ಬಳ್ಳಾರಿ: ಶಿಬಿರಾರ್ಥಿಗಳು ಶಿಸ್ತು, ಸೇವಾ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ಸಹಾಯಕ ನಿರ್ದೇಶಕರಾದ ಡಾ. ಗೋಪಾಲ್ ಎನ್. ಅವರು ಹೇಳಿದರು. ಬಳ್ಳಾರಿಯ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ದಮ್ಮೂರು ಗ್ರಾಮದ ಶ್ರೀ…
Category: ಶಿಕ್ಷಣ
ಉತ್ತಮ ಛಾಯಾಚಿತ್ರಕ್ಕೆ ಸೃಜನಶೀಲ ದೃಷ್ಟಿಕೋನ ಅತ್ಯಗತ್ಯ :ಶಿವಶಂಕರ ಬಣಗಾರ
ಬಳ್ಳಾರಿ, ಸೆ. 29: ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಉತ್ತಮ ಛಾಯಾಚಿತ್ರಕ್ಕೆ ಸೃಜನಶೀಲ ದೃಷ್ಟಿಕೋನ ಅತ್ಯಗತ್ಯ ಎಂದು ಅಂತಾರಾಷ್ಟ್ರೀಯ ಛಾಯಾಗ್ರಾಹಕ ಶಿವಶಂಕರ ಬಣಗಾರ ಅವರು ಹೇಳಿದರು. ಅವರು ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಮಂಗಳವಾರ ತಾಲೂಕಿನ ದಮ್ಮೂರು ಗ್ರಾಮದ ಶ್ರೀ ಸದ್ಗುರು…
ದಮ್ಮೂರಿನಲ್ಲಿ ಪೌರತ್ವ ತರಬೇತಿ ಶಿಬಿರಕ್ಕೆ ಚಾಲನೆ: ಸಮಯಪಾಲನೆ, ಶಿಸ್ತು, ಪ್ರಾಮಾಣಿಕತೆ ಬೆಳೆಸಿಕೊಳ್ಳಿ -ಪ್ರೊ. ಎನ್.ಎಂ. ಸಾಲಿ
ಬಳ್ಳಾರಿ, ಸೆ. 28: ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ತಾಲೂಕಿನ ದಮ್ಮೂರು ಗ್ರಾಮದ ಶ್ರೀ ಸದ್ಗುರು ವೆಂಕಪ್ಪ ತಾತನ ಆಶ್ರಮದಲ್ಲಿ ಆಯೋಜಿಸಿರುವ ಮೂರು ದಿನಗಳ ಪೌರತ್ವ ತರಬೇತಿ ಶಿಬಿರ–2026ಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ…
ಶೈಕ್ಷಣಿಕ ಸಂಯೋಜಕರ ಹುದ್ದೆ: ಒಂದು ವಾರದೊಳಗೆ ನೇಮಕಾತಿ ಪ್ರಕ್ರಿಯೆ ಆರಂಭ –ಡಿಸಿಇ ಆಯುಕ್ತರ ಭರವಸೆ
ಬೆಂಗಳೂರು, ಸೆ. 28: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿರುವ Non-UGC ಅತಿಥಿ ಉಪನ್ಯಾಸಕರಿಗೆ ಸರ್ಕಾರ ಅನುಮೋದಿಸಿರುವ “ಶೈಕ್ಷಣಿಕ ಸಂಯೋಜಕ” ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ…
ಶೈಕ್ಷಣಿಕ ಸಂಯೋಜಕ ಹುದ್ದೆಗಳನ್ನು ಅ.1 ರೊಳಗೆ ನೇಮಕಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ನಾನ್ ಯುಜಿಸಿ ಅತಿಥಿ ಉಪನ್ಯಾಸಕರಿಂದ ಬೆಂಗಳೂರು ಚಲೋ!
