ಭಾರತೀಯ ಮಹಿಳೆಯರ ಹಕ್ಕುಗಳ ಮೊದಲ ಧ್ವನಿ ಡಾ. ಅಂಬೇಡ್ಕರ್: ವಸುಧ ಧಾರವಾರ್

ಬಳ್ಳಾರಿ,ನ.13: ಭಾರತದ ಇತಿಹಾಸದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಸಬಲೀಕರಣದ ಕುರಿತು ಮೊಟ್ಟಮೊದಲ ಬಾರಿಗೆ ಗಟ್ಟಿ ಧ್ವನಿ ಎತ್ತಿದವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಎಂದು  ನಗರದ ಕಂಬಳಿ ಬಜಾರ್ ನ ಸರ್ಕಾರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕರಾದ ವಸುಧ ಧಾರವಾರ್…

ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಯಾಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯವಿಲ್ಲ: ನಿಕಟಪೂರ್ವ ಸಿಎಂ ಸಿದ್ಧರಾಮಯ್ಯ, ಬೆಂಗಳೂರು

ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಯಾಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯವಿಲ್ಲ. ಇಂದು ಚುನಾವಣೆಯಲ್ಲಿ ಹಣ, ಜಾತಿ ಮತ್ತು ಮದ್ಯದ ಪ್ರಭಾವ ಹೆಚ್ಚಾಗಿದ್ದು, ಪ್ರಾಮಾಣಿಕರು, ಬಡವರು, ಬುದ್ಧಿವಂತರು ಹಾಗೂ ಸಮಾಜ ಸೇವೆಯ ಆಶಯ ಹೊಂದಿರುವವರು ರಾಜಕೀಯ ಪ್ರವೇಶಿಸುವುದೇ ಕಷ್ಟವಾಗುತ್ತಿದೆ. ಇದು ನಮ್ಮ…

ಶ್ರದ್ಧಾ ಭಕ್ತಿಗಳಿಂದ ಪುರಾಣ ಪ್ರವಚನ ಕಾರ್ಯಕ್ರಮಕ್ಕೆ ಮಹಾಮಂಗಲ

ಬಳ್ಳಾರಿ, ಸೆ.18: ಹನ್ನೆರಡನೇ ಶತಮಾನದ ಶಿವಶರಣ, ಕಾಯಕಯೋಗಿ ಶ್ರೀ ಸೊನ್ನಲಿಗೆಯ ಸಿದ್ಧರಾಮ ಶಿವಯೋಗಿಯ ಜೀವನ ದರ್ಶನದ ಕುರಿತಾದ ಪುರಾಣ ಪ್ರವಚನ ಕಾರ್ಯಕ್ರಮ ಗಡಿ ಭಾಗದ ದಂಡಿನ ಹಿರೇಹಾಳು ಗ್ರಾಮದ ಕೋಟೆ ಪ್ರಾಂತ್ಯದಲ್ಲಿ ಒಂದು ತಿಂಗಳ ಕಾಲ ಅದ್ದೂರಿಯಾಗಿ ಜರುಗಿತು.     …

ಬಳ್ಳಾರಿ ಸೋನಿಯಾ ಗಾಂಧಿ ಬಿ.ಇಡಿ ಕಾಲೇಜಿನಲ್ಲಿ ವಿಶ್ವ ಜಾನಪದ ದಿನಾಚರಣೆ: ವಿದ್ಯಾರ್ಥಿ ಯುವಜನರಲ್ಲಿ ನಾಡಿನ ಜಾನಪದ ಕಲೆಗಳ ಬಗ್ಗೆ ಒಲವು ಹೆಚ್ಚಳ -ಡಾ.‌ಸತೀಶ್ ಹಿರೇಮಠ ಹರ್ಷ

ಬಳ್ಳಾರಿ, ಸೆ.3: ವಿದ್ಯಾರ್ಥಿ ಮತ್ತು ಯುವಜನರಲ್ಲಿ ನಾಡಿನ ಜಾನಪದ ಕಲೆಗಳ ಬಗ್ಗೆ ಒಲವು ಹೆಚ್ಚಾಗುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಶ್ರೀ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸತೀಶ್ ಎ ಹಿರೇಮಠ ಅವರು ಹರ್ಷ ವ್ಯಕ್ತಪಡಿಸಿದರು. ಕರ್ನಾಟಕ ಜಾನಪದ ಪರಿಷತ್ತು,…

ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಬಿಎಲ್ಎಗಳಿಗೆ ಎಸ್ಐಆರ್ ಕುರಿತು ತರಬೇತಿ ಕಾರ್ಯಾಗಾರ

ಬಳ್ಳಾರಿ, ಜೂ.27: ಚುನಾವಣಾ ಆಯೋಗದಿಂದ ನಡೆಯುತ್ತಿರುವ ಸಮಗ್ರ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ಕಾಂಗ್ರೆಸ್ ಪಕ್ಷದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಏಜೆಂಟ್ ( ಬಿಎಲ್ಎ )ಗಳಿಗೆ, ಕಾಂಗ್ರೆಸ್ ಪಕ್ಷದ ಎಲ್ಲ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರಿಗಾಗಿ…

ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟವರು ಜಿ.ಎಸ್.ಎಸ್. -ಡಾ. ಕುಮಾರಚಲ್ಯ

ಶಂಕರಘಟ್ಟ, ಏ . 16: ಸರಳತೆ , ಸಜ್ಜನಿಕೆ, ಶಿಸ್ತು, ಪ್ರಾಮಾಣಿಕತೆ, ಆತ್ಮವಿಶ್ವಾಸ, ಆತ್ಮಾಭಿಮಾನದ ಸಂಗಮ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರು ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟವರು ಎಂದು ಹಿರಿಯ ಸಾಹಿತಿ ಡಾ. ಕುಮಾರಚಲ್ಯ ಅವರು ಅಭಿಪ್ರಾಯಪಟ್ಟರು. ಅವರು ಕುವೆಂಪು ವಿಶ್ವವಿದ್ಯಾಲಯದ…

ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಗತ್ಯ ಭಾಷಾ ಪ್ರಾವೀಣ್ಯತೆ ಮುಖ್ಯ: ಪ್ರೊ.ಶಿವರಾಜ್ ಕಿವಿಮಾತು

ಹರಿಹರ, ಏ.2: ವಿಷಯದ ಜ್ಞಾನವನ್ನು ಸ್ವಿಕರಿಸಲು ಹಾಗೂ ವಿತರಿಸಲು ಜಾಗತಿಕ ಭಾಷಾ ಜ್ಞಾನ ಅವಶ್ಯ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಭಾಷಾ ಪ್ರಾವೀಣ್ಯತೆಯು ಒಂದು ನಿರ್ಣಾಯಕ ಆಸ್ತಿಯಾಗಿದೆ. ವೃತ್ತಿ ಪ್ರಗತಿ, ಜಾಗತಿಕ ವ್ಯವಹಾರ ವಿಸ್ತರಣೆ ಮತ್ತು ಪರಿಣಾಮಕಾರಿ ಸಂವಹನಕ್ಕೆ ಪ್ರಮುಖ ಸಾಧನವಾಗಿ ಭಾಷೆ ಕಾರ್ಯನಿರ್ವಹಿಸುತ್ತದೆ…