ಬಳ್ಳಾರಿ, ಜು.16: ನಗರದ ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿರುವ ಬಯಲು ರಂಗಮಂದಿರಕ್ಕೆ ನಾಡೋಜ ಡಾ. ಸುಭದ್ರಮ್ಮ ಮನ್ಸೂರ್ ಅವರ ಹೆಸರು ನಾಮಕರಣ ಕಾರ್ಯಕ್ರಮ ಶುಕ್ರವಾರ ಸಂಜೆ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಮಾತನಾಡಿ ಹಿರಿಯ ರಂಗಕಲಾವಿದೆ ನಾಡೋಜ…
Category: ಗಣಿನಾಡು-ಬಳ್ಳಾರಿ
ಅಗತ್ಯ ಕೌಶಲ್ಯ ವೃದ್ಧಿಸಿಕೊಂಡರೆ ಮಾತ್ರ ಸೂಕ್ತ ಉದ್ಯೋಗ -ಸಿ.ಕೆ ನಾಗರಾಜ್
ಬಳ್ಳಾರಿ,ಜು.16: ಯುವಜನರು ಪ್ರಸ್ತುತ ದಿನಮಾನಗಳಿಗೆ ತಕ್ಕಂತಹ ಕೌಶಲ್ಯವನ್ನು ವೃದ್ಧಿಸಿಕೊಂಡರೆ ಮಾತ್ರ ಸೂಕ್ತ ಉದ್ಯೋಗ ಪಡೆಯಲು ಸಾಧ್ಯ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸಿ.ಕೆ. ನಾಗರಾಜ್ ಅವರು ಹೇಳಿದರು. ವಿಶ್ವ ಕೌಶಲ್ಯ ದಿನಾಚರಣೆಯ ಪ್ರಯುಕ್ತ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣದಲ್ಲಿ…
ಕನ್ನಡ ವಿವಿ: ಎಂ.ಎ. ಸ್ನಾತಕೋತ್ತರ, ಡಿಪ್ಲೊಮಾ ವಿಭಾಗದ ತಾತ್ಕಾಲಿಕ ಫಲಿತಾಂಶ ಪ್ರಕಟ -ಡಾ.ಎನ್.ಚಿನ್ನಸ್ವಾಮಿ ಸೋಸಲೆ
ಬಳ್ಳಾರಿ, ಜು.15:ಕನ್ನಡ ವಿಶ್ವವಿದ್ಯಾಲಯ ದೂರ ಶಿಕ್ಷಣ ನಿರ್ದೇಶನಾಲಯದ 2019-20ನೇ ಸಾಲಿನ ವಿವಿಧ ಕೋರ್ಸ್ ಗಳಾದ ಎಂ.ಎ. ಸ್ನಾತಕೋತ್ತರ (ಕನ್ನಡ, ಚರಿತ್ರೆ, ಎಂ.ಜೆ.ಎಂ.ಸಿ. ಸಮಾಜಶಾಸ್ತ್ರ) ಮತ್ತು ಡಿಪ್ಲೊಮಾ (ಪುರಾತತ್ವ ಸಂಸ್ಕøತಿ ಮತ್ತು ಪ್ರವಾಸೋದ್ಯಮ, ಪತ್ರಿಕೋದ್ಯಮ, ನಾಟಕ ಕಲೆ, ಹಾಗೂ ಶಾಸನಶಾಸ್ತ್ರ) ಕೋರ್ಸ್‍ಗಳ ತಾತ್ಕಾಲಿಕ…
ಕಮ್ಮರಚೇಡು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಬಿ. ನಾಗೇಂದ್ರ
ಬಳ್ಳಾರಿ, ಜು.14: ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಬುಧವಾರ ತಾಲೂಕಿನ ಬೊಬ್ಬುಕುಂಟೆ, ಕಮ್ಮೆಚೇಡು ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬೊಬ್ಬುಕುಂಟೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ…
ಅಜೀಮ್ ಪ್ರೇಮ್‍ಜೀ ಪೌಂಡೇಷನ್ ನಿಂದ ಬಾಲಕಾರ್ಮಿಕ ಮಕ್ಕಳ ಪೋಷಕರಿಗೆ ಆಹಾರ ಸಾಮಗ್ರಿಗಳ ವಿತರಣೆ
ಬಳ್ಳಾರಿ,ಜು.03: ಅಜೀಮ್ ಪ್ರೇಮ್‍ಜೀ ಪೌಂಡೇಷನ್ ವತಿಯಿಂದ ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ ಮತ್ತು ಬಿ.ಡಿ.ಡಿ.ಎಸ್ ಬಾಲಕಾರ್ಮಿಕರ ತರಬೇತಿ ಕೇಂದ್ರದ ಸಹಯೋಗದಲ್ಲಿ ಬಿ.ಡಿ.ಡಿ.ಎಸ್. ಬಾಲಕಾರ್ಮಿಕರ ತರಬೇತಿ ಕೇಂದ್ರದಲ್ಲಿ ಓದುತ್ತಿರುವ ಬಾಲಕಾರ್ಮಿಕ ಮಕ್ಕಳ ಪೋಷಕರಿಗೆ ಆಹಾರ ಸಾಮಾಗ್ರಿ ಕಿಟ್‍ಗಳನ್ನು ಶನಿವಾರ ವಿತರಿಸಲಾಯಿತು. ಈ…
