ಬೆಂಗಳೂರು, ಅ. 25: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಶನಿವಾರ ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ…
Category: CM News
ಸಿಎಂ ಸಿದ್ದರಾಮಯ್ಯ ಅವರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ
ಬೆಂಗಳೂರು, ಅ.19: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ…
ಡಾ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ: ಸಿ.ಎಂ.ಸಿದ್ದರಾಮಯ್ಯ ಬಣ್ಣನೆ
ಮೈಸೂರು ಅ.18: ಡಾ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.…
ಕನಕದಾಸರು, ನಾರಾಯಣಗುರು ಆದರ್ಶಗಳನ್ನು ಕೇಳಿ ಮರೆಯಬಾರದು: ಜೀವನದಲ್ಲಿ ಅಳವಡಿಸಿಕೊಳ್ಳಿ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ಅ 16: ಕನಕದಾಸರು- ನಾರಾಯಣಗುರು ಆದರ್ಶಗಳನ್ನು ಕೇವಲ ಕೇಳಿ ಎದ್ದು ಹೋಗಬಾರದು. ಅವನ್ನು ಜೀವನದಲ್ಲಿ ಪಾಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ಗುರುವಾರ ನಡೆದ “ಕನಕ ಕಾವ್ಯ ದೀವಿಗೆ” ಮೂರು ದಿನಗಳ ಕನಕ ಸಂಭ್ರಮ, ಸಂಸ್ಕೃತಿಯನ್ನು…
ಗಣತಿದಾರರಿಂದ 45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಅ. 16: ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.
ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025:ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಅಗತ್ಯ -ಸಿಎಂ ಸಿದ್ದರಾಮಯ್ಯ
ಮೈಸೂರು, ಅ. 15: ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ…
ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಅ 14: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ…
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ -ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು ಅ. 8: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬುಧವಾರ…
ಮನೆ ಮನೆ ಸಮೀಕ್ಷೆಯ ಸ್ಥಿತಿ ಗತಿ ಕುರಿತು ಅಧಿಕಾರಿಗಳ ಜತೆ ಸಿಎಂ ವಿಡಿಯೊ ಕಾನ್ಷರೆನ್ಸ್: ಅ. 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ -ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು, ಅ.7: ಸೆ. 2 ರಿಂದ ಆರಂಭವಾಗಿರುವ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಹಿನ್ನಲೆಯಲ್ಲಿ ಅ. 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು. …
ಮುಖ್ಯಮಂತ್ರಿ ಜತೆ ಫಾಕ್ಸ್‌ಕಾನ್ ಮುಖ್ಯಸ್ಥ ರಾಬರ್ಟ್ ವೂ ಭೇಟಿ, ಚರ್ಚೆ
ಬೆಂಗಳೂರು: ಫಾಕ್ಸ್‌ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ,…
