ಬಳ್ಳಾರಿ ಜು. 18: ಲೇಖಕ ಸಿದ್ದರಾಮ ಕಲ್ಮಠ ರಚಿಸಿದ ಕರ್ಪೂರದ ಬೆಳಗು ನಾಟಕ ಕೃತಿ ಬಿಡುಗಡೆ ಕಾರ್ಯಕ್ರಮವು ಜು. 22 ರಂದು ಸಂಜೆ 5:30ಕ್ಕೆ ನಗರದ ಹೊಸ ಬಸ್ ನಿಲ್ದಾಣ ಎದುರಿಗೆ ಇರುವ ಹೀರದ ಸೂಗಮ್ಮ ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ. ಈ…
Category: ಗಣಿನಾಡು-ಬಳ್ಳಾರಿ
‘ನಮ್ಮ ಕ್ಲಿನಿಕ್’ ಗೆ ಬರುವ ರೋಗಿಗಳನ್ನು ಕುಟುಂಬದ ಸದಸ್ಯರೆಂದು ಭಾವಿಸಿ ವೈದ್ಯರು ಚಿಕಿತ್ಸೆ ನೀಡಬೇಕು -ಪಾಲಿಕೆ ಸದಸ್ಯ ಪಿ ಗಾದೆಪ್ಪ
ಬಳ್ಳಾರಿ : ನಗರದ 23ನೇ ವಾರ್ಡ್ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಹಾನಗರ ಪಾಲಿಕೆ ಸದಸ್ಯ ಪಿ. ಗಾದೆಪ್ಪ ಅಧ್ಯಕ್ಷತೆಯಲ್ಲಿ ಜನ ಆರೋಗ್ಯ ಸಮಿತಿ ಮತ್ತು ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು. ಈ ಸಂದರ್ಭದಲ್ಲಿ…
ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕ ಹಿಡಿದುಕೊಳ್ಳಿ – ಶ್ರೀ ನಿರಂಜನ ಪ್ರಭು ಸ್ವಾಮೀಜಿ
ಬಳ್ಳಾರಿ ಜೂ. 1: ಇಂದು ಮೊಬೈಲ್ ಹಿಡಿದುಕೊಳ್ಳುವುದು ವಿದ್ಯಾರ್ಥಿಗಳಿಗೆ ಫ್ಯಾಷನ್ ಆಗಿದ್ದು, ಇದರಿಂದ ಅಭ್ಯಾಸಕ್ಕೆ ಅಡಚಣೆ ಆಗುವುದರ ಜೊತೆಗೆ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಲಿದೆ ಕಾರಣ ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕವನ್ನು ಹಿಡಿದುಕೊಳ್ಳಿ ಆಗ ಮಾತ್ರ ನಿಮ್ಮಿಂದ ಏನಾದರೂ ಸಾಧಿಸಲು…
ಒಳಮೀಸಲಾತಿ ಜಾತಿ ಸಮೀಕ್ಷೆ ತಾಂತ್ರಿಕ ತೊಂದರೆಗಳನ್ನು ನಿವಾರಿಸಿ ಪಾರದರ್ಶಕವಾಗಿ ನಡೆಸಿ -ವಿ ರಾಮಾಂಜನೇಯ ಮನವಿ
ಬಳ್ಳಾರಿ, ಮೇ 13 : ನಿವೃತ್ತ ನ್ಯಾಯಾಧೀಶರಾದ ಹೆಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗದ ಅಡಿಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಹಲವು ತಾಂತ್ರಿಕ ತೊಡಕುಗಳು ಕಂಡುಬರುತ್ತಿವೆ, ಅವುಗಳನ್ನು ಶೀಘ್ರವೇ ನಿವಾರಿಸಿ ಒಳಮೀಸಲಾತಿಯ ಸಮೀಕ್ಷೆಯನ್ನು…
ಜಾತಿ ಜನಗಣತಿ ಸಮೀಕ್ಷೆಯಲ್ಲಿ `ಛಲವಾದಿ’ ಎಂದೇ ನಮೂದಿಸಿ -ಸಿ.ಶಿವಕುಮಾರ್
ಬಳ್ಳಾರಿ, ಮೇ 3: ರಾಜ್ಯ ಸರ್ಕಾರ ಇದೇ ಮೇ ೫ ರಿಂದ ಜಾತಿ ಜನಗಣತಿ ಸಮೀಕ್ಷಾ ಕಾರ್ಯ ಕೈಗೆತ್ತಿಕೊಳ್ಳುತ್ತಿದ್ದು, ಛಲವಾದಿ ಸಮುದಾಯದ ಜನರು, ಸಮೀಕ್ಷೆಯಲ್ಲಿ ‘ ‘ಛಲವಾದಿ’ ಎಂದೇ ನಮೂದಿಸಬೇಕು ಎಂದು ಛಲವಾದಿ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಶಿವಕುಮಾರ್ ಹೇಳಿದರು.…