ಬೆಂಗಳೂರು, ಸೆ. 28: ಕಾಲೇಜು ಶಿಕ್ಷಣ ಇಲಾಖೆಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸಿದ ನಾನ್ ಯುಜಿಸಿ ಅತಿಥಿ ಉಪನ್ಯಾಸಕರಿಗಾಗಿ ಸೃಜಿಸಿರುವ ಶೈಕ್ಷಣಿಕ ಸಂಯೋಜಕ ಹುದ್ದೆಗಳನ್ನು ನೇಮಕಮಾಡಿಕೊಳ್ಳ ಬೇಕು ಎಂದು ಒತ್ತಾಯಿಸಲು ಇಂದು (ಸೋಮವಾರ) ರಾಜ್ಯದ ಮೂವತ್ತು ಜಿಲ್ಲೆಗಳಿಂದ ಸಾವಿರಕ್ಕೂ ಹೆಚ್ಚು…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಿತ ಮಹಿಳಾ ಕೊಡುಗೆ ಅಪಾರ: ಶಾಸಕ ಬಿ.ಪಿ.ಹರೀಶ್
ಹರಿಹರ: ವಿದ್ಯಾವಂತ ಮಹಿಳೆಯು ಕುಟುಂಬದ ಬೆಳವಣಿಗೆಗೆ ಮತ್ತು ದೇಶದ ಅಭಿವೃದ್ಧಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಾಳೆ. ಅದರೊಂದಿಗೆ ತಮ್ಮ ಮಕ್ಕಳಲ್ಲಿ ಆರೋಗ್ಯ, ಶಿಕ್ಷಣ ಮತ್ತು ಸಕಾರಾತ್ಮಕ ಮೌಲ್ಯಗಳನ್ನು ಉತ್ತೇಜಿಸುವ ಮೂಲಕ ತಮ್ಮ ಕುಟುಂಬದ ಪ್ರಗತಿಗೆ ಗಣನೀಯ ಕೊಡುಗೆ ನೀಡುತ್ತಾಳೆ ಎಂದು ಕಾಲೇಜು ಅಭಿವೃದ್ಧಿ…
ಶಿಕ್ಷಕರ ದಿನಾಚರಣೆ: ಉತ್ತಮ ಶಿಕ್ಷಕರಿಗೆ ಬಳ್ಳಾರಿ ಲಯನ್ಸ್ ಕ್ಲಬ್ ಸನ್ಮಾನ
ಬಳ್ಳಾರಿ: ಲಯನ್ಸ್ ಕ್ಲಬ್ ಆಫ್ ಬಳ್ಳಾರಿ ಸಂಸ್ಥೆ ಶಿಕ್ಷಕರ ದಿನಾಚರಣೆಯನ್ನು ಶನಿವಾರ ನಗರದ ಲಯನ್ಸ್ ಸೇವಾ ಸದನದ ಟಿ.ವಿ. ಬದ್ರಿ ಮೆಮೋರಿಯಲ್ ಸಭಾಗಂಣದಲ್ಲಿ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು, ಸಮರ್ಪಣಾ ಮನೋಭಾವ, ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಸೇವೆ…
ಹಿರಿಯೂರಿನಲ್ಲಿ ಶಿಕ್ಷಕರ ದಿನಾಚರಣೆ: ದೇಶದ ಅಭಿವೃದ್ಧಿಯ ಮೂಲ ಧಾತು ಶಿಕ್ಷಕರು -ಡಾ. ನೆಲ್ಲಿಕಟ್ಟೆ ಎಸ್ ಸಿದ್ದೇಶ್
ಹಿರಿಯೂರು, ಸೆ.5: ಸಮಾಜ, ನಾಡು, ದೇಶದ ಅಭಿವೃದ್ಧಿಯ ಮೂಲ ಧಾತು ಶಿಕ್ಷಕರು, ಸರ್ವ ಕ್ಷೇತ್ರಗಳ ಪ್ರಗತಿ ಅವಲಂಬಿಸಿರುವುದು ಶಿಕ್ಷಕರನ್ನು ಪ್ರತಿ ಹಳ್ಳಿ ನಗರಗಳ ಸಾರ್ವಜನಿಕರು ರಾಜಕಾರಣಿಗಳು ಸಮುದಾಯಗಳು ಅಧಿಕಾರಿಗಳು ವಿವಿಧ ಇಲಾಖೆಗಳು ಶಿಕ್ಷಕರನ್ನು ಗೌರವಿಸುವ ಮೂಲಕ ಸಮೃದ್ಧ ಮತ್ತು ಸಮ ಸಮಾಜವನ್ನು…
ಕೌಶಲ್ಯಗಳು ವೃತ್ತಿ ಜೀವನದ ಯಶಸ್ಸಿಗೆ ಸಹಕಾರಿ: ಸಹ ಪ್ರಾಧ್ಯಾಪಕಿ ರೇಖಾ.ಬಿ.ವಿ ಕಿವಿಮಾತು
ಹರಿಹರ: ಉದ್ಯೋಗಾರ್ಹತಾ ಕೌಶಲ್ಯಗಳು ವೃತ್ತಿ ಜೀವನದ ಯಶಸ್ಸಿಗೆ ಸಹಕಾರಿಯಾಗಲಿದ್ದು, ಪ್ರಭಾವಶಾಲಿ ಉದ್ಯೋಗಿಯನ್ನಾಗಿಸಲು ಸಹಾಯ ಮಾಡುತ್ತವೆ ಎಂದು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ರೇಖಾ.ಬಿ.ವಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ…
ಪ್ರಜ್ಞಾವಂತ ಪ್ರಜೆಗಳ ನಿರ್ಮಾಣ ಅಗತ್ಯ : ಸಿ.ಎಂ. ಫೈಝ್ ಮಹಮ್ಮದ್ ಅಭಿಮತ
ಬೆಂಗಳೂರು : ಮಹಾ ನಗರದ ಹೆಚ್.ಕೆ.ಬಿ.ಕೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಜರುಗಿತು. ಟಾಟಾ ಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯ ತಾಂತ್ರಿಕ ಅಧಿಕಾರಿ ರಬೀಂದ್ರ ಸಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಂತ್ರಜ್ಞಾನ…
