ಬಳ್ಳಾರಿ: ಸ್ಥಳೀಯ ನೇತಾಜಿ ನಗರದ ಶ್ರೀ ಗಣೇಶ ದೇವಸ್ಥಾನದಲ್ಲಿ ‘ಸ್ನೇಹಕ್ಕೆ ಸ್ನೇಹ ಪ್ರೀತಿಗೆ ಪ್ರೀತಿ’ ಚಿತ್ರದ ಮುಹೂರ್ತ ಸಮಾರಂಭ ಸೋಮವಾರ ಜರುಗಿತು. ಈ ಚಲನಚಿತ್ರದಲ್ಲಿ ನಾಯಕನಾಗಿ ಆಲಮ್ ಭಾಷಾ ಹಾಗೂ ನಾಯಕಿಯಾಗಿ ಖುಷಿ ಅನಿತಾ ಹೊಸಪೇಟೆ ನಟಿಸುತ್ತಿದ್ದಾರೆ. ಕಥೆ-ಚಿತ್ರಕಥೆ-ನಿರ್ದೇಶನದ ಹೊಣೆಯನ್ನು ಪಿ…
Category: ಗಣಿನಾಡು-ಬಳ್ಳಾರಿ
ಬಳ್ಳಾರಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಬಳ್ಳಾರಿ: ನಗರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಚೇರಿ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು. ಚಿತ್ರ ಕಲಾವಿದ ಮಂಜುನಾಥ್ ಗೋವಿಂದವಾಡ, ಇಲಾಖೆಯ ಸಿಬ್ಬಂದಿ ನೇತ್ರಾವತಿ ಮತ್ತಿತರರು ಉಪಸ್ಥಿತರಿದ್ದರು. *****
ಮಾದಕ ದ್ರವ್ಯಗಳ ವಿರೋಧಿ ದಿನಾಚರಣೆ: ಒಂದು ಕೋಟಿ ರೂ. ಅಧಿಕ ಮೌಲ್ಯದ ಗಾಂಜಾ ನಾಶ
ಬಳ್ಳಾರಿ,ಜೂ.26: ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಪೊಲೀಸ್ ಠಾಣೆಗಳ 62 ಪ್ರಕರಣಗಳಲ್ಲಿ ಜಪ್ತಿ ಪಡಿಸಿಕೊಂಡಿದ್ದ ಅಂದಾಜು ಮೌಲ್ಯ 1,0065,745 ರೂ. ಬೆಲೆ ಬಾಳುವ 630 ಕೆಜಿ ಗಾಂಜಾವನ್ನು ಶನಿವಾರ ನಾಶಪಡಿಸಲಾಯಿತು. ತಾಲೂಕಿನ ಹರಗಿನದೋಣಿ ಗ್ರಾಮದ ಬಳಿ ಇರುವ ಮಹಾನಗರ…
ನಾಟಕಕಾರ ಕೋಲಾಚಲಂ ಶ್ರೀನಿವಾಸರಾವ್ ರವರ 102ನೇಪುಣ್ಯ ಸ್ಮರಣೆ
ಬಳ್ಳಾರಿ: ನಗರದ ರಾಘವ ಮೆಮೋರಿಯಲ್ ಅಸೋಶಿಯೇಶನ್ ವತಿಯಿಂದ ರಾಘವ ಕಲಾ ಮಂದಿರದಲ್ಲಿ ನಾಟಕಕಾರ ದಿವಂಗತ ಕೋಲಾಚಲಂ ಶ್ರೀನಿವಾಸ ರಾವು ರವರ 102ನೇಪುಣ್ಯ ತಿಥಿ ಕಾರ್ಯಕ್ರಮ ಜರುಗಿತು. ಕೋವಿದ್ ಹಿನ್ನಲೆಯಲ್ಲಿ ಸರಕಾರಿ ನಿಯಮಗಳನ್ವಯ, ಸಂಸ್ಥೆಯ ಅಧ್ಯಕ್ಷ ಕೆ ಕೊಟೆಶ್ವರ ರಾವ್ ಅವರು ದೀಪ…
ಬಳ್ಳಾರಿಯಲ್ಲಿ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲೆಯಾದ್ಯಂತ ಯೋಗ ಪ್ರಶಿಕ್ಷಣ ಕಾರ್ಯಕ್ರಮ ಯಶಸ್ವಿ
ಬಳ್ಳಾರಿ: 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸೋಮವಾರ ಜಿಲ್ಲೆಯಾದ್ಯಂತ ಯೋಗ ಪ್ರಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ, ಆರ್ಟ್ ಆಫ್ ಲಿವಿಂಗ್, ಪತಂಜಲಿ ಯೋಗ ಸಂಸ್ಥೆ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು. ಗೂಗಲ್ ವರ್ಚುವಲ್…
ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ ಜೂ.21ರಿಂದ 18ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ : ಜಿಲ್ಲಾಧಿಕಾರಿ ಮಾಲಪಾಟಿ
ಬಳ್ಳಾರಿ,ಜೂ.19: 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಜಿಲ್ಲೆಯಲ್ಲಿ ಜೂ.21ರಿಂದ ಕೋವಿಡ್ ಲಸಿಕೆ ನೀಡಲು ಉದ್ದೇಶಿಸಲಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ…
ಬಾಲ ಹಿತೈಷಿ: ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ
ಬಳ್ಳಾರಿ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಮಕ್ಕಳಿಗೆ ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರ ಬಂದು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ…
ರಂಗ ಕಲಾವಿದ ಪುರುಷೋತ್ತಮ್ ಹಂದ್ಯಾಳಗೆ ಸ್ವಾಮೀಜಿಗಳಿಂದ ಸನ್ಮಾನ
ಬಳ್ಳಾರಿ : ಇಂದು(ಜೂ.17) ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ರಂಗ ಕಲಾವಿದ ಹಾಗೂ ಪತ್ರಿಕಾ ಛಾಯಾಗ್ರಹಕ ಪುರುಷೋತ್ತಮ ಹಂದ್ಯಾಳು ಅವರನ್ನು ಶ್ರೀ ಕಲ್ಯಾಣ ಸ್ವಾಮೀಜಿಯವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶ್ರೀ ರುಧ್ರಮುನಿ ಶಿವಾಚಾರ್ಯರು, ಶ್ರೀ ಮಲ್ಲಿಕಾರ್ಜುನ ಶಿವಚಾರ್ಯರು, ಶ್ರೀ ವಾಮದೇವ…
ನಾಡೋಜ ಡಾ. ಸಿದ್ಧಲಿಂಗಯ್ಯರಿಗೆ ಅರ್ಥಪೂರ್ಣ ನುಡಿನಮನ ಸಲ್ಲಿಸಿದ ಶ್ರೀ ಮೇಧಾ ಕಾಲೇಜಿನ ವಿದ್ಯಾರ್ಥಿಗಳು
ಸಿರಿಗನ್ನಡ ಮಹಿಳಾ ವೇದಿಕೆ ಸಹಯೋಗ: ಪ್ರಜಾ ಕವಿ ಡಾ. ಸಿದ್ಧಲಿಂಗಯ್ಯರಿಗೆ ರಾಷ್ಟ್ರಕವಿ ಬಿರುದು ನೀಡಲು ಸಿ.ಮಂಜುನಾಥ್ ಒತ್ತಾಯ ಬಳ್ಳಾರಿ: ದನಿ ಇಲ್ಲದವರ ದನಿ, ಹಿರಿಯ ಕವಿ ನಾಡೋಜ ಡಾ. ಸಿದ್ಧಲಿಂಗಯ್ಯ ಅವರಿಗೆ ನಗರದ ಶ್ರೀ ಮೇಧಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅರ್ಥಪೂರ್ಣ…
ಕುರುಗೋಡಿನಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ
ಕುರುಗೋಡು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಸಿಪಿಎಂ ತಾಲೂಕು ಘಟಕ ಪ್ರತಿಭಟಿಸಿತು. ಸಿಪಿಎಂ ಪಕ್ಷದ ಮುಖಂಡೆ ಹೆಚ್ ಯಂಕಮ್ಮಅವರು ಮಾತನಾಡಿ ಪೆಟ್ರೋಲ್ ಬೆಲೆ ನೂರರ ಗಡಿದಾಟಿದೆ ಗ್ಯಾಸ್ ಬೆಲೆ 900 ರೂಪಾಯಿ ಆಗಿದ್ದು, ಜನಸಾಮಾನ್ಯರ ಹೊಟ್ಟೆಯ ಮೇಲೆ…