ಬೆಳೆ ವಿಮೆ ಪ್ರಚಾರ ವಾಹನಕ್ಕೆ ಜೆಡಿಎ ಶರಣಪ್ಪ ಮುದಗಲ್ ಚಾಲನೆ
ಬಳ್ಳಾರಿ,ಜು.02: 2021-22ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಚಾರ ವಾಹನಕ್ಕೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಅವರು ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.…
ರಾಷ್ಟ್ರೀಯ ವೈದ್ಯರ ದಿನಾಚರಣೆ: ಬಳ್ಳಾರಿಯಲ್ಲಿ ವೈದ್ಯರಿಗೆ ಸನ್ಮಾನ
ಬಳ್ಳಾರಿ,ಜು.01: ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ರೂಪನಗುಡಿಯ ಸಮುದಾಯ ಆರೋಗ್ಯ ಕೇಂದ್ರ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಾದ ಡಾ.ಹೆಚ್.ನಿಜಾಮುದ್ದೀನ್, ಡಾ.ನಾರಾಯಣ ಬಾಬು, ಡಾ.ಪ್ರಿಯಾಂಕಾ ರಡ್ಡಿ ಯವರನ್ನು ಸಂಸ್ಕೃತಿ ಶಾಲೆಯ ಶಿಕ್ಷಕರು ಸನ್ಮಾನಿಸಿದರು.…
ಜಿಲ್ಲೆಯ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ, ತಪ್ಪಿದರೆ ಕಾಲೇಜು ತೆರೆಯಲು ಅವಕಾಶ ಇಲ್ಲ -ಡಿಸಿ ಮಾಲಪಾಟಿ ಎಚ್ಚರಿಕೆ
ಬಳ್ಳಾರಿ,ಜು.01: ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಲಸಿಕೆ ನೀಡಿ ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಲಸಿಕೆ ತಪ್ಪಿದ್ದಲ್ಲಿ ಕಾಲೇಜುಗಳು ತೆರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದ…
ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಮಾಡಿದ ಶಾಸಕ ಬಿ.ನಾಗೇಂದ್ರ
ಬೆಂಗಳೂರು: ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರು ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚಿಸಿದರು. ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಕೋವಿಡ್ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ನಾಡಿನ…
ಭಯಬಿಡಿ ಕೋವಿಡ್ ಲಸಿಕೆ ಪಡೆಯಿರಿ: ಜಿಲ್ಲಾಧಿಕಾರಿ ಮಾಲಪಾಟಿ
ಬಳ್ಳಾರಿ: ಕೋವಿಡ್‍ನಿಂದ ರಕ್ಷಿಸಿಕೊಳ್ಳಲು ಲಸಿಕೆಯೊಂದೇ ನಮಗಿರುವ ದಿವ್ಯ ಔಷಧ. ಕೋವಿಡ್ ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಉಂಟಾಗುವುದಿಲ್ಲ. ಸಾರ್ವಜನಿಕರೆಲ್ಲಾ ಭಯ ಬಿಟ್ಟು ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೇಳಿದರು. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
