ಶ್ರೀ ಹಾನಗಲ್ ಕುಮಾರ ಸ್ವಾಮೀಜಿ ಅರಿವು ಆಚಾರಗಳ ಮಹಾಸಂಗಮ -ಶ್ರೀ ಬಸವಲಿಂಗ ಮಹಾಸ್ವಾಮೀಜಿ

ಬಳ್ಳಾರಿ, ಸೆ.10: ರಾಜ್ಯದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಮಹತ್ತರ ಕಾರ್ಯಗಳಾಗಿದ್ದರೆ ಒಂದಲ್ಲಾ ಒಂದು ರೀತಿಯಲ್ಲಿ ಕುಮಾರ ಮಹಾಶಿವಯೋಗಿಗಳ ಪ್ರೇರಣೆ ಎಂದು ಕೊಟ್ಟೂರು ಸಂಸ್ಥಾನ ಮಠದ ಬಸವಲಿಂಗ ಮಹಾಸ್ವಾಮೀಜಿ ಹೇಳಿದರು. ನಗರದ ಶ್ರೀ ಜಗದ್ಗುರ ಕೊಟ್ಟೂರು ಸಂಸ್ಥಾನ ಮಠದಲ್ಲಿ ಶನಿವಾರ ನಡೆದ…

ರಕ್ತದಾನ ಜೀವ ಸಂಜೀವಿನಿ -ಮಾನವೀಯ ವೀರನಾಯಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬ್ಲಡ್ ದೇವಣ್ಣ

ಬಳ್ಳಾರಿ, ಸೆ.10 : ರಕ್ತದಾನ ಜೀವದಾನವಾಗಿದ್ದು, ರಕ್ತದ ಅವಶ್ಯಕತೆ ಇರುವವರಿಗೆ ರಕ್ತ ನೀಡಿ ಅವರ ಪ್ರಾಣವನ್ನು ಉಳಿಸಬೇಕೆಂದು ಮಾನವೀಯ ವೀರನಾಯಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಕ್ತದಾನಿ ಬ್ಲಡ್ ದೇವಣ್ಣ ಅವರು ತಿಳಿಸಿದರು. ಜೆಸಿಐ ಬಳ್ಳಾರಿ ಕೋಟೆ, ನಗರದ ಸ್ಪಂದನ ರಕ್ತನಿಧಿ ಕೇಂದ್ರ,…

ಬಳ್ಳಾರಿ: ಹಿರಿಯ ಶಿಕ್ಷಕ-ಶಿಕ್ಷಕಿಯರಿಗೆ ಸನ್ಮಾನ

ಬಳ್ಳಾರಿ: ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಹಿರಿಯ ಶಿಕ್ಷಕ ಶಿಕ್ಷಕಿಯರನ್ನು ಬಳ್ಳಾರಿ ಬೆಳಗಾಯಿತು ದಿನ‌ಪತ್ರಿಕೆ ಸಹ ಸಂಪಾದಕ ವಿ.ಅನೂಪ್ ಕುಮಾರ್ ಅವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿ.ಅನೂಪ್ ಕುಮಾರ್ ಅವರು ವಿದ್ಯಾರ್ಥಿಗಳು ತಮ್ಮ ಉತ್ತಮ ಜೀವನ ರೂಪಿಸಿಕೊಳ್ಳುವಲ್ಲಿ ಶಿಕ್ಷಕರ…

ವಿ ಎಸ್ ಕೆ ವಿವಿ ಹೊರಗುತ್ತಿಗೆ ನೌಕರರ ವೇತನ-ಪಿಎಫ್ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ಕರವೇ ಜಿಲ್ಲಾ ಘಟಕ ಆಗ್ರಹ

ಬಳ್ಳಾರಿ,ಸೆ.8 ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ವೇತನ- ಭವಿಷ್ಯ ನಿಧಿ ಪಾವತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಜಿಲ್ಲಾ ಸೆಷನ್ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಗ್ರ ತನಿಖೆ‌ ನಡೆಸುವಂತೆ ಕರವೇ(ಪ್ರವೀಣಶೆಟ್ಟಿ ಬಣ) ಜಿಲ್ಲಾ ಘಟಕ…

ಹಂದ್ಯಾಳ್ ಮಹಾದೇವ ತಾತ ಕಲಾ ಸಂಘದ ಕಲಾಸೇವೆ ಶ್ಲಾಘನೀಯ -ಎನ್ ಜಿ ಓ ಅಧ್ಯಕ್ಷ ಎಂ.ಶಿವಾಜಿರಾವ್

ಬಳ್ಳಾರಿ,ಸೆ.1: ಕಳೆದ ಹಲವು ವರ್ಷಗಳಿಂದ ಕಲೆಯನ್ನು ಪೋಷಿಸಿ ಉಳಿಸಿ ಬೆಳೆಸುತ್ತಿರುವ ಶ್ರೀ ಮಹಾದೇವ ತಾತ ಕಲಾಸಂಘದ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಶಿವಾಜಿರಾವ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ತಾಳೂರು ರಸ್ತೆಯ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ…

