿ.ಚಿ ಸಂಭ್ರಮ, ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷ” ಎಂಬ ಧ್ಯೇಯದಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು…
ಬಳ್ಳಾರಿಯ ಹಗಲುವೇಷ ಹಿರಿಯ ಕಲಾವಿದ ಅಶ್ವರಾಮಣ್ಣ ಅವರಿಗೆ ಮುಖ್ಯಮಂತ್ರಿಗಳಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಬೆಂಗಳೂರು, ನ.1: ವಿಧಾನ ಸೌಧ ಮುಂಭಾಗದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಹಗಲು ವೇಷ ಹಿರಿಯ ಕಲಾವಿದ ದರೋಜಿ ಅಶ್ವ ರಾಮಣ್ಣ ಅವರಿಗೆ 2024 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಿದರು.…
ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು, ಅ.28: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡಲು ಏಕಸದಸ್ಯ ಆಯೋಗ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಸಭೆಯ ಬಳಿಕ ಕಾನೂನು ಸಚಿವ ಎಚ್. ಕೆ. ಪಾಟೀಲ್ ಅವರು ಸಚಿವ ಸಂಪುಟ…
ಧ್ವನಿ ಇಲ್ಲದವರ ದನಿ: ವಿ.ಎಸ್.ಉಗ್ರಪ್ಪ -ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ಅ.6: ವಿ.ಎಸ್.ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ಧ್ವನಿ ಇಲ್ಲದವರ ದನಿ ಆಗಿರುವವರು ವಿ.ಎಸ್.ಉಗ್ರಪ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ…