ಬಳ್ಳಾರಿ, ಜ.6: ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಚ್ ಎಲ್ ಸಿ ಕಾಲುವೆಗೆ ಮಾ.31ರವರೆಗೆ ನೀರು ಹರಿಸಬೇಕು ಎಂದು ತುಂಗಭದ್ರಾ ರೈತ ಸಂಘ ಒತ್ತಾಯಿಸಿದೆ. ನಗರದಲ್ಲಿ ಗುರುವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತುಂಗಭದ್ರಾ…
Category: ಗಣಿನಾಡು-ಬಳ್ಳಾರಿ
ಸೃಷ್ಟಿ ಮಹಿಳಾ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕವಯತ್ರಿ ಸರೋಜಾ ಬ್ಯಾತನಾಳ್ ನೇಮಕ
ಬಳ್ಳಾರಿ, ಜ.4: ಸೃಷ್ಟಿ ಮಹಿಳಾ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಸಮಿತಿ ನೂತನ ಅಧ್ಯಕ್ಷರಾಗಿ ಕವಯತ್ರಿ ಸರೋಜಾ ಬ್ಯಾತನಾಳ್ ನೇಮಕವಾಗಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಸೃಷ್ಟಿ ಮೀಡಿಯಾ ಟ್ರಸ್ಟ್ ಅಧ್ಯಕ್ಷ ವಾಗೀಶ್ ಸಿ ಕೋಟೆಹಾಳ್ ಅವರು, ಜಿಲ್ಲಾ ಸಮಿತಿ…
ಎಂಎಲ್ಸಿ ಚುನಾವಣೆ: ಬಳ್ಳಾರಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ನಾಳೆ ಮತ ಎಣಿಕೆ
ಬಳ್ಳಾರಿ, ಡಿ.13: ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಂಗಳವಾರ (ಡಿ.14)ನಡೆಯಲಿದೆ. ಮತ ಎಣಿಕೆಯ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು…
ಜಿಲ್ಲಾ ಪೊಲೀಸರಿಂದ ಎಸ್.ಎಮ್.ಎಸ್ ಕುರಿತು ಜಾಗೃತಿ ಅಭಿಯಾನ
ಬಳ್ಳಾರಿ, ಆ. 13: ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಸ್ಯಾನಿಟೈಸ್ ಬಳಕೆ, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರದ(ಎಸ್.ಎಮ್.ಎಸ್) ಬಗ್ಗೆ ಸಾರ್ವಜನಿಕರಲ್ಲಿ ಅಭಿಯಾನದ ಮೂಲಕ ಜಾಗೃತಿ ಮೂಡಿಸಿದರು. ಸೋಮವಾರ ಜಿಲ್ಲೆಯ ಶಾಲೆಗಳು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಕೊವೀದ್ ಹಿಮ್ಮೆಟ್ಟಿಸುವ…
ಕರ್ನಾಟಕ ವಿಧಾನಪರಿಷತ್ ಚುನಾವಣೆ: ಬಳ್ಳಾರಿ ಜಿಲ್ಲೆಯಲ್ಲಿ ಶೇ.99.81ರಷ್ಟು ಮತದಾನ
ಬಳ್ಳಾರಿ, ಡಿ.10: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಶುಕ್ರವಾರ ನಡೆದ ಚುನಾವಣೆ ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿತು ಮಾತ್ರವಲ್ಲ ಶೇ. 99.81 ರಷ್ಟು ಮತದಾನವಾಗಿದೆ. ಜಿಲ್ಲೆಯ ಒಟ್ಟು 4663 ಮತದಾರರಲ್ಲಿ 4654 ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. 9ಜನ…
ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ -ಹಂದ್ಯಾಳು ಪುರುಷೋತ್ತಮ
ಬಳ್ಳಾರಿ,ಡಿ.6: ಕೇವಲ ಓದು, ಬರಹಗಳಲ್ಲಿ ಮುಳುಗಿ ಏಕತಾನತೆಯಿಂದ ಬಳಲುವ ಮಕ್ಕಳಿಗೆ ಕ್ರೀಡೆ, ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ತೇಜಿಸುವ ಮೂಲಕ ಪೋಷಕರು ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಕರಿಸಬೇಕೆಂದು ಶ್ರೀ ಮಹಾದೇವ ತಾತ ಕಲಾ ಸಂಘದ ಅಧ್ಯಕ್ಷರೂ ಆಗಿರುವ ಹಿರಿಯ ರಂಗ ಕಲಾವಿದ…
ಕೆ ಸಿ ಕೊಂಡಯ್ಯರಿಗೆ ಗುಲ್ಬರ್ಗಾ, ಬಳ್ಳಾರಿ ವಿವಿ ಮಾಜಿ ಸಿಂಡಿಕೇಟ್, ಸೆನೆಟ್ ಸದಸ್ಯರ ಬೆಂಬಲ
ಬಳ್ಳಾರಿ, ಡಿ.5: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ. ಕೊಂಡಯ್ಯ ಅವರಿಗೆ ಗುಲ್ಬರ್ಗಾ ಹಾಗೂ ಬಳ್ಳಾರಿ ವಿವಿ ಮಾಜಿ ಸೆನೆಟ್, ಸಿಂಡಿಕೇಟ್ ಸದಸ್ಯರು ಬೆಂಬಲ ಸೂಚಿಸಿದ್ದಾರೆ. ಗುಲ್ಬರ್ಗಾ ವಿವಿ ಮಾಜಿ…
ಬಳ್ಳಾರಿ: ಹಾವಂಬಾವಿ ಮತ್ತು ಹಲಕುಂದಿ ಶಾಲೆಯಲ್ಲಿ 534ನೇ ಶ್ರೀ ಕನಕದಾಸ ಜಯಂತಿ ಆಚರಣೆ
ಬಳ್ಳಾರಿ, ನ.23: ನಗರದ ಹಾವಂಬಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ತಾಲೂಕಿನ ಹಲಕುಂದಿಯ ವಿಬಿಎಸ್ ಮಠ ಸಕಿಪ್ರಾ ಶಾಲೆಯಲ್ಲಿ ಸೋಮವಾರ ಶ್ರೇಷ್ಠ ಸಮಾಜ ಸುಧಾರಕ ಶ್ರೀ ಕನಕದಾಸರ ಜಯಂತಿ ಆಚರಿಸಲಾಯಿತು. ಹಾವಂಬಾವಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ…
ಬಳ್ಳಾರಿ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ವೈ ಎಂ ಸತೀಶ್ ನಾಮಪತ್ರ ಸಲ್ಲಿಕೆ
ಬಳ್ಳಾರಿ, ನ.23: ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವೈ.ಎಂ.ಸತೀಶ ಅವರು ಚುನಾವಣಾಧಿಕಾರಿ ಪವನಕುಮಾರ್ ಮಾಲಪಾಟಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮಂಗಳವಾರ ಬೆಳಿಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರ ಜತೆ ಆಗಮಿಸಿದ ಸತೀಶ್ ಅವರು ಎರಡು…
ಬಳ್ಳಾರಿಯಲ್ಲಿ ಶ್ರೇಷ್ಠ ಸಮಾಜ ಸುಧಾರಕ ಶ್ರೀ ಕನಕದಾಸ ಜಯಂತಿ ಆಚರಣೆ
ಬಳ್ಳಾರಿ,ನ.22:ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ಶ್ರೇಷ್ಠ ಸಮಾಜ ಸುಧಾರಕ ಶ್ರೀ ಕನಕದಾಸರ ಜಯಂತಿಯನ್ನು ಸೋಮವಾರ ಆಚರಿಸಲಾಯಿತು. ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ನಗರದ ಕನಕವೃತ್ತದಲ್ಲಿರುವ ಭಕ್ತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ…