ಶೂನ್ಯದಿಂದ ಏನನ್ನೂ ಸೃಷ್ಟಿಸಲಾಗದು -ವಿಚಾರವಾದಿ ಸಾಹಿತಿ ಡಾ. ವೆಂಕಟಯ್ಯ ಅಪ್ಪಗೆರೆ

ಬಳ್ಳಾರಿ, ಆ.25: ಶೂನ್ಯದಿಂದ ಏನನ್ನೂ ಸೃಷ್ಟಿಸಲಾಗದು ಎಂದು ವಿಚಾರವಾದಿ ಹಿರಿಯ ಸಾಹಿತಿ ಡಾ.ವೆಂಕಟಯ್ಯ ಅಪ್ಪಗೆರೆ ಅವರು ಹೇಳಿದರು. ನಗರದ ಜೆಟಿಎಸ್ ಕಾಲೇಜಿನಲ್ಲಿ ಕೆಜೆವಿಎಸ್ ಬಳ್ಳಾರಿ ಜಿಲ್ಲಾ ಘಟಕ ಆಯೋಜಿಸಿದ್ದ ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ ಕಾರ್ಯಕ್ರಮವನ್ನು ಖ್ಯಾತ ವಿಚಾರವಾದಿ ದಿ. ಡಾ.ನರೇಂದ್ರ…

ಶ್ರೀ ಅಂಬಾಭವಾನಿ ದೇವಸ್ಥಾನದ 13ನೇ ವಾರ್ಷಿಕೋತ್ಸವ: “ಗಮನ ಸೆಳೆದ ಕುಂಭ ಮೇಳ, ಪಲ್ಲಕ್ಕಿ ಉತ್ಸವ” ದೇವಸ್ಥಾನದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ -ಶಾಸಕ‌ ಸೋಮಶೇಖರ ರೆಡ್ಡಿ

ಬಳ್ಳಾರಿ, ಆ.22: ನಗರದ ಹವಂಬಾವಿ ಶ್ರೀ ಅಂಬಾಭವಾನಿ ದೇವಸ್ಥಾನದ 13ನೇ ವಾರ್ಷಿಕೋತ್ಸವ ಭಾನುವಾರ ಶ್ರದ್ಧಾ ಭಕ್ತಿ, ವಿಜೃಂಭಣೆಯಿಂದ ನೆರವೇರಿತು. ಶ್ರೀ ಸೋಮವಂಶ ಸಹಸ್ರಾರ್ಜುನ ಕ್ಷತ್ರೀಯ ಸಮಾಜದ (ಎಸ್.ಎಸ್.ಕೆ)ಆರಾಧ್ಯ ದೇವತೆ ಶ್ರೀ ಅಂಬಾಭವಾನಿ ದೇವಸ್ಥಾನ ನಿರ್ಮಾಣವಾಗಿ 13 ವರ್ಷಗಳಾದ ಹಿನ್ನಲೆಯಲ್ಲಿ ಎಸ್.ಎಸ್.ಕೆ ಟ್ರಸ್ಟ್‌…

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ -ಪ್ರಭಾರಿ ಮುಖ್ಯ ಶಿಕ್ಷಕಿ ಮೀನಾಕ್ಷಿ ಕಾಳೆ

ಬಳ್ಳಾರಿ, ಆ.19:ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹಲಕುಂದಿ ಸಕಿಪ್ರಾ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯಿನಿ ಮೀನಾಕ್ಷಿ ಕಾಳೆ ಅವರು ಹೇಳಿದರು. ತಾಲೂಕಿನ ಹಲಕುಂದಿ ವಿಬಿಎಸ್ ಮಠ ಸಕಿಪ್ರಾ ಶಾಲೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ‌ ಹಾಗೂ ನಗರದ ಬಿ ಸಿ ಟ್ರಸ್ಟ್…

ಸೆ. 1ರಿಂದ ಗ್ರಾಮೀಣ ಮಹಿಳೆಯರಿಗೆ ಸಿಬಿಆರ್ ಸೆಟಿಯಿಂದ ಟೈಲರಿಂಗ್ ತರಬೇತಿ

ಬಳ್ಳಾರಿ, ಆ.16: ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿ ಬಿ ಆರ್ ಸೆಟಿ) ಸೆ.1ರಿಂದ 30 ರವರಗೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಟೈಲರಿಂಗ್ ಸ್ವ ಉದ್ಯೋಗ ತರಬೇತಿಯನ್ನು ನೀಡಲಿದೆ. ಹೆಚ್ಚುವರಿ 30 ಜನರಿಗೆ ಮಾತ್ರ ಅವಕಾಶವಿದ್ದು…

ಸಾಮರಸ್ಯದ ಕೊರತೆಯಿಂದ ಸಮಾಜ ಆತಂಕದ ಕಡೆ -ಉಪನ್ಯಾಸಕ ಡಾ. ಯು ಶ್ರೀನಿವಾಸ್ ಮೂರ್ತಿ ವಿಷಾಧ

ಬಳ್ಳಾರಿ, ಆ. 14: ಸಾಮರಸ್ಯದ ಕೊರತೆಯಿಂದ ಸಮಾಜ ಆತಂಕದ ಕಡೆ ಸಾಗುತ್ತಿದೆ ಎಂದು ಉಪನ್ಯಾಸಕ ಡಾ. ಯು ಶ್ರೀನಿವಾಸ್ ಮೂರ್ತಿ ವಿಷಾಧಿಸಿದರು. ನಗರದ ಸಿರುಗುಪ್ಪ ರಸ್ತೆಯ ವಿರಾಟ್ ನಗರದ ಶ್ರೀ ಗುರು ಪುಟ್ಟರಾಜ ಸಂಗೀತ ಪಾಠಶಾಲೆ ಹಾಗೂ ಕನ್ನಡ ಮತ್ತು ಸಂಸ್ಕೃತಿ…