ಬಳ್ಳಾರಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳಮುಖಿಯರಿಗೆ ಕೋವಿಡ್ ಲಸಿಕೆಗೆ ಚಾಲನೆ

ಬಳ್ಳಾರಿ: ಮಂಗಳಮುಖಿಯರು ಹಾಗೂ ಸವಿತಾ ಸಮಾಜದವರಿಗೆ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆಗೆ ತಹಸೀಲ್ದಾರ್ ರೆಹಮಾನ್ ಪಾಷಾ ಅವರು ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ಕಾರ ಹೊರಡಿಸಿದ ಮಾರ್ಗಸೂಚಿ ಅನ್ವಯ ಮಂಗಳಮುಖಿಯರು ಹಾಗೂ ಸವಿತಾ…

ಅವಳಿ ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ದತೆ: ಬಾಲಚೈತನ್ಯ ಕೇಂದ್ರಗಳ ಆರಂಭ – ಡಿ ಎಚ್ ಓ ಡಾ.ಹೆಚ್.ಎಲ್.ಜನಾರ್ಧನ್

ಬಳ್ಳಾರಿ,ಜೂ.09: ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಬಹುದು ಎಂದು ತಜ್ಞರು ನೀಡಿದ ವರದಿ ಹಿನ್ನೆಲೆ ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸರಿಯಾದ ಪೌಷ್ಠಿಕಾಂಶಯುಕ್ತ ಆಹಾರ ಒದಗಿಸಲು ಬಾಲಚೈತನ್ಯ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ…

ಬಳ್ಳಾರಿ ಮುಂಡರಗಿ ಆಶ್ರಯ ಮಹಾತ್ಮಗಾಂಧಿ ಟೌನ್ ಶಿಪ್: ನಿಗದಿಪಡಿಸಿದ ಗಡುವಿನೊಳಗೆ ಮನೆಗಳು ನಿರ್ಮಿಸಲು ಜಿಲ್ಲಾಧಿಕಾರಿ ಮಾಲಪಾಟಿ ಸೂಚನೆ

ಬಳ್ಳಾರಿ: ನಗರದ ಮುಂಡರಗಿ ಅಶ್ರಯ ಮಹಾತ್ಮಗಾಂಧಿ ಟೌನ್ ಶಿಪ್,ಜಿ+2ಮಾದರಿಯಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ನಿಗದಿಪಡಿಸಿದ ಗಡುವಿನೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮುಂಡರಗಿ ಆಶ್ರಯ ಮಹಾತ್ಮಗಾಂಧಿ ಟೌನ್ ಶಿಪ್,…

ಜೂ.10ರಂದು ಬಳ್ಳಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ

ಬಳ್ಳಾರಿ,ಜೂ.08: : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜೂ.10ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ…

ಮನಂ- ಪದ ಸಂಪತ್ತು [ಕರ್ನಾಟಕ ಮತ್ತು ಕನ್ನಡನಾಡು ಪದಗಳ ವ್ಯುತ್ಪತ್ತಿ – ಒಂದು ಚರ್ಚೆ -ಎಂ.ನಂಜುಂಡಸ್ವಾಮಿ(ಮನಂ) ಐಪಿಎಸ್]

ಕರ್ನಾಟಕ ಮತ್ತು ಕನ್ನಡನಾಡು ಪದಗಳ ವ್ಯುತ್ಪತ್ತಿ – ಒಂದು ಚರ್ಚೆ – ಮನಂ ಕರವರ ನಾಡು – ಕರನಾಡು – ಕರ್ನಾಡು ಕರ್ನಾಟ – ಕರ್ನಾಟಕ ಇದು ಒಂದು ಕಡೆ ಕನ್ನಡ ನಾಡು – ಕನ್ನಡ ಆಡುನುಡಿಯವರ ನಾಡು ಕನ್ನಡ ಕ…

ಬಳ್ಳಾರಿಯಲ್ಲಿ ಮಳೆಹಾನಿ:ಶಾಸಕ‌ ರೆಡ್ಡಿ ಪರಿಶೀಲನೆ

ಬಳ್ಳಾರಿ: ನಗರದಲ್ಲಿ ಶನಿವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಹಾನಿಗಿಡಾದ ನಗರದ ರೂಪನಗುಡಿ ರಸ್ತೆ,ಮಿಲ್ಲರಪೇಟೆ ಬಡಾವಣೆ ಸೇರಿದಂತೆ ನಗರದ ವಿವಿಧ ಪ್ರದೇಶಗಳಿಗೆ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಪೋರೇಟರ್ ಶರ್ಮಾಸ್, ಪ್ರಸಾದ್, ಬಳ್ಳಾರಿ…

