ಬಳ್ಳಾರಿ, ಅ. 25: ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು ಸೇರಿದಂತೆ ತಮ್ಮ ಪ್ರಮುಖ ಹಲವು ಬೇಡಿಕೆಗಳನ್ನು ರಾಜ್ಯ ಸರಕಾರ ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೋಮವಾರ ನಗರದಲ್ಲಿ…
Category: ಗಣಿನಾಡು-ಬಳ್ಳಾರಿ
ಪ್ರಮುಖ ಬೇಡಿಕೆಗಳಿಗೆ ಒತ್ತಾಯ: ನಾಳೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ರ್ಯಾಲಿ
ಬಳ್ಳಾರಿ, ಅ. 24: ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು ಸೇರಿದಂತೆ ತಮ್ಮ ಪ್ರಮುಖ ಹಲವು ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಳ್ಳಾರಿ/ವಿಜಯನಗರ ಜಿಲ್ಲಾ…
ಕರ್ನಾಟಕ ಕಂಡ ಹೆಮ್ಮೆಯ ಪೊಲೀಸ್ ಹುತಾತ್ಮ ಎಂ ಸಿ ಹನುಮಂತಪ್ಪ
[ವಿಶೇಷ ವರದಿ: ಸಿ.ಮಂಜುನಾಥ್] ಬಳ್ಳಾರಿ, ಅ.೨೧:ಕರ್ತವ್ಯ ನಿರ್ವಹಣೆಯಲ್ಲಿ ವೀರಮರಣವನ್ನು ಅಪ್ಪಿರುವ ಪೊಲೀಸ್ ಹುತಾತ್ಮರಿಗೆ ಪ್ರತಿವರ್ಷ ಅ. ೨೧ರಂದು ಶ್ರದ್ಧಾಪೂರ್ವಕವಾಗಿ ಗೌರವ ಸಮರ್ಪಿಸಲಾಗುತ್ತಿದೆ. ಪೊಲೀಸ್ ಸಂಸ್ಮರಣ ದಿನಾಚರಣೆಯ ಈ ಸಂದರ್ಭದಲ್ಲಿ ಕನ್ನಡಿಗರು ವಿಶೇಷವಾಗಿ ಬಳ್ಳಾರಿಗರ ಮನದಲ್ಲಿ ಸ್ಥಿರಸ್ಥಾಯಿಯಾಗಿ ಉಳಿದವರು ಪೊಲೀಸ್ ಹುತಾತ್ಮ ಎಂ.ಸಿ…
ವಿ.ಅನೂಪ್ ಕೂಮಾರ್ ಅವರ ಜನ ಸಂಪರ್ಕ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತ ‘ಇ-ಶ್ರಮ’ ನೋಂದಣಿ
ಬಳ್ಳಾರಿ, ಅ.18: ನಗರದ 38ನೇ ವಾರ್ಡಿನ ಬಿಜೆಪಿ ಯುವ ಮುಖಂಡ ವಿ.ಅನೂಪ್ ಕೂಮಾರ್ ಅವರ ಜನ ಸಂಪರ್ಕ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತ ‘ಇ-ಶ್ರಮ’ ಕಾರ್ಡ್ ನೋಂದಣಿ ಕಾರ್ಯಕ್ರಮನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ರಾಬಾಕೋ ನಿರ್ದೇಶಕ ವೀರ ಶೇಖರ್ ರೆಡ್ಡಿ ಮಾತನಾಡಿ, ಕೇಂದ್ರ…
ವಿಮ್ಸ್: ದಾಖಲೆಗಳ ಪರಿಶೀಲನೆ ವೇಳೆ ನೂಕುನುಗ್ಗಲು, ಪರಿಸ್ಥಿತಿ ತಿಳಿಗೊಳಿಸಿದ ಗೃಹ ರಕ್ಷಕ ಸಿಬ್ಬಂದಿ
ಬಳ್ಳಾರಿ, ಅ. 7: ನಗರದ ವಿಮ್ಸ್ ನಲ್ಲಿ ಪ್ಯಾರಾಮೆಡಿಕಲ್ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಯಿತು. ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ವಿಮ್ಸ್) ಡಾ.ಬಿ.ಸಿ.ರಾಯ್ ಉಪನ್ಯಾಸ ಕೊಠಡಿ ಸಂಕೀರ್ಣದಲ್ಲಿ ಗುರಿವಾರ ಏರ್ಪಡಿಸಿದ್ದ ಪ್ಯಾರಾ ಮೆಡಿಕಲ್ ಕೋರ್ಸಿನ ಪ್ರವೇಶಾತಿ ಅರ್ಜಿಯನ್ನು…
ಅನುದಿನ ಕವನ-೨೭೮, ಕವಿ: ಸಿದ್ದರಾಮ ಕೂಡ್ಲಿಗಿ, ಕವನದ ಶೀರ್ಷಿಕೆ: ಬಾಗಿಲು
