ಬಳ್ಳಾರಿ, ಮಾ. 25: ನಗರದ ಲಾಲಾ ಕಮಾನ್ ನಿವಾಸಿ ಮುಲ್ಲಾ ಮೊಹಮ್ಮದ್ ಸಾಬ್ (82) ಶುಕ್ರವಾರ ನಿಧನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ನಾಲ್ವರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.…
Category: ಗಣಿನಾಡು-ಬಳ್ಳಾರಿ
ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ರಾಜೇಶ್ವರಿ ಅಧಿಕಾರ ಸ್ವೀಕಾರ
ಬಳ್ಳಾರಿ, ಮಾ.23: ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಆಯ್ಕೆಯಾಗಿರುವ ಎಂ. ರಾಜೇಶ್ವರಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಗರದ ಪಾಲಿಕೆಯ ಕಚೇರಿಯ ಮೇಯರ್ ಕೊಠಡಿಯಲ್ಲಿ ಅಧಿಕಾರ ಸ್ವೀಕರಿಸಿದ ರಾಜೇಶ್ವರಿ ಅವರನ್ನು ಕಾಂಗ್ರೆಸ್ ಯುವ ಮುಖಂಡ, ಜಿಪಂ ಸದಸ್ಯ ನಾರಾ ಭರತ್…
ಬಳ್ಳಾರಿ ಪಾಲಿಕೆ ಮೇಲೆ ಎರಡನೇ ಬಾರಿ ಹಾರಾಡಿದ ಕಾಂಗ್ರೆಸ್ ಬಾವುಟ: ಎಂ. ರಾಜೇಶ್ವರಿ ಮೇಯರ್, ಮಾಲಾನ್ ಬೀ ಉಪ ಮೇಯರ್
ಬಳ್ಳಾರಿ, ಮಾ.19: ರಾಜ್ಯಾದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಚುನಾಯಿತರಾಗುವ ಮೂಲಕ ಸತತ ಎರಡನೇ ಬಾರಿಗೆ ಪಾಲಿಕೆ ಮೇಲೆ ಕಾಂಗ್ರೆಸ್ ಬಾವುಟ ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ 34 ನೇ…
ಮೋಕಾದಲ್ಲಿ ಎಲ್.ಕೆ.ಜಿ ಮಕ್ಕಳಿಗೆ ಆಹಾರ ಧಾನ್ಯ ವಿತರಣೆ
ಬಳ್ಳಾರಿ, ಮಾ.16: ತಾಲೂಕಿನ ಮೋಕಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳಿಗೆ ಬುಧವಾರ ಆಹಾರಧಾನ್ಯ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಬಿಸಿಯೂಟ ಅಧಿಕಾರಿ ಎಚ್. ಗುರಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಂ. ಸಿದ್ದಲಿಂಗಮೂರ್ತಿ ಇಸಿಓ ಹಿರೇಮಠ, ಕೆಪಿಎಸ್…
ಕಲಬುರಗಿ ರಂಗಾಯಣ ಆಯೋಜನೆ: ಮಾ.10 ರಿಂದ ಬಳ್ಳಾರಿ ಜಿಲ್ಲಾಮಟ್ಟದ ರಂಗೋತ್ಸವ
ಬಳ್ಳಾರಿ,ಮಾ.8: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಬುರಗಿ ರಂಗಾಯಣದ ಸಹಯೋಗದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಕಾಲೇಜು ರಂಗೋತ್ಸವ ಮಾ.10ರಿಂದ ಮೂರು ದಿನಗಳ ಕಾಲ ನಗರದಲ್ಲಿ ನಡೆಯಲಿದೆ. ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದಲ್ಲಿರುವ ಡಾ.ಮನ್ಸೂರ್ ಸುಭದ್ರಮ್ಮ ಬಯಲು ರಂಗ ಮಂದಿರದಲ್ಲಿ ಮೂರು…
ಹೆಣ್ಣು ಸಮಾಜದ ಕಣ್ಣು -ನ್ಯಾಯಾಧೀಶೆ ಎನ್.ವಿ.ಭವಾನಿ ಶ್ಲಾಘನೆ
