ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ.4: ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ .ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ಇವರ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ…

ಬಳ್ಳಾರಿ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ…

ಕೆಯುಡಬ್ಲೂಜೆ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಹೊರ ತಂದಿರುವ ವಾರ್ಷಿಕ ಕ್ಯಾಲೆಂಡರ್‌ನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿ, ಶುಭ ಹಾರೈಸಿದರು. ವರ್ಷದ ಮೊದಲ ಕ್ಯಾಲೆಂಡರ್‌ನ್ನು ಮುಖ್ಯಮಂತ್ರಿಗಳಿಗೆ ನೀಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರತಿ…

ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಶಿಕ್ಷಣ ಅಗತ್ಯ -ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ನ.21: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನೆವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ…

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿ.ಎಂ ಸಿದ್ದರಾಮಯ್ಯ

ಮೈಸೂರು ನ11: ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ. ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ: ಸಿ.ಎಂ ಆರೋಪ

ಬೆಂಗಳೂರು ಜ8 : ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ…

ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ: ಸಿ.ಎಂ ಘೋಷಣೆ

ಕೇಂದ್ರದಿಂದ ಕಾರ್ಖಾನೆ ಮಾಲೀಕರಿಗೆ-ರೈತರಿಗೆ ಇಬ್ಬರಿಗೂ ಅನ್ಯಾಯ: ಇಬ್ಬರನ್ನೂ ಒಳಗೊಂಡು ಕೇಂದ್ರಕ್ಕೆ ನಿಯೋಗ: ಸಿಎಂ ಸಿದ್ದರಾಮಯ್ಯ ಬೆಂಗಳೂರು ನ.7: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ ಏಳು ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ…

ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನ ಬಿಡುಗಡೆ ಮಾಡಿ ಶುಭ ಹಾರೈಸಿದ ಸಿಎಂ

ಬೆಂಗಳೂರು, ನ.7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನವನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ ದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಿ ವರದಿಗಾರರ ಕೂಟಕ್ಕೆ ಶುಭ ಹಾರೈಸಿದರು. ಈ…

ಟನಲ್ ರಸ್ತೆ ಯೋಜನೆ- ಬಿಜೆಪಿ ವಿರೋಧ ರಾಜಕೀಯ ಪ್ರೇರಿತ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ. 2 : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ,…

ಅಲೆಮಾರಿ ಸಮುದಾಯಕ್ಕೆ ಶೇ. 1 ರಷ್ಟು ಮೀಸಲಾತಿ ಬೇಡಿಕೆ: ನ್ಯಾಯ ಒದಗಿಸಲು ಸರ್ಕಾರ ಬದ್ಧ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ. 31- ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಒಳ ಮೀಸಲಾತಿ ಕುರಿತು ಅಲೆಮಾರಿ…