ಬಳ್ಳಾರಿಯಲ್ಲಿ ಪದ್ಮಶ್ರೀ ಮಂಜಮ್ಮಗೆ ಸತ್ಕಾರ: ರಂಗಕಲಾವಿದ ಪುರುಷೋತ್ತಮ ಹಂದ್ಯಾಳ್ ಕುಟುಂಬದಿಂದ ಆತ್ಮೀಯ ಸನ್ಮಾನ

ಬಳ್ಳಾರಿ, ನ.19: ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಗೌರವ ಸ್ವಿಕರಿಸಿದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ಅವರನ್ನು ನಗರದಲ್ಲಿ ಸತ್ಕರಿಸಿ ಗೌರವಿಸಲಾಯಿತು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬುಧವಾರ ನಗರಕ್ಕೆ ಆಗಮಿಸಿದ್ದ ಮಂಜಮ್ಮ…

ಕಸಾಪದಲ್ಲಿ ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಆಡಳಿತ ತಮ್ಮ ಗುರಿ -ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿ ರಾಜಶೇಖರ ಮುಲಾಲಿ

        ಬಳ್ಳಾರಿ, ನ.17: ಕಸಾಪ ರಾಜ್ಯಾಧ್ಯಕ್ಷರಾಗಿ ತಾವು ಆಯ್ಕೆಯಾದರೆ ಪರಿಷತ್ತಿನ ವಾಹನ ಮತ್ತು ವೇತನ ಪಡೆಯದೆ ಉಚಿತವಾಗಿ ಸೇವೆ ಸಲ್ಲಿಸುತ್ತೇನೆ ಎಂದು ಅಣ್ಣಾ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ, ಸಾಮಾಜಿಕ‌ ಹೋರಾಟಗಾರ ರಾಜಶೇಖರ ಮುಲಾಲಿ ಅವರು ಹೇಳಿದರು. ಅವರು…

ಪಾಲಕರ ಕನಸು ನನಸು ಮಾಡಲು ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು – ನ್ಯಾ.ಸದಾನಂದ ದೊಡ್ಡಮನಿ

ಶ್ರೀಮೇದಾ ಕಾಲೇಜಿನಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಬಳ್ಳಾರಿ,ನ.12:ಅನೇಕ ಕಷ್ಟಗಳನ್ನು ಅನುಭವಿಸುತ್ತಾ ತಮಗೆ ಉತ್ತಮ ಶಿಕ್ಷಣ ಒದಗಿಸಿಕೊಡುವ ಮೂಲಕ ಒಳ್ಳೆಯ ಭವಿಷ್ಯ ರೂಪಿಸುವುದಕ್ಕೆ ಮುಂದಾಗಿರುವ ಅಪ್ಪ ಅಮ್ಮರ ಕನಸು ನನಸು ಮಾಡಲು ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು 1ನೇ ಅಪರ ಮತ್ತು ಜಿಲ್ಲಾ…

ಕೂಡ್ಲಿಗಿ: ನಾಳೆ (ನ.11)ಗುಡೇಕೋಟೆಯ ಗಟ್ಟಿಗಿತ್ತಿ “ಒನಕೆ ಓಬವ್ವ” ಕೃತಿ ಲೋಕಾರ್ಪಣೆ

ಕೂಡ್ಲಿಗಿ, ನ.10: ತಾಲೂಕಿನ ಹಿರಿಯ ಪತ್ರಕರ್ತ, ಲೇಖಕ ಭೀಮಣ್ಣ ಗಜಾಪುರ ಅವರು ರಚಿಸಿರುವ ಗುಡೋಕೋಟೆಯ ಗಟ್ಟಿಗಿತ್ತಿ “ ಒನಕೆ ಓಬವ್ವ” ಕೃತಿ ಲೋಕಾರ್ಪಣೆ ಕಾರ್ಯಕ್ರಮ ಪಟ್ಟಣದ ಜ್ಞಾನಭಾರತಿ ಕಾಲೇಜಿನ ಸಭಾಂಗಣದಲ್ಲಿ ನ.11ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಗ್ರಂಥ…

ಹಂಪಿ ಕನ್ನಡವಿವಿಯಿಂದ ನಿಷ್ಟಿರುದ್ರಪ್ಪ ಅವರಿಗೆ ಡಾಕ್ಟರೇಟ್ ಪದವಿ

ಬಳ್ಳಾರಿ, ನ.4:ನಗರದ ಲೇಖಕ ನಿಷ್ಠಿ ರುದ್ರಪ್ಪ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಘೋಷಿಸಿದೆ. ಬಳ್ಳಾರಿಯ ವೀರಶೈವ ಕಾಲೇಜಿನ ಮಾನ್ಯತಾ ಕೆಂದ್ರದ ಮೂಲಕ ಕನ್ನಡ ವಿವಿಗೆ ಸಲ್ಲಿಸಿದ ‘ಕನ್ನಡ ಆತ್ಮಕಥೆಗಳಲ್ಲಿ ರಂಗಭೂಮಿಯ ಪರಿಕಲ್ಪನೆ’ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ. ಹೂವಿನಹಡಗಲಿ…

