ಭಾವನೆಗಳ ಬಿರುಗಾಳಿ ಎದ್ದ ಭಾವನೆಗಳ ಬಿರುಗಾಳಿ ಬಿಡಿಸುವುದು ಕೊರೆವ ಮೈಚಳಿ ಹರಿಸುವುದು ಬೆಚ್ಚನಾಸೆಗಳ ಹೊಳಿ. ಮನದಲ್ಲಿ ಸುರಿದರೆ ಹೂಮಳಿ ಹೃದಯದಲ್ಲಿ ಹರಿವುದು ಪ್ರೀತಿ ಹೊಳಿ ಮನಸುಗಳಿಗೆ ಹಾಕುವುದು ಬಂಧನದ ಗುಳಿ. ಘಮ ಘಮಿಸುವ ಗಂಧ ಜಾಜಿ ಮಲ್ಲಿಗೆಯ ಹೂವು ಚಂದ ಇಳಕಲ…
Category: ಗಣಿನಾಡು-ಬಳ್ಳಾರಿ
ಕೊಲ್ಲಾಪುರ- ಹೈದರಾಬಾದ್ ಸೇರಿ ಎಲ್ಲಾ ರೈಲುಗಳನ್ನು ಹಿಂದಿನಂತೆ ಓಡಿಸಲು ರಾಜ್ಯ ರೈಲು ಕ್ರಿಯಾ ಸಮಿತಿ ಒತ್ತಾಯ
ಬಳ್ಳಾರಿ, ಫೆ.16: ಕೊವೀದ್ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ಎಲ್ಲಾ ರೈಲುಗಳನ್ನು ಪುನರ್ ಪ್ರಾರಂಭ ಮಾಡುವಂತೆ ರಾಜ್ಯ ರೈಲ್ವೆ ಕ್ರಿಯ ಸಮಿತಿ ಒತ್ತಾಯಿಸಿದೆ. ಬುಧವಾರ ನಗರದ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ನೈರುತ್ಯ ರೈಲ್ವೆ ವಲಯದ ವಿಭಾಗದ ಮ್ಯಾನೇಜರ್ ಅರವಿಂದ ಮಳಕೆಡ್ ಅವರನ್ನು ಭೇಟಿಮಾಡಿದ ಸಮಿತಿ…
ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಶ್ರೇಷ್ಠ ಆರ್ಥಿಕ ತಜ್ಞರು -ವಿಕ್ಟರ್ ಇಮ್ಯಾನ್ಯುಯಲ್
ಬಳ್ಳಾರಿ, ಫೆ.2: ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಅವರು ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದರು ವಾರ್ಡ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಕ್ಟರ್ ಇಮ್ಯಾನ್ಯುಯಲ್ ಹೇಳಿದರು. ನಗರದ ವಾರ್ಡ್ಲಾ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್…
ಬಳ್ಳಾರಿಯಲ್ಲಿ ಸಂಭ್ರಮದ 73ನೇ ಗಣರಾಜ್ಯೋತ್ಸವ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ -ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು
ಬಳ್ಳಾರಿ,ಜ.26: ಸಂವಿಧಾನದ ಆಶಯದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ಬದ್ದವಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು. 73ನೇ ಗಣರಾಜ್ಯೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ…
ಬುರ್ರಕಥಾ ಕಲಾವಿದೆ ಸೋಮಲಾಪುರ ಪೆದ್ದ ಮಾರೆಕ್ಕ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ
ಬಳ್ಳಾರಿ, ಜ.22: ಕರ್ನಾಟಕ ಜಾನಪದ ಅಕಾಡೆಮಿಯ 2021 ಸಾಲಿನ ಪ್ರಶಸ್ತಿಗೆ ಜಿಲ್ಲೆಯ ಕಂಪ್ಲಿ ತಾಲೂಕಿನ ಸೋಮಲಾಪುರ ಗ್ರಾಮದ ಬುರ‍್ರಕಥಾ ಕಲಾವಿದೆ ಪೆದ್ದ ಮಾರೆಕ್ಕ ಅವರು ಭಾಜನರಾಗಿದ್ದಾರೆ. ಪರಿಶಿಷ್ಟ ಜಾತಿಯ ಅಲೆಮಾರಿ ಬುಡ್ಗ ಜಂಗಮ ಸಮುದಾಯದ ,58 ವರ್ಷದ ಮಾರೆಕ್ಕ ಅವರಿಗೆ ಬರ‍್ರಕಥಾ…
ಬಳ್ಳಾರಿ: ವೀರಶೈವ ಮಹಾಸಭಾದಿಂದ ದಾಸೋಹ ದಿನಚಾರಣೆ
