ನಾಳೆ‌(ನ.27) ಬಳ್ಳಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ: ಆರೋಗ್ಯಮಾತೆ ಅಮೃತ ಮಹೋತ್ಸವದಲ್ಲಿ ಭಾಗಿ

ಬಳ್ಳಾರಿ,ನ.26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನ.27 ರಂದು ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್‌ನ ವಿಮಾನ ನಿಲ್ದಾಣದಿಂದ (ವಿಶೇಷ ವಿಮಾನದ ಮೂಲಕ) ನಿರ್ಗಮಿಸಿ ಸಂಜೆ 3.50 ಕ್ಕೆ ತೋರಣಗಲ್‌ನ ಜಿಂದಾಲ್‌ನ ಏರ್‌ಸ್ಟ್ರಿಪ್…

ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ  -ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

ಬೆಂಗಳೂರು, ನ. 14: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ಬಣ್ಣಿಸಿದರು. ಅವರು ಗುರುವಾರ ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದ‌‌ ದಿವಂಗತ…

ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ. -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,  ನ.1:  ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.               ಅವರು ಶುಕ್ರವಾರ ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ…

ಧ್ವನಿ ಇಲ್ಲದವರ ದನಿ: ವಿ.ಎಸ್.ಉಗ್ರಪ್ಪ -ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಅ.6: ವಿ.ಎಸ್.ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ಧ್ವನಿ ಇಲ್ಲದವರ ದನಿ ಆಗಿರುವವರು ವಿ.ಎಸ್.ಉಗ್ರಪ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.        ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ…

ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ -ಸಿಎಂ ಸಿದ್ದರಾಮಯ್ಯ

ಮೈಸೂರು, ಅ. 3: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ…

ಮೈಸೂರು: ಮುಡಾ ಪರಿಹಾರ ರೂಪದ ನಿವೇಶನಗಳನ್ನು ಹಿಂದಿರುಗಿಸಿದ ಪಾರ್ವತಿ ಸಿದ್ಧರಾಮಯ್ಯ

ಮೈಸೂರು, ಸೆ.30: ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.                 …

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು -ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು, ಸೆ. 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.  ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ…

ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಸೆ. 27 : ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ…

ತನಿಖೆಗೆ ಹೆದರಲ್ಲ;ತನಿಖೆಯನ್ನು ಎದುರಿಸಲು ಸಿದ್ಧ, ಕಾನೂನಾತ್ಮಕ ಹೋರಾಟಕ್ಕೆ ಸಜ್ಜು  -ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಸೆ. 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ಅವರು ಬುಧವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.         …

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ -ಮುಖ್ಯಮಂತ್ರಿ  ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಸೆ. 25-: ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ…