ಬಳ್ಳಾರಿ,ಸೆ.8: ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಹಾಗೂ…
Category: ಗಣಿನಾಡು-ಬಳ್ಳಾರಿ
ಬಳ್ಳಾರಿಯಲ್ಲಿ ಗಣೇಶ ಹಬ್ಬ ಪೂರ್ವಸಿದ್ಧತಾ ಸಭೆ: ಶಾಂತಿಯುತ ಗಣೇಶೋತ್ಸವಕ್ಕೆ ಕೈ ಜೋಡಿಸಿ:ಎಎಸ್ಪಿ ಲಾವಣ್ಯ
ಬಳ್ಳಾರಿ,ಸೆ.07: ಕೋವಿಡ್ ಮಾರ್ಗಸೂಚಿ ಅನ್ವಯ ಪ್ರತಿ ವಾರ್ಡ್‍ಗೆ ಒಂದು ಗಣೇಶ ಮೂರ್ತಿ ಮಾತ್ರ ಪ್ರತಿಷ್ಠಾಪನೆ ಮಾಡಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಅವರು ಹೇಳಿದರು. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಗರದ ಸೆಂಟನೆರಿ ಹಾಲ್‍ನಲ್ಲಿ…
ಎಸ್ ಎಸ್ ಎಲ್ ಸಿ ಪರೀಕ್ಷೆ: ಶಿಕ್ಷಕರ ಶ್ರಮದಿಂದ ಜಿಲ್ಲೆ 10ನೇ ಸ್ಥಾನ -ಶಾಸಕ ಜಿ. ಸೋಮಶೇಖರ ರೆಡ್ಡಿ ಮೆಚ್ಚುಗೆ
ಬಳ್ಳಾರಿ, ಸೆ.5: ಶಿಕ್ಷಕರ ಶ್ರಮದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆ 10 ನೇ ಸ್ಥಾನ ಪಡೆದಿದೆ ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಬಳ್ಳಾರಿ ಪೂರ್ವ ವಲಯದ…
ಬಳ್ಳಾರಿ: ಕೋವಿಡ್ ಲಸಿಕಾ ಮೇಳದ ಸ್ಥಳಗಳಿಗೆ ಡಿಎಚ್ಓ ಡಾ.ಜನಾರ್ದನ ಭೇಟಿ, ಪರಿಶೀಲನೆ
ಬಳ್ಳಾರಿ, ಸೆ.1: ನಗರದ ಮಾರುಕಟ್ಟೆ ಪ್ರದೇಶಗಳಲ್ಲಿ ಕೋವಿಡ್ ಲಸಿಕಾ ಮೇಳದ ಅಡಿ ಆರಂಭಿಸಿರುವ ಲಸಿಕಾ ಸ್ಥಳಗಳಿಗೆ ಡಿಎಚ್ಒ ಡಾ.ಜನಾರ್ಧನ್ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರಕಲಾವಿದ ಮಂಜುನಾಥ ಗೋವಿಂದವಾಡರ ಶ್ರದ್ಧೆ, ಸಮರ್ಪಣಾ ಮನೋಭಾವ ಯುವ ಸಮೂಹಕ್ಕೆ ಮಾದರಿ -ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಕಕ್ಷ ಡಿ. ಮಹೇಂದ್ರ
ಬಳ್ಳಾರಿ, ಆ.29: ನಾಡಿನ ಸಾಹಿತ್ಯ, ರಂಗಭೂಮಿ, ಲಲಿತಾಕಲೆ, ಜಾನಪದ ಕ್ಷೇತ್ರಕ್ಕೆ ಅವಿಭಜಿತ ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರ ಎಂದು ಕರ್ನಾಟಕ ಲಲಿತ ಕಲಾ ಆಕಾಡೆಮಿ ಅಧ್ಕಕ್ಷ ಡಿ. ಮಹೇಂದ್ರ ಅವರು ತಿಳಿಸಿದರು. ನಗರದ ಶ್ರೀ ಕೊಟ್ಟೂರು ಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ…
ಬಳ್ಳಾರಿಯಲ್ಲಿ ಸರಳ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ಬಳ್ಳಾರಿ, ಆ.29: ನಗರದಲ್ಲಿ ಭಾನುವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣವರ್, ಬಳ್ಳಾರಿ ಜಿಲ್ಲಾ…
ಮೈಸೂರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಎಐಎಮ್ಎಸ್ಎಸ್ ಪ್ರತಿಭಟನೆ
ಬಳ್ಳಾರಿ, ಆ. 28: ಮೈಸೂರಿನ ಎಂಬಿಎ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ಶುಕ್ರವಾರ ಎಐಡಿಎಸ್ಓ, ಎಐಡಿವೈಓ ಮತ್ತು ಎಐಎಮ್ಎಸ್ಎಸ್ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸದಸ್ಯರು…
ಶಾಲಾ ಕಾಲೇಜುಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲು ಸುತ್ತೋಲೆ ಹೊರಡಿಸಲು ಬಳ್ಳಾರಿ ಜಿಲ್ಲಾ ಗೊಲ್ಲರ ಸಂಘ ಒತ್ತಾಯ
ಬಳ್ಳಾರಿ, ಆ. 26: ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕಚೇರಿ ಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲು ಸುತ್ತೋಲೆ ಹೊರಡಿಸುವಂತೆ ಬಳ್ಳಾರಿ ಜಿಲ್ಲಾ…
ಹಂಪಿ(ವಿಜಯನಗರ) ಪ್ರವಾಸ ಯಶಸ್ವಿ: ಸಂತಸದೊಂದಿಗೆ ಮರಳಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಮತ್ತು ಕುಟುಂಬ
ಹೊಸಪೇಟೆ (ವಿಜಯನಗರ), ಆ.22:ತುಂಗಭದ್ರಾ ಜಲಾಶಯ,ಹಂಪಿಯ ವಿಶ್ವಪಾರಂಪರಿಕ ಸ್ಥಳಗಳ ವೀಕ್ಷಣೆಗೆ ಕುಟುಂಬದ ಸಮೇತ ಆಗಮಿಸಿದ್ದ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ಬಳ್ಳಾರಿ-ವಿಜಯನಗರ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಭಾನುವಾರ ಬೆಳಿಗ್ಗೆ ಬೀಳ್ಕೊಟ್ಟರು. ಮೂರು ದಿನಗಳ ತುಂಗಭದ್ರಾ ಜಲಾಶಯ, ಹಂಪಿಯ ವಿಶ್ವಪಾರಂಪರಿಕ ಸ್ಮಾರಕಗಳನ್ನು…
ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ರೈಲ್ವೆ ಕ್ರಿಯಾಸಮಿತಿ: ಬಳ್ಳಾರಿ ಲಿಂಗಸುಗೂರು ನೂತನ ರೈಲು ಮಾರ್ಗ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸಲು ಒತ್ತಾಯ
ಬಳ್ಳಾರಿ: ರಾಜ್ಯ ರೈಲ್ವೆ ಕ್ರಿಯಾಸಮಿತಿಯ ನಿಯೋಗ ಗದಗ ನಗರಕ್ಕೆ ಗುರುವಾರ ಆಗಮಿಸಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಮಂತ್ರಿ ನಾರಾಯಣಸ್ವಾಮಿ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿತು. ನಿಯೋಗದ ನೇತೃತ್ವ ವಹಿಸಿದ್ದ ಸಮಿತಿಯ ಅಧ್ಯಕ್ಷ ಕೆ.ಎಂ ಮಹೇಶ್ವರ…
