ಬಳ್ಳಾರಿ,ಮೇ 6: ಬಿಜೆಪಿಯ 2023ರ ಪ್ರಜಾ ಪ್ರಣಾಳಿಕೆ ರಾಜ್ಯವನ್ನು ನಂ. 1 ಮಾಡುವ ರೋಡ್ ಮ್ಯಾಪ್ ಆಗಿದ್ದರೆ ಕಾಂಗ್ರೆಸ್ ಪ್ರಣಾಳಿಕೆ ಕೇವಲ ತುಷ್ಟೀಕರಣದ ಸಾವಿರ ಸುಳ್ಳಿನ ಕಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದರು. ನಗರದಲ್ಲಿ ಶುಕ್ರವಾರ ಬಿಜೆಪಿ ಆಯೋಜಿಸಿದ್ದ…
Category: ಗಣಿನಾಡು-ಬಳ್ಳಾರಿ
ನಾರಾ ಭರತ್ ರೆಡ್ಡಿ, ಜೆ ಎನ್ ಗಣೇಶ್ ಪರ ಕೆಪಿಸಿಸಿ ಸಾಮಾಜಿಕ ನ್ಯಾಯ ವಿಭಾಗದ ರಾಜ್ಯ ಉಪಾಧ್ಯಕ್ಷ ಬಿ.ಸಣ್ಣ ಮಾರೆಪ್ಪ ಪ್ರಚಾರ
ಬಳ್ಳಾರಿ, ಮೇ೫: ಕೆಪಿಸಿಸಿ ಸಾಮಾಜಿಕ ನ್ಯಾಯ ವಿಭಾಗದ ರಾಜ್ಯ ಉಪಾಧ್ಯಕ್ಷ ಬಿ.ಸಣ್ಣ ಮಾರೆಪ್ಪ ಅವರು ಬಳ್ಳಾರಿ ನಗರ ಮತ್ತು ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ನಾರಾ ಭರತ್ ರೆಡ್ಡಿ ಮತ್ತು ಜೆ ಎನ್‌ಗಣೇಶ್ ಪರ ಮತ ಯಾಚಿಸಿದರು. ಹನುಮಾನ್ ನಗರ…
ಬಳ್ಳಾರಿಗೆ ನಾಡಿದ್ದು(ಏ.5) ಪ್ರಧಾನಿ ಮೋದಿ -ಬಿಜೆಪಿ ಜಿಲ್ಲಾಧ್ಯಕ್ಷ ಮುರಹರ ಗೌಡ
ಬಳ್ಳಾರಿ, ಮೇ 3:ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಮೇ 5ರಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮುರಹರ ಗೌಡ ಹೇಳಿದರು. ನಗರದ ಹೊರ ವಲಯದ ಶ್ರೀ…
ಬೂಡಾ ಮಾಜಿ ಅಧ್ಯಕ್ಷ ನಾರಾ ಪ್ರತಾಪ್ ರೆಡ್ಡಿ ಕಾಂಗ್ರೆಸ್ ಸೇರ್ಪಡೆ
ಬಳ್ಳಾರಿ, ಮೇ 3: ಬೂಡಾ ಮಾಜಿ ಅಧ್ಯಕ್ಷ ಹಾಗೂ ರೆಡ್ಡಿ ಜನಸಂಘದ ಅಧ್ಯಕ್ಷ ನಾರಾ ಪ್ರತಾಪ್ ರೆಡ್ಡಿ ಅವರು ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡಿದ್ದಾರೆ. ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್, ಡಿಸಿಸಿ…
ಶುಭ ವಿವಾಹ ಸಂಭ್ರಮದಲ್ಲಿ ಟಿ.ರೇಷ್ಮಾ ಮತ್ತು ವಿ.ಭರತ್ ಕುಮಾರ್
ಬಳ್ಳಾರಿ, ಏ.30: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ಟಿ.ಸುರೇಶ್ ಮತ್ತು ಎಸ್.ಎಸ್.ಎ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಟಿ.ಆರ್ ಸುಮಾ ಅವರ ಪುತ್ರಿ ಟಿ.ರೇಷ್ಮಾ ಅವರ ವಿವಾಹವು ಏ.30ರಂದು ಭಾನುವಾರ ನಗರದ ಕ್ಲಾಸಿಕ್…
ಬಳ್ಳಾರಿಯಲ್ಲಿ ರಾಹುಲ್‌ಗಾಂಧಿ ಭರ್ಜರಿ ರೋಡ್ ಷೋ: ನಾರಾ ಭರತ್ ರೆಡ್ಡಿ, ಬಿ. ನಾಗೇಂದ್ರ ಪರ ಪ್ರಚಾರ
