ಇಸ್ರೇಲ್, ಸೆ.7: ಇಸ್ರೇಲ್ ಪ್ರವಾಸದಲ್ಲಿರುವ ದಕ್ಷಿಣ ಭಾರತ ಪತ್ರಕರ್ತರ ನಿಯೋಗ ಇಸ್ರೇಲ್ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಈಡನ್‌ಬಾರ್ ಟಾಲ್ ಅವರ ಜೊತೆಗೆ ಸಂವಾದ ನಡೆಸಿತು. ಇದೇ ಸಂದರ್ಭದಲ್ಲಿ ಯುದ್ದ ಕೊನೆಗಾಣಿಸುವಂತೆ ಪತ್ರಕರ್ತರ ತಂಡ ಆಶಯ ವ್ಯಕ್ತಪಡಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲ…
Category: ಮಾಧ್ಯಮ MEDIA
ಚಿತ್ರದುರ್ಗ ಪತ್ರಕರ್ತನ ಚಿಕಿತ್ಸೆಗೆ 4ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಚಿತ್ರದುರ್ಗದ ಪತ್ರಕರ್ತ ಎನ್.ಎಸ್.ಸುನೀಲ್ ರೆಡ್ಡಿ ಅವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ದೊಡ್ಡಸಿದ್ದವ್ವನಹಳ್ಳಿಯ ಸುನಿಲ್ ರೆಡ್ಡಿ ಜನಶ್ರೀ, ಪವರ್ ಟಿವಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದು, ಇತ್ತೀಚೆಗೆ ತೀವ್ರ…
ಸೆ. 1 ರಂದು ಹಿರಿಯ ಪತ್ರಕರ್ತ ಪ್ರಜಾಪ್ರಗತಿ ನಾಗಣ್ಣ ಅವರಿಗೆ ಅಭಿನಂದನಾ ಕಾರ್ಯಕ್ರಮ
ಬೆಂಗಳೂರು: ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಲ್ಲಿಸಿದ ಸುಧೀರ್ಘ ಸೇವೆಗಾಗಿ ತುಮಕೂರು ವಿಶ್ವವಿದ್ಯಾನಿಲಯ ಕೊಡ ಮಾಡುವ ಗೌರವ ಡಾಕ್ಟರೇಟ್ ಪದವಿ(ಹಿರಿಮೆ)ಗೆ ಪಾತ್ರರಾಗಿರುವ ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕರಾದ ಎಸ್.ನಾಗಣ್ಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ(ಕೆಯುಡಬ್ಲೂಜೆ) ಅಭಿನಂದನಾ ಕಾರ್ಯಕ್ರಮವನ್ನು ಸೆ.1ರಂದು ಸೋಮವಾರ ಬೆಳಿಗ್ಗೆ 11ಕ್ಕೆ ಕೆಯುಡಬ್ಲೂಜೆ…
ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್
ಪತ್ರಿಕಾ ವಿತರಕರು ಕೊಳೆಗೇರಿಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ನರಮಂಡಲ: ಕೆ.ವಿ.ಪ್ರಭಾಕರ್ ಮೈಸೂರು, ಆ. 28: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ…
ಹಿರಿಯ ಪತ್ರಕರ್ತ ಕಲ್ಲೇ ಶಿವೋತ್ತಮರಾವ್ ಅವರಿಗೆ ದೇವರಾಜ ಅರಸು ಪ್ರಶಸ್ತಿ: ಕೆಯುಡಬ್ಲ್ಯೂಜೆ ಅಭಿನಂದನೆ
ಬೆಂಗಳೂರು: ಕರ್ನಾಟಕ ಸರ್ಕಾರ ಕೊಡಮಾಡುವ ಪ್ರಸಕ್ತ ಸಾಲಿನ ದೇವರಾಜ ಅರಸು ಪ್ರಶಸ್ತಿಗೆ ತೋಂಬತ್ತೈದು ವರ್ಷದ ಹಿರಿಯ ಪತ್ರಕರ್ತ ಕಲ್ಲೇ ಶಿವೋತ್ತಮರಾವ್ ಅವರು ಆಯ್ಕೆಯಾಗಿದ್ದಾರೆ. …
ವಂದೇಕರ್ನಾಟಕ ಮಾಸಿಕ ವಾರ್ಷಿಕೋತ್ಸವ: ಪತ್ರಿಕೋದ್ಯಮ ನಿಂತ ನೀರಲ್ಲ -ಶಿವಾನಂದ ತಗಡೂರು
ಬೆಂಗಳೂರು, ಆ.15 : ಪತ್ರಿಕೋದ್ಯಮ ನಿಂತ ನೀರಾಗಬಾರದು. ಅದು ಲೋಕ ಸತ್ಯಾನ್ವೇಷಣೆಗೆ ನಿರಂತರ ಚಿಲುಮೆಯಾಗಬೇಕು ಎಂದು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು. ಶುಕ್ರವಾರಂದು ನಗರದಲ್ಲಿ ನಡೆದ ವಂದೇ ಕರ್ನಾಟಕ ದ್ವಿಭಾಷಿಕ ಮಾಸಪತ್ರಿಕೆಯ ಪ್ರಥಮ ವಾರ್ಷಿಕೋತ್ಸವ…
ಬೆಂಗಳೂರು: ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿಎಂ
ಬೆಂಗಳೂರು, ಆ.14: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಮೈಸೂರು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮೈಸೂರಿನಲ್ಲಿ ಆ.28ರಂದು ನಡೆಯಲಿರುವ ರಾಜ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ಪತ್ರಿಕಾ ಅಸಂಘಟಿತ…
ಕೆಯುಡಬ್ಲೂಜೆ ‘ಪತ್ರಕರ್ತ’ ಸಂಚಿಕೆಯನ್ನು ಬಿಡುಗಡೆ ಮಾಡಿದ ಸಿಎಂ
ಬೆಂಗಳೂರು, ಜು.30: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ಹೊರ ತರುವ ಪತ್ರಕರ್ತ ವಿಶೇಷ ಸಂಚಿಕೆಯನ್ನು ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ರಾಜ್ಯ ಸಂಘದ ಚಟುವಟಿಕೆ, ತುಮಕೂರಿನಲ್ಲಿ ನಡೆದ ರಾಜ್ಯ ಸಮ್ಮೇಳನದ ಮಾಹಿತಿ, ಕೊಪ್ಪಳದಲ್ಲಿ…
ಹಾವೇರಿಯಲ್ಲಿ ಪತ್ರಕರ್ತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಮಕ್ಕಳಿಗೆ ಕಲಿಕೆಯ ಕುತೂಹಲ ಮತ್ತು ಅಧ್ಯಯನಶೀಲತೆ ಅತ್ಯಗತ್ಯ -ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
ಹಾವೇರಿ ಜು 21: ಮಕ್ಕಳಿಗೆ ಕಲಿಕೆಯ ಕುತೂಹಲ ಮತ್ತು ಅಧ್ಯಯನಶೀಲತೆ ಅತ್ಯಗತ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸೋಮವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ…
ಸಂಕಷ್ಟದಲ್ಲಿದ್ದ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅನಾರೋಗ್ಯದಿಂದ ಮೃತಪಟ್ಟಿದ್ದ ಹಿರಿಯ ಪತ್ರಕರ್ತ ಚನ್ನರಾಯಪಟ್ಟಣದ ಹೇಮಕುಮಾರ್ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ತೀವ್ರ ಸಂಕಷ್ಟದಲ್ಲಿದ್ದ ಹೇಮಕುಮಾರ್…