ಬಳ್ಳಾರಿ: ಸಾರ್ವಜನಿಕರಿಂದ ದೂರು ಹಿನ್ನೆಲೆ ಪಾಲಿಕೆಯ ವಲಯ ಕಚೇರಿಗೆ ಶಾಸಕ ನಾರಾ ಭರತ್ ರೆಡ್ಡಿ ದಿಢೀರ್ ಭೇಟಿ
ಬಳ್ಳಾರಿ, ಮಾ.25: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗಾಂಧಿನಗರದಲ್ಲಿರುವ ಮಹಾನಗರ ಪಾಲಿಕೆಯ ವಲಯ ಕಚೇರಿಗೆ ಶಾಸಕ ನಾರಾ ಭರತ್ ರೆಡ್ಡಿ ಅವರು ಮಂಗಳವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಈ ವೇಳೆ ವಲಯ ಆಯುಕ್ತ ಗುರುರಾಜ್ ಅವರನ್ನು ತರಾಟೆಗೆ…
ಬಳ್ಳಾರಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆ ಬಹುತೇಕ ಶಾಂತಿಯುತ
ಬಳ್ಳಾರಿ, ಡಿ.28: ಬಳ್ಳಾರಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ 14 ನಿರ್ದೇಶಕರ ಆಯ್ಕೆಗೆ ಶನಿವಾರ ಚುನಾವಣೆ ನಗರದ ಮುನಿಸಿಪಲ್ ಸರಕಾರಿ ಪ್ರೌಢಶಾಲೆಯ ಮೂರು ಕೊಠಡಿಗಳಲ್ಲಿ ನಡೆಯಿತು. ಬಳ್ಳಾರಿ ಜಿಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ…
ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಪೋಷಕರ ಪಾತ್ರ ಅನನ್ಯ – ಅಲ್ಲಂ ಪ್ರಶಾಂತ್
ಬಳ್ಳಾರಿ, ನ.4: ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪೋಷಕರ ಪಾತ್ರ ಅನನ್ಯ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು ಅಭಿಪ್ರಾಯ ವ್ಯಕ್ತ ಪಡಿಸಿದರು. …
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ನೂತನ ಅಧ್ಯಕ್ಷ ಯಶವಂತ್ ರಾಜ್ ರಿಗೆ ಸನ್ಮಾನ
ಬಳ್ಳಾರಿ, ಅ.16: ನಗರದ ಶ್ರೀ ಮಹಾದೇವ ತಾತ ಕಲಾ ಸಂಘ (ರಿ)ಹಂದ್ಯಾಳು ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ನೂತನ ಅಧ್ಯಕ್ಷರಾದ ಯಶವಂತ್ ರಾಜ್ ನಾಗಿರೆಡ್ಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ಪುರಷೋತ್ತಮ ಹಂದ್ಯಾಳು ಅವರು ಸನ್ಮಾನಿಸಿ ಗೌರವಿಸಿದರು…
ವೀ ವಿ ಸಂಘದಲ್ಲಿ ಶಿಕ್ಷಕರ ದಿನಾಚರಣೆ: ಶಿಕ್ಷಕರು ಸಮಾಜದ ಶಿಲ್ಪಿಗಳು -ಪ್ರಕಾಶ್ ಕುಲಕರ್ಣಿ
ಬಳ್ಳಾರಿ, ಸೆ.29: ಶಿಕ್ಷಕರು ಸಮಾಜದ ಶಿಲ್ಪಿಗಳು ಎಂದು ಪ್ರಕಾಶ್ ಟ್ಯೂಟೋರಿಯಲ್ ಮುಖ್ಯಸ್ಥ ಪ್ರಕಾಶ್ ಕುಲಕರ್ಣಿ ಅವರು ಹೇಳಿದರು. ವೀರಶೈವ ವಿದ್ಯಾವರ್ಧಕ ಸಂಘ ಅಲ್ಲಂ ಸುಮಂಗಳಮ್ಮ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…