ಬಳ್ಳಾರಿ, ಜ.21: ನಗರದ ಜಗದ್ಗುರು ಶ್ರೀ ಕೊಟ್ಟರು ಸ್ವಾಮಿ ಮಠದ ಆವರಣಲ್ಲಿರುವ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾಸ್ವಾಮಿಗಳ 3 ನೇ ವರ್ಷದ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ…
ಬಳ್ಳಾರಿಯಲ್ಲಿ ದಾಸೋಹ ದಿನಾಚರಣೆ
ಬಳ್ಳಾರಿ, ಜ.21: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್ ಮಹಾಸ್ವಾಮಿಗಳು ಲಿಂಗೈಕ್ಯರಾದ ದಿವನ್ನು ರಾಜ್ಯಾದ್ಯಂತ ದಾಸೋಹ ದಿನವನ್ನಾಗಿ ಆಚರಿಸಲಾಗುತ್ತಿದೆ. ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ದಾಸೋಹ ದಿನವನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು,…
ಕೋವಿಡ್-19 ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ: ಸಿಎಂ ಬೊಮ್ಮಾಯಿ ಅವರಿಗೆ ಬಳ್ಳಾರಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ವಿವರಿಸಿದ ಡಿಸಿ ಮಾಲಪಾಟಿ
ಬಳ್ಳಾರಿ,ಜ.18: ಬಳ್ಳಾರಿ ಜಿಲ್ಲೆಯ ಕೋವಿಡ್-೧೯ ನಿರ್ವಹಣಾ ಮತ್ತು ಲಸಿಕಾ ಅಭಿಯಾನದಲ್ಲಿ ಪ್ರಗತಿ ಸಾಧಿಸಿದ ವಿವರಗಳನ್ನು ಮತ್ತು ಜಿಲ್ಲೆಯಲ್ಲಿರುವ ಕೋವಿಡ್-೧೯ ಸಕ್ರಿಯ ಪ್ರಕರಣಗಳ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿವರಿಸಿದರು. ಕೋವಿಡ್-೧೯ ನಿರ್ವಹಣಾ ಮತ್ತು…
ಜ.23ರವರೆಗೆ ಬಳ್ಳಾರಿ ನಗರ, ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳ ಬಂದ್: ಜಿಲ್ಲಾಧಿಕಾರಿ ಮಾಲಪಾಟಿ ಆದೇಶ
ಬಳ್ಳಾರಿ,ಜ.15: ತಾಲೂಕಿನಲ್ಲಿ ಕೋವಿಡ್-19 ಮೂರನೇ ಅಲೆ ಹರಡದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಬಳ್ಳಾರಿ ನಗರ ಸೇರಿದಂತೆ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಕಾಲೇಜುಗಳು, ವಸತಿ ಶಾಲೆಗಳು, ಹಾಸ್ಟೆಲ್‍ಗಳು ಹಾಗೂ ಚಿತ್ರಮಂದಿರಗಳನ್ನು ಸಂಪೂರ್ಣವಾಗಿ ಮುಚ್ಚಲು ಶನಿವಾರ ಆದೇಶ ಹೊರಡಿಸಿದೆ. ಬಳ್ಳಾರಿ…
ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳ್ ಬಹುಮುಖ ಪ್ರತಿಭೆ -ಶಾಸಕ ಸೋಮಶೇಖರ ರೆಡ್ಡಿ ಮೆಚ್ಚುಗೆ
ಬಳ್ಳಾರಿ: ಬಹುಮುಖ ಪ್ರತಿಭೆ ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳ್ ಅವರು ಚಿತ್ರರಂಗದಲ್ಲಿದ್ದರೆ ಉತ್ತುಂಗಕ್ಕೆ ಬೆಳೆಯುತ್ತಿದ್ದರು. ಸಾಧ್ಯವಾದಲ್ಲಿ ಸಹೋದರ ಜನಾರ್ದನರೆಡ್ಡಿ ಪುತ್ರ ನಾಯಕನಟನಾಗಿ ಅಭಿನಯಿಸುವ ಚಿತ್ರದಲ್ಲಿ ಅವಕಾಶ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಭರವಸೆ ನೀಡಿದರು. ನಗರದ ಸಾಂಸ್ಕೃತಿಕ ಸಮುಚ್ಛಯದ…
