ಬಳ್ಳಾರಿ,ನ.1: ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಎಲ್ಲಾ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ ಡಾ.ರಾಜ್‍ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ)…
Category: ಗಣಿನಾಡು-ಬಳ್ಳಾರಿ
ಮುತ್ತುರಾಜ್ ಗೆಳೆಯರ ಬಳಗದಿಂದ ಶಾಲಾ ಮಕ್ಕಳಿಗೆ ಗಂಧದ ಗುಡಿ ಸಿನಿಮಾ ವೀಕ್ಷಣೆ
ಬಳ್ಳಾರಿ, ನ.1: ವಿವಿಧ ವೃತ್ತಿಗಳಲ್ಲಿ ತಮ್ಮ ದುಡಿಮೆ ಕಂಡುಕೊಂಡಿರುವ ಬಳ್ಳಾರಿಯ ಮುತ್ತು ರಾಜ್ ಗೆಳೆಯರ ಬಳಗದಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಂಗಳವಾರ ಕರ್ನಾಟಕ ರತ್ನ ಡಾ. ಪುನಿತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರವನ್ನು ಸರ್ಕಾರಿ ಶಾಲೆಯ 500ಕ್ಕೂ ಹೆಚ್ಚು…
ವಿಜಯನಗರ ಜಿಂದಾಲ್ ವಿಮಾನ ನಿಲ್ದಾಣದಿಂದ ಬೆಂಗಳೂರು ಹಾಗೂ ಹೈದರಾಬಾದ್ ಗೆ ವಿಮಾನ ಸೇವೆಗೆ ಚಾಲನೆ
ಬಳ್ಳಾರಿ, ಅ.30: ಜಿಲ್ಲೆಯ ತೋರಣಗಲ್ಲು ಜೆ ಎಸ್ ಡಬ್ಲ್ಯು ಸಮೂಹದ ʼಜಿಂದಾಲ್ ವಿಜಯನಗರ ಏರ್ಪೋರ್ಟ್ʼನಿಂದ ಬೆಂಗಳೂರು ಹಾಗು ಹೈದರಾಬಾದ್ ವಿಮಾನ ಸೇವೆಗೆ ಭಾನುವಾರ (ಅ. 30) ಚಾಲನೆ ನೀಡಲಾಯಿತು. ಅಲಿಯನ್ಸ್ ಏರ್ ಸಂಸ್ಥೆಯ ವಿಮಾನಗಳು ಸೇವೆ ಒದಗಿಸಲಿದೆ. ಮುಖ್ಯ ಅತಿಥಿಗಳಾಗಿದ್ದ ಸಂಡೂರು…
ಸಂಗಂ ವಿಶ್ವ ಕವಿ ಸಮ್ಮೇಳನ: ಜಾಗತಿಕ ಶಾಂತಿ ಮತ್ತು ನೆಮ್ಮದಿ ಸಮೃದ್ಧಗೊಳ್ಳಲು ವಿಶ್ವದ ಕವಿ ಸಮೂಹ ಶ್ರಮಿಸಲಿ -ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ
ಬಳ್ಳಾರಿ, ಅ.21: ವಿಶ್ವದ ಎಲ್ಲಾ ಕವಿಗಳು ಜಾಗತಿಕ ಶಾಂತಿ ಮತ್ತು ನೆಮ್ಮದಿಯನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಪ್ರಸಿದ್ಧ ಕವಿ ಡಾ. ಚಂದ್ರಶೇಖರ ಕಂಬಾರ ಅವರು ಹೇಳಿದರು. ನಗರದ ಅರಿವು ಸಂಘಟನೆ ಬಿಐಟಿಎಂ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಮೂರುದಿನಗಳ …
ಬಳ್ಳಾರಿಯಲ್ಲಿ ನಾಳೆಯಿಂದ ಮೂರು ದಿನ ಸಂಗಂ ವಿಶ್ವ ಕವಿ ಸಮ್ಮೇಳನ: ಪ್ರಸಿದ್ದ ಕವಿ ಡಾ. ಚಂದ್ರಶೇಖರ ಕಂಬಾರ ಚಾಲನೆ
ಬಳ್ಳಾರಿ, ಅ.20: ನಗರದಲ್ಲಿ ಮೊದಲ ಬಾರಿಗೆ ವಿಶ್ವ ಕವಿ ಸಮ್ಮೇಳನ ಅ.21 ರಿಂದ ಮೂರುದಿನಗಳ ಕಾಲ ಸ್ಥಳೀಯ ಬಿಐಟಿಎಂ ಕಾಲೇಜು ಸಭಾಂಗಣದಲ್ಲಿ ಜರುಗಲಿದೆ. ಇಲ್ಲಿನ ಅರಿವು ಸಂಘಟನೆ ಆಯೋಜಿಸಿರುವ ವಿಶ್ವ ಕವಿ ಸಮ್ಮೇಳನಕ್ಕೆ ಸಂಗಂ ಎಂದು ಹೆಸರಿಡಲಾಗಿದೆ. ಅ.21 ರಂದು ಶುಕ್ರವಾರ…
ಎಫ್‌ಕೆಸಿಸಿಐ ವಿಶೇಷ ಆಹ್ವಾನಿತರಾಗಿ ಯಶವಂತ ರಾಜ್ ಆಯ್ಕೆ
