ಬಳ್ಳಾರಿ,ಜ.೨೧: ನವಶಿಲಾಯುಗದ ಪಳೆಯುಳಿಕೆಗಳನ್ನು ಹೊಂದಿರುವ ಐತಿಹಾಸಿಕ ನಗರ ಎರಡು ದಿನಗಳ ವರ್ಣರಂಜಿತ ಬಳ್ಳಾರಿ ಉತ್ಸವಕ್ಕೆ ಸಜ್ಜುಗೊಂಡಿದೆ. ಶನಿವಾರ(ಜ.೨೧)ದಿಂದ ಎರಡು ದಿನಗಳ ಕಾಲ ಜರುಗುವ ಸಾಂಸ್ಕೃತಿಕ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ಆರು ಗಂಟೆಗೆ ಮುನಿಸಿಪಲ್ ಮೈದಾನದ…
Category: ಗಣಿನಾಡು-ಬಳ್ಳಾರಿ
ಬಳ್ಳಾರಿ ಉತ್ಸವ: ಟಾಪ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಕಂಪ್ಲಿ ಶಾಸಕ ಜೆ ಎನ್ ಗಣೇಶ್
ಬಳ್ಳಾರಿ, ಜ.21: ಗ್ರಾಮೀಣ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಐ.ಎ.ಎಸ್. ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಯಶಸ್ವಿಯಾಗಬೇಕು ಎಂದು ಕಂಪ್ಲಿ ಶಾಸಕ ಜೆ ಎನ್ ಗಣೇಶ ಅವರು ಹೇಳಿದರು. ಅವರು ಬಳ್ಳಾರಿ ಉತ್ಸವದ ಅಂಗವಾಗಿ ವಿಮ್ಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪುರುಷರ…
ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಅವರ ರಚನೆಯ ಭಾರತದ ಸಂವಿಧಾನ ದೇಶದ ಬೆಳಕು -ಡಿ. ಶಿವಶಂಕರ್
ಬಳ್ಳಾರಿ, ಜ.20: ಮಹಾ ಮಾನವತಾವಾದಿ ಡಾ.ಬಿ ಆರ್ ಅಂಬೇಡ್ಕರ್ ಅವರ ರಚನೆಯ ಭಾರತದ ಸಂವಿಧಾನ ಪೊರಕೆ ಹಿಡಿದ ಕೈಗಳಿಗೆ ಪುಸ್ತಕ, ಪೆನ್ನು ನೀಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ.ಎಸ್. ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ಅವರು ಹೇಳಿದರು.…
ಎನ್.ಎಂ.ಎಂ.ಎಸ್ ಪರೀಕ್ಷೆ ಕೇಂದ್ರ ಕೆಪಿಎಸ್ ಬಾಲಕಿಯರ ಕಾಲೇಜಿಗೆ ಸ್ಥಳಾಂತರ -ಬಿಇಓ ಕೆಂಪಯ್ಯ
ಬಳ್ಳಾರಿ, ಜ.19: ನಗರದ ಎನ್.ಎಂ.ಎಂ.ಎಸ್ (ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನ ಯೋಜನೆ) ಪರೀಕ್ಷಾ ಕೇಂದ್ರವನ್ನು ನಗರದ ವಾರ್ಡ್ಲಾ ಶಾಲಾ ಕೇಂದ್ರದಿಂದ ಸ್ಥಳೀಯ ಡಿಸಿ ಕಚೇರಿ ಬಳಿ ಇರುವ ಕೆಪಿಎಸ್ ಬಾಲಕಿಯರ ಕಾಲೇಜು ಕೇಂದ್ರಕ್ಕೆ ಬದಲಾಯಿಸಲಾಗಿದೆ ಎಂದು ಪೂರ್ವ ವಲಯದ ಬಿಇಓ ಕೆಂಪಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…
ಎಸ್ ಎಸ್ ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಸಹಕಾರಿ – ಗ್ರಾಮೀಣ ಡಿವೈಎಸ್ಪಿ ಸತ್ಯನಾರಾಯಣ
ಬಳ್ಳಾರಿ, ಜ.18: ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಲು ಸಹಕಾರಿಯಾಗಲಿದೆ ಎಂದು ಡಿವೈಎಸ್ಪಿ ಸತ್ಯನಾರಾಯಣ ಅವರು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಳ್ಳಾರಿ ಪೂರ್ವ ವಲಯ, ಪಿಡಿ ಹಳ್ಳಿ ಠಾಣೆ, ಸನ್ಮಾರ್ಗ…
