ಬಳ್ಳಾರಿ : ವಿಶ್ವ ದಿಗ್ಗಜ ನಟ ಬಳ್ಳಾರಿ ರಾಘವ ಅವರ 141ನೇ ಜಯಂತಿ ಅಂಗವಾಗಿ ನಗರದ ರಾಯಲ್ ವೃತ್ತದಲ್ಲಿ ಇರುವ ರಾಘವ ಪುತ್ಥಳಿ ಗೆ ಜಿಲ್ಲಾ ಬ್ರಾಹ್ಮಣ ಒಕ್ಕೂಟ ಗೌರವ ಕಾರ್ಯದರ್ಶಿ ಡಾ. ‘ಬಿ. ಕೆ. ಸುಂದರ್ ಮಾಲಾರ್ಪಣೆ ಮಾಡಿದರು. ಈ…
Category: ಗಣಿನಾಡು-ಬಳ್ಳಾರಿ
ಬಳ್ಳಾರಿ ರೆಡ್‌ಕ್ರಾಸ್ ಸಂಸ್ಥೆಗೆ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಎಸ್ ಬಿ ಐ
ಬಳ್ಳಾರಿ,ಜು.31:ಕೋವಿಡ್ ಸಮಯದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಮಾಡಿದ ಮಾನವಿಯ ಸೇವೆಯನ್ನು ಗುರುತಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ರೆಡ್‌ಕ್ರಾಸ್ ಸಂಸ್ಥೆಗೆ ಆ್ಯಂಬುಲೆನ್ಸ್ ದೇಣಿಗೆಯಾಗಿ ನೀಡಲಾಯಿತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಎಸ್‌ಬಿಐ ಮುಖ್ಯ ಕಚೇರಿಯಲ್ಲಿ…
ಯುವ ಪತ್ರಕರ್ತರು ಧೈರ್ಯದಿಂದ ಅನ್ಯಾಯ, ಅಕ್ರಮಗಳ ವಿರುದ್ಧ ಬರೆಯಬೇಕು -ಪದ್ಮಶ್ರೀ ಮಂಜಮ್ಮ ಜೋಗತಿ
ಬಳ್ಳಾರಿ, ಜು.30: ಪತ್ರಿಕಾ ದಿನಾಚರಣೆಯನ್ನು ಸಮಾಜ, ಸಂಘ ಸಂಸ್ಥೆಗಳು ಆಯೋಜಿಸಿ ಪತ್ರಕರ್ತರನ್ನು ಗೌರವಿಸಬೇಕು ಎಂದು ಪದ್ಮಶ್ರೀ ಪುರಸ್ಕೃತೆ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ.ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ನಗರದ ಪತ್ರಿಕಾಭವನದಲ್ಲಿ ಬಳ್ಳಾರಿ ಜಿಲ್ಲಾ ಪತ್ರಕರ್ತರು ಶುಕ್ರವಾರ ಆಯೋಜಿಸಿದ್ದ ಪತ್ರಿಕಾ…
ಕೆ ಎಸ್ ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡಲು ಕುರುಬರ ಸಂಘ ಒತ್ತಾಯ
ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಕುರುಬ ಸಮುದಾಯದ ಹಿರಿಯ ಶಾಸಕ ಕೆ.ಎಸ್ ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬಳ್ಳಾರಿ ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಕೆ. ಎರ್ರಿಗೌಡ ಅವರು ಒತ್ತಾಯಿಸಿದರು. ನಗರದ…
ಸ್ವಾತಂತ್ರ್ಯ ಹೋರಾಟದ ಕಿಚ್ಚು ಮೂಡಿಸುವಲ್ಲಿ ಬೀದಿನಾಟಕ ಪ್ರದರ್ಶನಗಳು ಯಶಸ್ವಿಯಾಗಿದ್ದವು -ಡಾ.ಗೋವಿಂದ್
ಬಳ್ಳಾರಿ,ಜು.28: ಬೀದಿನಾಟಕ ಪ್ರದರ್ಶನದ ಮೂಲಕ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಮೂಡಿಸುವಲ್ಲಿ ಅಂದಿನ ಸಾಹಿತಿಗಳು, ಕಲಾವಿದರು ಮಾಡಿದ ಕಾರ್ಯ ಶ್ಲಾಘನೀಯ ಎಂದು ಹಂಪಿ ಕನ್ನಡ ವಿವಿಯ ಸಂಗೀತ ವಿಭಾಗದ ಮುಖ್ಯಸ್ಥ ಡಾ.ಗೋವಿಂದ ಅವರು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…