ಬಳ್ಳಾರಿ,ಅ.18: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಗೌರವ ಕಾರ್ಯದರ್ಶಿ ಯಶ್‌ವಂತ್ ರಾಜ್ ನಾಗಿರೆಡ್ಡಿ ಅವರು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ)ಯ ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ. ೨೦೨೦-೨೩ ನೇ ಸಾಲಿನ ಸರ್ವಸದಸ್ಯರ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯಶವಂತ್…
ಎಐಸಿಸಿ ಅಧ್ಯಕ್ಷರ ಚುನಾವಣೆ: ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಮತದಾನ
ಬಳ್ಳಾರಿ, ಅ.17: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(ಎಐಸಿಸಿ) ಅಧ್ಯಕ್ಷೀಯ ಚುನಾವಣೆ ಪ್ರಜಾಪ್ರಭುತ್ವದ ಆಶಯಗಳಿಗೆ ಅನುಸಾರವಾಗಿ ಸೋಮವಾರ ದೇಶದಾದ್ಯಂತ ಮತದಾನ ನಡೆಯಿತು. ಭಾರತ್ ಜೋಡೋ ಯಾತ್ರೆ ಬಿಡುವಿನ ದಿನವಾದ ಇಂದು ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅವರು ನಗರದ ಭಾರತ್…
ಬಳ್ಳಾರಿ ಜೀನ್ಸ್ ಘಟಕಗಳಿಗೆ ರಾಹುಲ್ ಗಾಂಧಿ ಭೇಟಿ, ಮಾಲೀಕರು, ಕಾರ್ಮಿಕರೊಂದಿಗೆ ಚರ್ಚೆ
ಬಳ್ಳಾರಿ, ಅ.17: ಜೀನ್ಸ್ ಮತ್ತು ಗಾರ್ಮೆಂಟ್ಸ್ ಮಾಲೀಕರು ಮತ್ತು ಕಾರ್ಮಿಕರೊಂದಿಗೆ ಭಾನುವಾರ ನಡೆದ ಸಂವಾದದ ಭಾಗವಾಗಿ ರಾಹುಲ್ ಗಾಂಧಿ ಅವರು ಇಂದು ನಗರದ ಕೌಲ್ ಬಜಾರ್‌ನಲ್ಲಿರುವ ಚಿಕ್ಕ ಕಾರ್ಖಾನೆ ಮತ್ತು ಗೃಹಾಧಾರಿತ ಟೈಲರಿಂಗ್ ಘಟಕಗಳಿಗೆ ಭೇಟಿ ನೀಡಿದರು. ಹೈದರ್ ಎಂಬುವರಿಗೆ ಸೇರಿದ…
ಭಾರತ್ ಜೋಡೋ ಯಾತ್ರೆಯ ಬೃಹತ್ ಸಮಾವೇಶ ಒಂದು ಸರ್ಕಸ್: ಸಿದ್ಧರಾಮಯ್ಯ ವಿಧೂಷಕ -ಸಚಿವ ಶ್ರೀರಾಮುಲು ಅಣಕ
ಬಳ್ಳಾರಿ, ಅ.16: ನಗರದಲ್ಲಿ ಶನಿವಾರ ನಡೆದ ಭಾರತ್ ಜೋಡೋ ಯಾತ್ರೆಯ ಬೃಹತ್ ಬಹಿರಂಗ ಸಮಾವೇಶನ್ನು ಸರ್ಕಸ್ ಗೆ ಹೋಲಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ಅಣಕವಾಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತಾವು ಸೂಕ್ಷ್ಮವಾಗಿ…
ಭಾರತ್ ಜೋಡೋ ಯಾತ್ರೆ: ಮೋಕದ ಬಳಿ ವಿದ್ಯುತ್ ಅವಘಡ, ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ
ಬಳ್ಳಾರಿ, ಅ.16: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ವೇಳೆ ವಿದ್ಯುತ್ ಅವಘಡ ಮೋಕ ಬಳಿ ಸಂಭವಿಸಿದ್ದು ಗ್ರಾಪಂ ಅಧ್ಯಕ್ಷ ರಾಮಣ್ಣ ಸೇರಿ ಐವರಿಗೆ ಗಾಯವಾಗಿದೆ. ಜಿಲ್ಲೆಯ ಸಂಗನಕಲ್ಲು ಹೊರ ವಲಯದಿಂದ ಶನಿವಾರ ಬೆಳಿಗ್ಗೆ ಮೋಕ ಗ್ರಾಮಕ್ಕೆ ಪಾದಯಾತ್ರೆ ಸಾಗುತ್ತಿರುವಾಗ…