💐🌺ಕರ್ನಾಟಕ ಕಹಳೆ ಡಾಟ್ ಕಾಮ್ ನ ಓದುಗರು, ಜಾಹೀರಾತುದಾರರಿಗೆ ದೀಪಾವಳಿ ಹಬ್ಬದ ಶುಭಾಶಯಗಳು🌺💐

ಬದುಕಿನ ಕತ್ತಲೆ ದೂರವಾಗಲಿ, ಜ್ಞಾನದ ಜ್ಯೋತಿ ಬೆಳಗಲಿ, ಮೂಡಲಿ ಖುಷಿಯ ಚಿತ್ತಾರ ದೂರವಾಗಲಿ ಬದುಕಿನ ಅಂಧಕಾರ ತುಂಬಲಿ ಮನ-ಮನೆಗಳಲ್ಲಿ ಸಡಗರ ದೀಪಗಳ ಹಬ್ಬವು ಎಲ್ಲರ ಬಾಳಿಗೆ ಹೊಸ ಬೆಳಕನ್ನು ತರಲಿ. ಹಾಗೂ ಕರ್ನಾಟಕ ಡಾಟ್ ಕಾಮ್ ನ ಓದುಗರಿಗೂ, ಜಾಹೀರಾತುದಾರರಿಗೆ ದೀಪಾವಳಿ…

ಬಳ್ಳಾರಿ: ಹಾವಂಬಾವಿ ಸರಕಾರಿ ಶಾಲೆಯಲ್ಲಿ ಸಂಭ್ರಮದ ರಾಜ್ಯೋತ್ಸವ

ಬಳ್ಳಾರಿ, ನ.೧: ನಗರದ ಹಾವಂಬಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ 66ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಿಕ್ಷಣ ಪ್ರೇಮಿ ಬಾಬುರಾವ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷರೂ ಆದ ಶಾಲೆಯ…

ಸುಪಾರಿ, ಬ್ಲಾಕ್ ಮೇಲ್ ಜರ್ನಲಿಸ್ಟ್ ಗಳ ಬಗ್ಗೆ ಎಚ್ಚರವಿರಲಿ: ಪತ್ರಿಕೆಗಳಿಗೆ ಓದುಗರ ವಿಶ್ವಾಸರ್ಹತೆ ಮುಖ್ಯ -ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್

ಬಳ್ಳಾರಿ, ನ.1: ಪತ್ರಿಕೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದರೆ ಓದುಗರ ವಿಶ್ವಾರ್ಸಹತೆ ಗಳಿಸಲು ಸಾಧ್ಯ ಎಂದು ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅವರು ಹೇಳಿದರು. ಸೋಮವಾರ ನಗರದ ಬಿಡಿಎಎ ಸಭಾಂಗಣದಲ್ಲಿ ನೂತನ ಕಲ್ಯಾಣ ವಿಜಯ ದಿನಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು…

ಸಿರುಗುಪ್ಪದಲ್ಲಿ ‘ನಾವೆಲ್ಲರೂ ಭಾರತೀಯರು….’ ಬೃಹತ್ ಶಿಲಾ ಶಾಸನ ಉದ್ಘಾಟಿಸಿದ ಐಜಿಪಿ ಎಂ. ನಂಜುಂಡಸ್ವಾಮಿ

ಸಿರುಗುಪ್ಪ, ಅ. 29: ದೇಶಭಕ್ತಿ ಸಾರುವ ‘ನಾವೆಲ್ಲಾ ಭಾರತೀಯರು…’ ಘೋಷವಾಕ್ಯದ ಶಿಲಾಶಾಸನವನ್ನು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಐಜಿಪಿ ಎಂ. ನಂಜುಂಡಸ್ವಾಮಿ ಅವರು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಿದರು. ತಾಲೂಕಿನ ಶಾಸವಾಸಪುರ ಗ್ರಾಮದ ಯುವ ಮುಖಂಡರುಗಳಾದ ಸಿ. ಶರಣಬಸಪ್ಪ, ಹೆಚ್. ಭಾಷಾ…

‘ಮಕ್ಕಳೊಂದಿಗಿದ್ದು, ನಿರಂತರ ಹೋರಾಟ’ ಶಿಕ್ಷಕರ ವಿಶೇಷ ಅಭಿಯಾನ: ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಪ್ರಾಥಮಿಕ ಶಿಕ್ಷಕರ ಸಂಘದಿಂದ ರ್ಯಾಲಿ(Rally)

ಬಳ್ಳಾರಿ, ಅ. 25: ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು ಸೇರಿದಂತೆ ತಮ್ಮ ಪ್ರಮುಖ ಹಲವು ಬೇಡಿಕೆಗಳನ್ನು ರಾಜ್ಯ ಸರಕಾರ ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೋಮವಾರ ನಗರದಲ್ಲಿ…