Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10
ರಾಜಕೀಯ Archives - Karnataka Kahale

ಪಕ್ಷದಲ್ಲಿ ಈಗಲೂ ನಾನು ಪವರ್ ಫುಲ್ -ಡಾ.ಜಿ ಪರಮೇಶ್ವರ್

ಬಳ್ಳಾರಿ, ಡಿ.5:ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷ ಜ.8 ರಂದು ಆಯೋಜಿಸಿರುವ ಎಸ್ಸಿ, ಎಸ್ಟಿ ಸಮಾವೇಶದಲ್ಲಿ ಅಂದಾಜು ಐದು ಲಕ್ಷ ಜನರು ಸೇರಲಿದ್ದಾರೆ ಎಂದು ಮಾಜಿ‌ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಅವರು ಗುರುವಾರ ಸಾಯಂಕಾಲ ನಗರದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.…

ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ: ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ -ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು, ನ.25: ‘ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಅರ್ಜಿ ಸಲ್ಲಿಕೆ ನಂತರ…

ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶಕ್ಕೆ ಸರ್ವ ಸಿದ್ಧತೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಲನೆ, ಮುಖ್ಯಮಂತ್ರಿ ಬೊಮ್ಮಾಯಿ ಭಾಗಿ

ಬಳ್ಳಾರಿ, ನ.19: ರಾಜ್ಯ‌ ಬಿಜೆಪಿ ನಗರದಲ್ಲಿ‌ ಭಾನುವಾರ(ನ.19) ಆಯೋಜಿಸಿರುವ ಪರಿಶಿಷ್ಟ ಪಂಗಡಗಳ(ಎಸ್.ಟಿ) ನವಶಕ್ತಿ ಸಮಾವೇಶವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಉದ್ಘಾಟಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಕೇಂದ್ರ, ರಾಜ್ಯ ಸಚಿವರು, ಸಂಸದರು,…

ಭಾರತ್ ಜೋಡೋ ಯಾತ್ರೆಯ ಬೃಹತ್ ಸಮಾವೇಶ ಒಂದು ಸರ್ಕಸ್: ಸಿದ್ಧರಾಮಯ್ಯ ವಿಧೂಷಕ -ಸಚಿವ ಶ್ರೀರಾಮುಲು ಅಣಕ

ಬಳ್ಳಾರಿ, ಅ.16: ನಗರದಲ್ಲಿ ಶನಿವಾರ ನಡೆದ ಭಾರತ್ ಜೋಡೋ ಯಾತ್ರೆಯ ಬೃಹತ್ ಬಹಿರಂಗ ಸಮಾವೇಶನ್ನು  ಸರ್ಕಸ್ ಗೆ ಹೋಲಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ಅಣಕವಾಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತಾವು ಸೂಕ್ಷ್ಮವಾಗಿ…