ಬೆಂಗಳೂರು, ನ.1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
Category: CM News
ಪರಿಶಿಷ್ಟ ಪಂಗಡ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅ. 28 : ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ…
ರಾಜ್ಯೋತ್ಸವ ಪ್ರಶಸ್ತಿ:ಪ್ರಾದೇಶಿಕ-ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಅ. 26: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕನ್ನಡ…
ಕರ್ನಾಟಕದಲ್ಲಿ ಕನ್ನಡ ಮಾತನಾಡುವ ವಾತಾವರಣ ಹಾಗೂ ಅನಿವಾರ್ಯತೆ ಸೃಷ್ಟಿಸುವುದು ಅಗತ್ಯ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅ. 17: ಕರ್ನಾಟಕದಲ್ಲಿ ಕನ್ನಡವನ್ನು ಮಾತನಾಡುವಂತಹ ವಾತಾವರಣ, ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೊಜಿಸಿದ್ದ ಕರ್ನಾಟಕ ಸಂಭ್ರಮ 50- ರ…
ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ -ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಅ. 16 : ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು,ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗುತ್ತಿಗೆದಾರರ ಮನೆಯಲ್ಲಿ…
ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಅ. 11: ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. …
ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ, ಅ. 3: ನಮ್ಮ ಸರ್ಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. …
ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿ ತೆರಳಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಅ 1: ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಮಹಿಳಾ ಮೀಸಲಾತಿ: ಜನ ಗಣತಿಯ ಕೊಕ್ಕೆ ಹಾಕಿ ಮಸೂದೆಗೆ 15 ವರ್ಷ ಆಯಸ್ಸು ಫಿಕ್ಸ್ ಮಾಡಿದ್ದೇಕೆ? -ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು ಸೆ. 23: ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಡೌಟು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ,…
ಕಾವೇರಿ ನೀರು: ಯಡಿಯೂರಪ್ಪ ನವರದ್ದು ರಾಜಕೀಯ ಹೇಳಿಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ, ಸೆಪ್ಟೆಂಬರ್ 17: ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. …