ನಾಳೆ ಬಳ್ಳಾರಿಯಲ್ಲಿ ಜಾನಪದ ಸಂಕ್ರಾಂತಿ ಉತ್ಸವ, ಜಾನಪದ ರತ್ನ ಪ್ರಶಸ್ತಿ ಪ್ರದಾನ -ದರೂರು ಶಾಂತನಗೌಡ
ಬಳ್ಳಾರಿ, ಜ.೧೦: ನಗರದ ವೀವಿ ಸಂಘದ ವೀರಶೈವ ಪದವಿಪೂರ್ವ ಕಾಲೇಜು ಹಾಗೂ ಬೆಂಗಳೂರಿನ ಕರ್ನಾಟಕ ಜಾನಪದ ಪರಿಷತ್ತು, ಬಳ್ಳಾರಿ ಜಿಲ್ಲಾ ಘಟಕದ ಸಹಯೋಗದಲ್ಲಿ ಜ.೧೨ ರಂದು ಗುರುವಾರ ಜಾನಪದ ಸಂಕ್ರಾಂತಿ ಉತ್ಸವ, ಜಾನಪದ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ವೀರಶೈವ…
ರಂಗಭೂಮಿ ಜನತೆಯ ವಿಶ್ವವಿದ್ಯಾಲಯ -ಚೋರನೂರು ಟಿ.ಕೊಟ್ರಪ್ಪ ಅಭಿಮತ
ಬಳ್ಳಾರಿ, ಡಿ. 28: ರಂಗಭೂಮಿ ಜನತೆಯ ವಿಶ್ವವಿದ್ಯಾಲಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಉಪ ನಿರ್ದೇಶಕ ಚೋರನೂರು ಟಿ ಕೊಟ್ರಪ್ಪ ತಿಳಿಸಿದರು. ತಾಲೂಕಿನ ಮೋಕಾ ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಶ್ರೀ ಮಹಾದೇವ ತಾತ ಕಲಾ…
ಗೌರಿದತ್ತು, ಎಲ್ ಬಿ ಶೇಖ್ ಮಾಸ್ತರ್‌ರಿಗೆ ನಾಳೆ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರ ಪ್ರದಾನ
ಬಳ್ಳಾರಿ, ಡಿ.24:ಹಿರಿಯ ರಂಗ ಕರ್ಮಿಗಳಾದ ವಿಜಯಪುರದ ಎಲ್‌ಬಿ ಶೇಖ್ ಮಾಸ್ತರ್ ಮತ್ತು ಬೆಂಗಳೂರಿನ ಗೌರಿದತ್ತು ಅವರಿಗೆ ಕ್ರಮವಾಗಿ 2020 ಮತ್ತು 2021 ನೇ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರ ಪ್ರಧಾನ ಮಾಡಲಾಗುವುದು ಎಂದು ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ತಿಳಿಸಿದರು.…
ಜಲಜೀವನ ಮಿಷನ್ ಯೋಜನೆಯ ತರಬೇತಿ ಸದುಪಯೋಗಪಡಿಸಿಕೊಳ್ಳಿ – ಚಂದ್ರಶೇಖರ ಗುಡಿ
ಬಳ್ಳಾರಿ, ಡಿ.23: ಜನಕಲ್ಯಾಣ ಸಮಿತಿ ಉತ್ತಮ ತರಬೇತಿ ಹಮ್ಮಿಕೊಂಡಿದ್ದು, ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಪಂ ಮುಖ್ಯಯೋಜನಾಧಿಕಾರಿ ಚಂದ್ರಶೇಖರಗುಡಿ ಹೇಳಿದರು. ನಗರದ ಖಾಸಗಿ ಹೋಟಲ್‌ನಲ್ಲಿ ಜನಕಲ್ಯಾಣ ಸಂಸ್ಥೆ ಗ್ರಾಮ ಪಂಚಾಯಿತಿ ಸದ್ಯಸರಿಗೆ ಹಾಗೂ ಗ್ರಾಮ ನೀರು, ನೈರ್ಮಲ್ಯ ಸಮಿತಿ ಸದಸ್ಯರಿಗೆ ಆಯೋಜಿಸಿದ್ದ…
ಬಳ್ಳಾರಿ ಜಿಲ್ಲೆ ಬಯಲಾಟದ ತವರೂರು -ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಸಿ.ಮಂಜುನಾಥ
ಬಳ್ಳಾರಿ, ಡಿ.15: ಬಳ್ಳಾರಿ ಜಿಲ್ಲೆ ಬಯಲಾಟದ ತವರೂರು ಎಂದು ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಮಂಜುನಾಥ ತಿಳಿಸಿದರು. ವಿಠಲಾಪುರ ಶ್ರೀ ಹಂಪಿ ವಿರೂಪಾಕ್ಷ ಬಯಲಾಟ, ನಾಟಕ ಪ್ರೋತ್ಸಾಹ ಟ್ರಸ್ಟ್ & ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು…