ಅವಧಿಯ ಕಾವ್ಯ ಯಾನ ಆರಂಭ: ಜು.೨೪ರಂದು ಸಂಜೆ ಕಲಬುರ್ಗಿ ಕಾವ್ಯ ಸಂಭ್ರಮಕ್ಕೆ ಚಾಲನೆ
ಕಲಬುರಗಿ: ಸಾಹಿತ್ಯ, ಕಲೆ ಸಂಸ್ಕೃತಿ ಕೇಂದ್ರ ಬಿಂದುವಾದ ‘ಅವಧಿ’ ಅಂತರ್ಜಾಲ ತಾಣ ತನ್ನ ೧೫ನೆಯ ವಸಂತವನ್ನು ಆಚರಿಸುತ್ತಿದೆ. 15ನೇ ವಾರ್ಷಿಕೋತ್ಸವದ ಅಂಗವಾಗಿ ಇಡೀ ವರ್ಷ ಸಾಹಿತ್ಯ ಸಂಬಂಧಿ ಉತ್ಸವವನ್ನು ಆಚರಿಸುತ್ತಿದ್ದು ಕಲಬುರ್ಗಿಯಿಂದ ಶನಿವಾರ ಆರಂಭವಾಗಲಿದೆ. ಕಲಬುರ್ಗಿ ಕವಿಗಳ, ಕವಿಗೋಷ್ಠಿಯ ಮೂಲಕ…
ಬಳ್ಳಾರಿಗೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಎಂ.ಶಿವಣ್ಣ ಭೇಟಿ, ಪ್ರಗತಿ ಪರಿಶೀಲನೆ
ಬಳ್ಳಾರಿ: ರಾಜ್ಯ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಎಂ.ಶಿವಣ್ಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನೆ ನಡೆಯಿತು. ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್. ಹನುಮಂತಪ್ಪ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಮಹಾನಗರ ಪಾಲಿಕೆ ಆಯುಕ್ತೆ…
600ಕ್ಕೆ 600 ಅಂಕ ಪಡೆದ ವೀ.ವಿ. ಸಂಘದ ಸ್ವತಂತ್ರ ಪ.ಪೂ. ಕಾಲೇಜಿನ ದ್ವಿತೀಯ ಪ.ಪೂ. ವಿದ್ಯಾರ್ಥಿನಿ ಎಂ.ವಂದನ
. ಎಂ ವಂದನಾ ಬಳ್ಳಾರಿ: ನಗರದ ಪ್ರತಿಷ್ಠಿತ ವೀ.ವಿ. ಸಂಘದ ಸ್ವತಂತ್ರ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಎಂ.ವಂದನ ದ್ವಿತೀಯ ಪ.ಪೂ. ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಪಡೆದು ದಾಖಲೆ ನಿರ್ಮಿಸುವ ಮೂಲಕ…
ಬಳ್ಳಾರಿ ವೀ.ವಿ ಸಂಘದ ಸ್ವತಂತ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿ ನೂತನ ಅದ್ಕಕ್ಷರಾಗಿ ಏಳುಬೆಂಚಿ ರಾಜಶೇಖರ ಅಧಿಕಾರ ಸ್ವೀಕಾರ
ಬಳ್ಳಾರಿ, ಜು.17: ನಗರದ ವೀ.ವಿ ಸಂಘದ ಸ್ವತಂತ್ರ ಪ.ಪೂ.ಕಾಲೇಜಿನ ನೂತನ ಆಡಳಿತ ಮಂಡಳಿಯ ಅದ್ಯಕ್ಷರಾಗಿ ಏಳುಬೆಂಚಿ ರಾಜಶೇಖರ ಅವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ನಿಕಟಪೂರ್ವ ಆಡಳಿತ ಮಂಡಳಿಯ ಅದ್ಯಕ್ಷ ಡಾ.ಎಸ್. ಎಫ್. ಗಡ್ಡಿಯವರು ನೂತನ ಅದ್ಯಕ್ಷರಿಗೆ ಅಧಿಕಾರ…
ಪಿಸಿ,ಪಿಎನ್‍ಡಿಟಿ ಲಿಂಗ ಆಯ್ಕೆ ನಿಷೇಧ ಕಾಯ್ದೆ ಪರಿಣಾಮಕಾರಿ ಅನುಷ್ಠಾನ: ಡಿಎಚ್‍ಒ ಡಾ.ಜನಾರ್ಧನ್
ಬಳ್ಳಾರಿ,ಜು.17: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಪತ್ತೆ ತಂತ್ರ ವಿಧಾನವನ್ನು ಬಳ್ಳಾರಿ ಜಿಲ್ಲೆಯಲ್ಲಿ ಪಿಸಿ ಮತ್ತು ಪಿಎನ್ಡಿಟಿ ಲಿಂಗ ಆಯ್ಕೆ ನಿಷೇಧ ಕಾಯ್ದೆ ಅನ್ವಯ ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಜನಾರ್ಧನ್ ಹೇಳಿದರು. ನಗರದ…