ಬಾಗಿಲು…….. – ಪ್ರತಿದಿನವೂ ತೆರೆಯುತ್ತೇನೆ ಮುಚ್ಚುತ್ತೇನೆ ಮನೆಯ ಬಾಗಿಲನು ಎಷ್ಟೊಂದು ಸಹಜ ಯಾರು ಬಂದರೂ ಮೊದಲು ಕೂಗುತ್ತಾರೆ ತೆರೆಯದಿದ್ದರೆ ಬಾಗಿಲು ತಟ್ಟುತ್ತಾರೆ ಕೆಲವರು ಬಂದಂತೆಯೇ ಮರಳಿಹೋಗುತ್ತಾರೆ ಕೆಲವರು ಒಳಬಂದು ತಮ್ಮ ನಗುವನ್ನೋ ವಿಶಾದವನ್ನೋ ಆತ್ಮದ ಹೆಜ್ಜೆಗಳನ್ನೋ ತಮ್ಮ ಮನದ ಭಾವಗಳ ಘಮಲನ್ನೋ…
ಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ
ಬಳ್ಳಾರಿ,ಅ.5: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿ ಸಭಾಂಗಣದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಒಂದನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಸದಾನಂದ ಎಂ.ದೊಡ್ಡಮನಿ ಅವರು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ…
ಬಳ್ಳಾರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ: ಮೇಕೆದಾಟು ಯೋಜನೆ ನಮ್ಮ ನಿಲುವಿಗೆ ಬದ್ಧ -ಸಿಎಂ ಬೊಮ್ಮಾಯಿ
ಬಳ್ಳಾರಿ, ಅ.03: ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ನಿಲುವು ಗೊತ್ತಿರುವ ವಿಚಾರ.ಅವರು ರಾಜಕಾರಣವನ್ನು ಬೆರೆಸುತ್ತಾರೆ.ಮೇಕೆದಾಟು ಯೋಜನೆ ಮಾಡುವುದು ತಮಿಳುನಾಡು ಕೈಯಲ್ಲಿ ಇಲ್ಲ. ನಮ್ಮ ಕೈಯಲ್ಲಲ್ಲಿದೆ ನಮ್ಮ ನಿಲುವಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ…
ಬಳ್ಳಾರಿಯಲ್ಲಿ ಸಿಎಂ: ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿ
ಬಳ್ಳಾರಿ, ಅ.3: ನಗರದ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ಹಾಗೂ ವಿವಿ ಸಂಘದ ಕಿಂಡರ್ ಗಾರ್ಡನ್ ಸ್ಕೂಲಿನ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಬೆಳಿಗ್ಗೆ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಗಣಿ ಉದ್ಯಮಿ ಎಸ್.ಕೆ.ಮೋದಿ ಪ್ರತಿಮೆಯನ್ನು ಅನಾವರಣಗೊಳಿಸಿದರು. ಸಚಿವರಾದ ಗೋವಿಂದ…
ಕನ್ನಡಿಗರ ಸಮಗ್ರ ಹಿತಾಸಕ್ತಿಗೆ ಶ್ರಮಿಸುತ್ತಿರುವ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನಕ್ಕೆ ಪ್ರಯತ್ನ:ಶಾಸಕ ಸೋಮಶೇಖರ್ ರೆಡ್ಡಿ
ಬಳ್ಳಾರಿ,ಸೆ.28:ಕರ್ನಾಟಕ ರಾಜ್ಯದ ಗಡಿಭಾಗದಲ್ಲಿನ ಕನ್ನಡಿಗರ ಸಾಮಾಜಿಕ,ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಅಗತ್ಯತೆಗಳನ್ನು ಪೂರೈಸುವ ಮತ್ತು ಕನ್ನಡಿಗರ ಹಿತಾಸಕ್ತಿ ಕಾಪಾಡುವುದರ ಜೊತೆಗೆ ನೆರೆ ರಾಜ್ಯಗಳ ಕನ್ನಡಿಗರ ಸಮಗ್ರ ಹಿತಾಸಕ್ತಿ ಸುಧಾರಿಸುವಲ್ಲಿ ನಿರತರಾಗಿರುವ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸುವ ನಿಟ್ಟಿನಲ್ಲಿ…