ಬಳ್ಳಾರಿ/ವಿಜಯನಗರ ಜಿಲ್ಲೆಗಳಾದ್ಯಂತ ಸಂಪೂರ್ಣ ‌ಲಾಕ್ ಡೌನ್ ಜೂ.14ರವರೆಗೆ ಮುಂದುವರಿಕೆ:ಡಿಸಿ ಮಾಲಪಾಟಿ ಆದೇಶ

ಬಳ್ಳಾರಿ, ಜೂ.05:ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಾದ್ಯಂತ ಜಿಲ್ಲಾಡಳಿತ ಈಗಾಗಲೇ ವಿಧಿಸಲಾಗಿರುವ ನಿರ್ಬಂಧಗಳನ್ನು ಸಾರ್ವಜನಿಕರ ಸುರಕ್ಷತಾ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಜೂ.14ರವರೆಗೆ ಮುಂದುವರಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ‌ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ. ಜೂ.7ರ ಬೆಳಗ್ಗೆ 6ರಿಂದ ಜೂ.14ರ ಬೆಳಗ್ಗೆ 6 ಗಂಟೆಯವರೆಗೆ…

ಹಿಂದೂ ಧಾರ್ಮಿಕ ದತ್ತಿ ಇಲಾಖೆ: ಅರ್ಚಕರು, ಸಿಬ್ಬಂದಿಗೆ ಆಹಾರ ಕಿಟ್ ವಿತರಣೆ

ಬಳ್ಳಾರಿ:ಸರ್ಕಾರದ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಾಸ್ಥಾನಗಳ ಅರ್ಚಕರಿಗೆ ಮತ್ತು ಸಿಬ್ಬಂದಿಗಳಿಗೆ ಶುಕ್ರವಾರ ಆಹಾರದ ಕಿಟ್ ವಿತರಿಸಲಾಯಿತು. ಎ ಮತ್ತು ಬಿ ದರ್ಜೆಯ ದೇವಲಾಯಗಳಲ್ಲಿ ಲಭ್ಯವಿರುವ ಅಕ್ಕಿ ಮತ್ತು ದವಸ ಧಾನ್ಯಗಳು ಆಹಾರದ ಕಿಟ್ ರೂಪದಲ್ಲಿ ವಿತರಿಸುವಂತೆ ಸರ್ಕಾರ…

ವಿದ್ಯಾರ್ಥಿ ಮೆಚ್ಚಿನ ಮಹಾಲಿಂಗನಗೌಡರ ವೃತ್ತಿಸೇವೆ ಇತರರಿಗೆ ಮಾದರಿ -ಡಿಡಿಪಿಯು ಎಂ.ವೀರೇಶಪ್ಪ ಬಣ್ಣನೆ

ಬಳ್ಳಾರಿ:ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಭದ್ರ ಬುನಾದಿ ಹಾಕಿ ಫಲಿತಾಂಶದ ಹೆಚ್ಚಳಕ್ಕೆ ಕಾರಣದವರು ಕೆ.ಎಂ.ಮಹಾಲಿಂಗನಗೌಡರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಡಿಡಿಪಿಯು) ಎಂ.ವೀರೇಶಪ್ಪ ಅಭಿಪ್ರಾಯಪಟ್ಟರು. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಭಾನುವಾರ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಂ.ಮಹಾಲಿಂಗನಗೌಡರ ವಯೋನಿವೃತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ…

ಬಳ್ಳಾರಿ ನಗರದ 1300 ಪೌರಕಾರ್ಮಿಕರಿಗೆ ಆಹಾರಧಾನ್ಯಗಳ ಕಿಟ್ ವಿತರಿಸಿದ ಕಾಪೋರೇಟರ್ ಎನ್. ಗೋವಿಂದರಾಜು

ಬಳ್ಳಾರಿ: ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಕೆಲವು ಉಳ್ಳವರು ಬಡಜನರ ನೋವಿಗೆ ಸ್ಪಂದಿಸುತ್ತಿದ್ದಾರೆ. ನಗರದ 11ನೇ ವಾರ್ಡಿನ ಕಾರ್ಪೋರೇಟರ್ ಎನ್. ಗೋವೀಂದರಾಜು ಅವರು ತಮ್ಮ ವಾರ್ಡಿನ ಎಲ್ಲಾ ಬಡವರು, ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿರುವ ಮಧ್ಯಮ‌ವರ್ಗದವರಿಗೂ ಭಾನುವಾರ ಆಹಾರ‌ಕಿಟ್ ನೀಡಿದರು. ಜತೆಗೆ ನಗರದ…