ವಿಧಾನಸಭಾ ಕಲಾಪ – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Tue, 09 Dec 2025 05:06:02 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg ವಿಧಾನಸಭಾ ಕಲಾಪ – Karnataka Kahale https://www.karnatakakahale.com 32 32 ‘ವಂದೇ ಮಾತರಂ’ಗೆ ಗೌರವ: ಮಾದರಿಯಾದ ಸಚಿವ ಪ್ರಿಯಾಂಕ್ ಖರ್ಗೆ https://www.karnatakakahale.com/news/21560 Tue, 09 Dec 2025 05:06:02 +0000 https://www.karnatakakahale.com/?p=21560 ಬೆಳಗಾವಿ, ಡಿ.9:  ಸೋಮವಾರ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭವಾಯಿತು.              ಕಲಾಪ ಆರಂಭಕ್ಕೂ ಮುನ್ನ, ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನ ಪರಿಷತ್‌ ಪ್ರವೇಶಿಸುವ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದು ಕೇಳಿಬಂತು. ಕೂಡಲೇ…

The post ‘ವಂದೇ ಮಾತರಂ’ಗೆ ಗೌರವ: ಮಾದರಿಯಾದ ಸಚಿವ ಪ್ರಿಯಾಂಕ್ ಖರ್ಗೆ appeared first on Karnataka Kahale.

]]>

ಬೆಳಗಾವಿ, ಡಿ.9:  ಸೋಮವಾರ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭವಾಯಿತು.              ಕಲಾಪ ಆರಂಭಕ್ಕೂ ಮುನ್ನ, ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನ ಪರಿಷತ್‌ ಪ್ರವೇಶಿಸುವ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದು ಕೇಳಿಬಂತು. ಕೂಡಲೇ ಸದನದ ಹೊರಗೆ ನಿಂತು ರಾಷ್ಟ್ರೀಯ ಗೀತೆಗೆ ಗೌರವ ಸಲ್ಲಿಸಿದ ಸಚಿವರು, ತಮ್ಮ ಜೊತೆಯಲ್ಲಿದ್ದ ಇತರರಿಗೂ ನಿಲ್ಲುವಂತೆ ಸೂಚಿಸಿದರು. ಇದು ನಿಜವಾದ ದೇಶಭಕ್ತಿ, ದೇಶದ ಪ್ರತಿಯೊಬ್ಬರೂ ಸಲ್ಲಿಸಬೇಕಾದ ನಿಜವಾದ ಗೌರವ ಎಂದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

The post ‘ವಂದೇ ಮಾತರಂ’ಗೆ ಗೌರವ: ಮಾದರಿಯಾದ ಸಚಿವ ಪ್ರಿಯಾಂಕ್ ಖರ್ಗೆ appeared first on Karnataka Kahale.

]]>
ನೂತನ ವಿಧಾನಸಭಾಧ್ಯಕ್ಷ (ಸ್ಪೀಕರ್‌)ರಾಗಿ ಯು.ಟಿ ಖಾದರ್‌ ಅಧಿಕಾರ ಸ್ವೀಕಾರ https://www.karnatakakahale.com/news/12246 Wed, 24 May 2023 07:35:52 +0000 https://www.karnatakakahale.com/?p=12246 ಬೆಂಗಳೂರು, ಮೇ 24: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಮಂಗಳೂರು ಶಾಸಕ ಯು.ಟಿ ಖಾದರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿನ್ನೆ ನಾಮಪತ್ರ ಸಲ್ಲಿಸಿದ್ದ ಯು.ಟಿ ಖಾದರ್ ಅವರ ಹೆಸರನ್ನು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಉಪಮುಖ್ಯಮಂತ್ರಿ ಡಿ.ಕೆ…

The post ನೂತನ ವಿಧಾನಸಭಾಧ್ಯಕ್ಷ (ಸ್ಪೀಕರ್‌)ರಾಗಿ ಯು.ಟಿ ಖಾದರ್‌ ಅಧಿಕಾರ ಸ್ವೀಕಾರ appeared first on Karnataka Kahale.

]]>

ಬೆಂಗಳೂರು, ಮೇ 24: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಮಂಗಳೂರು ಶಾಸಕ ಯು.ಟಿ ಖಾದರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ನಿನ್ನೆ ನಾಮಪತ್ರ ಸಲ್ಲಿಸಿದ್ದ ಯು.ಟಿ ಖಾದರ್ ಅವರ ಹೆಸರನ್ನು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅನುಮೋದಿಸಿದರು. ಸ್ಪೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಸರ್ವಾನುಮತದಿಂದ ಆಯ್ಕೆಯಾದರು. ಹಂಗಾಮಿ ಸ್ಪೀಕರ್‌ ಆರ್‌.ವಿ ದೇಶಪಾಂಡೆ ಅವರು ಖಾದರ್ ಅವರ ಆಯ್ಕೆಯನ್ನು ಘೋಷಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್ ಪೀಠದ ಬಳಿಗೆ ಯುಟಿ ಖಾದರ್‌ ಅವರನ್ನು ಕರೆತಂದರು.
ಬಳಿಕ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ, ಡಿ.ಕೆ.ಶಿವಕುಮಾರ್, ಡಾ. ಜಿ.ಪರಮೇಶ್ವರ್ ಅವರು ಅಭಿನಂದನಾ ಭಾಷಣ ಮಾಡಿ, ನೂತನ ಸ್ಪೀಕರ್‌ ಅವರಿಗೆ ಶುಭಾಶಯ ಕೋರಿದರು.ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸಚಿವರನ್ನು ಸದನಕ್ಕೆ ಪರಿಚಯ ಮಾಡಿಕೊಟ್ಟರು.
*****

The post ನೂತನ ವಿಧಾನಸಭಾಧ್ಯಕ್ಷ (ಸ್ಪೀಕರ್‌)ರಾಗಿ ಯು.ಟಿ ಖಾದರ್‌ ಅಧಿಕಾರ ಸ್ವೀಕಾರ appeared first on Karnataka Kahale.

]]>