ಬಳ್ಳಾರಿ,ಏ.28: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಧುರೀಣ ರಾಹುಲ್ ಗಾಂಧಿ ಅವರು ಶುಕ್ರವಾರ ಸಂಜೆ ಬಳ್ಳಾರಿ ನಗರ ಮತ್ತು ಗ್ರಾಮೀಣ ಅಭ್ಯರ್ಥಿಗಳ ಪರ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನಗರದ ಟಿಬಿ ಸ್ಯಾನಿಟೋರಿಯಂ ಗೇಟ್ ನಿಂದ ರೋಡ್ ಶೋ…
ನಾಳೆ ಬಳ್ಳಾರಿಗೆ ಪ್ರಸಿದ್ಧ ಮನೋ ವೈದ್ಯ ಡಾ. ಸಿ ಆರ್ ಚಂದ್ರಶೇಖರ್
ಬಳ್ಳಾರಿ, ಏ.28:ಪ್ರಸಿದ್ಧ ಮನೋ ವೈದ್ಯ, ಸಾಹಿತಿ ಡಾ. ಸಿ ಆರ್ ಚಂದ್ರಶೇಖರ್ ಅವರು ಏ. 29ರಂದು ಶನಿವಾರ ನಗರಕ್ಕೆ ಆಗಮಿಸುತ್ತಿದ್ದಾರೆ. ನಗರದ ವಿಮ್ಸ್ ವೈದ್ಯಕೀಯ ಕಾಲೇಜಿನ ಪದವಿ ಪ್ರದಾನ ಸಮಾರಂಭ ‘ಆರೋಹಣ -೨೦೨೨-೨೩’ದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಸಂಜೆ 4ಗಂಟೆಗೆ ಜರುಗುವ …
ಶ್ರೀಧರಗಡ್ಡೆಯಲ್ಲಿ ಬಸವ ಜಯಂತಿ: ಶ್ರೀ ಬಸವೇಶ್ವರ ಭಾವಚಿತ್ರದ ಆಕರ್ಷಕ ಮೆರವಣಿಗೆ, ಸಾಧಕರಿಗೆ ಸನ್ಮಾನ
ಬಳ್ಳಾರಿ, ಏ.24: ಸಮೀಪದ ಶ್ರೀಧರಗಡ್ಡೆ ಗ್ರಾಮದಲ್ಲಿ ಸಮಾನತೆಯ ಹರಿಕಾರ, ಮಹಾ ಮಾನವತಾವಾದಿ ಶ್ರೀ ಬಸವಣ್ಣ ಅವರ ಜಯಂತಿಯನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಮಿತಿ ಹಾಗೂ ಗ್ರಾಮದ ಸಕಲ ಸದ್ಭಕ್ತ ಮಂಡಳಿ ಸಹಯೋಗದಲ್ಲಿ ಸಂಜೆ ಶ್ರೀ ಬಸವೇಶ್ವರ…
ಬಳ್ಳಾರಿ ಜ್ಞಾನಾಮೃತ ಪಿಯು ಕಾಲೇಜಿನ ರಶ್ಮಿಗೆ 12ನೇ ರ್ಯಾಂಕ್: ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಶೇ. 100 ರಷ್ಟು ಸಾಧನೆ
ಬಳ್ಳಾರಿ, ಏ. 21: ನಗರದ ಮರ್ಚೇಡ್ ಟ್ರಸ್ಟ್ ನ ಜ್ಞಾನಾಮೃತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮಿ 584 ಅಂಕಗಳನ್ನು ಪಡೆದು ರಾಜ್ಯಕ್ಕೆ 12ನೇ ರ್ಯಾಂಕ್ ಪಡೆದಿದ್ದು, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 100…
ನಾಡೋಜ ಬೆಳಗಲ್ಲು ವೀರಣ್ಣ ಅವರ ಕಲಾ ಸೇವೆ ಅನನ್ಯ – ಮಹಾರಾಷ್ಟ್ರ ಮಾಜಿ ಶಿಕ್ಷಣ ಸಚಿವ ಪ್ರೊ. ವಸಂತ ಪುರ್ಕೆ
ಬಳ್ಳಾರಿ, ಏ.9: ಸಾಹಿತ್ಯ, ಸಾಂಸ್ಕೃತಿಕ, ಕಲೆ, ಕ್ರೀಡಾ ಕ್ಷೇತ್ರವನ್ನು ಪ್ರತಿನಿಧಿಸುವರು ದೇಶದ ಆಸ್ತಿ ಎಂದು ಮಹಾರಾಷ್ಟ್ರದ ಮಾಜಿ ಉಪ ಸಭಾಪತಿ ಹಾಗೂ ಮಾಜಿ ಶಿಕ್ಷಣ ಸಚಿವ ಪ್ರೊ. ವಸಂತ ಪುರ್ಕೆ ಅವರು ತಿಳಿಸಿದರು. ರೂಪನ ಗುಡಿಯ ಶ್ರೀ ಮಾರುತಿ ತೊಗಲು ಗೊಂಬೆ…