ಬಳ್ಳಾರಿ, ಮಾ.8: ಹೆಣ್ಣು ಸಮಾಜದ ಕಣ್ಣು ಎಂದು ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶರಾದ ಎನ್.ವಿ.ಭವಾನಿ ಹೇಳಿದರು. ನಗರದ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಂಗಳವಾರ ಶ್ರೀ ಮಹಾದೇವ ತಾತ ಕಲಾ ಸಂಘ ಹಂದ್ಯಾಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ…
ತತ್ವಪದ, ಜಾನಪದ ಕಲೆ ಮರೆಯಾಗುತ್ತಿವೆ -ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳ್ ವಿಷಾಧ
ಬಳ್ಳಾರಿ: ತತ್ವಪದ, ಜಾನಪದ ಕಲೆಗಳ ಬಗ್ಗೆ ಇದ್ದ ಒಲವು ಪ್ರಸ್ತುತ ದಿನಮಾನಗಳಲ್ಲಿ ಮರೆಯಾಗುತ್ತಿದೆ ಎಂದು ರಂಗಭೂಮಿ ಕಲಾವಿದ ಪುರುಷೋತ್ತಮ ಹಂದ್ಯಾಳು ವಿಷಾಧ ವ್ಯಕ್ತಪಡಿಸಿದರು. ನಗರದ ಕಸಾಪ ಕನ್ನಡ ಭವನದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಸಂತ ಶಿಶುನಾಳ ಶರೀಫರ ತತ್ವಪದ, ಜನಪದ, ಸಂಸ್ಕೃತಿ…
ವಿಮ್ಸ್ ಸುಧಾರಣೆಗೆ 100 ಕೋಟಿ ರೂ. ಅಗತ್ಯ : ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು
ಬಳ್ಳಾರಿ,ಮಾ.06: ವಿಮ್ಸ್ ನ ಹಳೆ ಕಟ್ಟಡ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸುವುದು ಸೇರಿದಂತೆ ಒಟ್ಟಾರೆ ವಿಮ್ಸ್ ಸುಧಾರಣೆಗೆ 100 ಕೋಟಿ ರೂ.ಗಳ ಅಗತ್ಯವಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು. ಭಾನುವಾರ ವಿಮ್ಸ್ ಆವರಣದಲ್ಲಿ ನೂತನವಾಗಿ 40…
ವೃಕ್ಷ ದೀಪಾ ಸಂಸ್ಥೆಯಿಂದ ‘ಅಂತಾರಾಷ್ಟ್ರೀಯ ವಿಜ್ಞಾನ ದಿನಾಚರಣೆ’
ಬಳ್ಳಾರಿ, ಮಾ. 1: ನಗರದ ವೃಕ್ಷ ದೀಪಾ ಎಜುಕೇಶನಲ್ ಅಂಡ್ ಚಾರಿಟಬಲ್ ಟ್ರಸ್ಟ್ ಅಂತಾರಾಷ್ಟ್ರೀಯ ವಿಜ್ಞಾನ ದಿನವನ್ನು ವಿಶಿಷ್ಟವಾಗಿ ಆಚರಿಸಿತು. ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಮತ್ತು ಮಕ್ಕಳಿಗೆ ಪರಿಸರ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ವಿಶ್ವ ವಿಖ್ಯಾತ ವಿಜ್ಞಾನಿ…
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸದಸ್ಯ, ಶಾಸಕ ಜಿ.ಸೋಮಶೇಖರ ರೆಡ್ಡಿ ಅವರಿಗೆ ಸನ್ಮಾನ
ಬಳ್ಳಾರಿ, ಫೆ.28: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸದಸ್ಯರಾಗಿ ನೇಮಕವಾಗಿರುವ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರನ್ನು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಅಭಿನಂದಿಸಿತು. ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯ ಉಪಾಧ್ಯಕ್ಷರೂ ಆಗಿರುವ ಪತ್ರಿಕಾ ಛಾಯಾಗ್ರಾಹಕ ಪುರುಷೋತ್ತಮ ಹಂದ್ಯಾಳ್ ಅವರು…
