ಬಳ್ಳಾರಿ: ಮೂರು ದಶಕಗಳ ಬಳಿಕ ನಡೆದ ತಾಲೂಕಿನ ಕಪ್ಪಗಲ್ಲು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಒಂದನೇ ವಾರ್ಡಿನ ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀಮತಿ ಪಾರ್ವತಿ ಓಂಕಾರಪ್ಪ ಅವರು ಪ್ರಚಂಡ ಗೆಲವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿ ಸ್ಪರ್ಧಿ ಅಂಜಮ್ಮ ಅವರನ್ನು 258…
Category: ಗಣಿನಾಡು-ಬಳ್ಳಾರಿ
ಹೊಸ ವರ್ಷದ ಸಂಭ್ರಮಾಚರಣೆ ಶಾಂತಿಯುತವಾಗಿರಲಿ: ಎಸ್.ಪಿ ಸೈದುಲು ಅಡಾವತ್ ಮನವಿ
ಬಳ್ಳಾರಿ: ಕೋವಿಡ್-19 ಹಿನ್ನಲೆಯಲ್ಲಿ ಈ ಬಾರಿಯ ಹೊಸ ವರ್ಷವನ್ನು ಅತ್ಯಂತ ಸರಳವಾಗಿ ಹಾಗೂ ಶಾಂತಿಯುತವಾಗಿ ಆಚರಿಸಬೇಕು ಎಂದು ಜಿಲ್ಲೆಯ ಜನರಲ್ಲಿ ಮನವಿ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.…
ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಿಷೇಧ: ಜಿಲ್ಲಾಧಿಕಾರಿ ನಕುಲ್
ಬಳ್ಳಾರಿ: ಡಿ.31ರಿಂದ ಜನೆವರಿ 2ರವರೆಗೆ ರಂದು ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳಲ್ಲಿ ಪಾರ್ಕ್‍ಗಳಲ್ಲಿ, ಮೈದಾನಗಳಲ್ಲಿ ಹಾಗೂ ಜನರು ಸೇರುವಂತಹ ಪ್ರದೇಶಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಆಚರಿಸುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಆದೇಶ ಹೊರಡಿಸಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಯನ್ನು ಸಾರ್ವಜನಿಕರು…
ಇಂದು(ಡಿ.31) ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ
ಬಳ್ಳಾರಿ: ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆ ಗುರುವಾರ(ಡಿ.31) ಶ್ರೀ ವಾಲ್ಮೀಕಿ ಭವನದ ಬಳಿ ಇರುವ ನಿರ್ಮಿತಿ ಕೇಂದ್ರದ ಸಭಾಂಗಣದಲ್ಲಿ ಬೆ. 10 ಗಂಟೆಗೆ ನಡೆಯಲಿದೆ. ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ…
ಬಳ್ಳಾರಿಯ ಅತಿಥಿ ಉಪನ್ಯಾಸಕಿ ಈಗ ಗ್ರಾಪಂ ಸದಸ್ಯೆ!
ಬಳ್ಳಾರಿ: ನಗರದ ವೀರಶೈವ ಕಾಲೇಜ್ ನಲ್ಲಿ ಕನ್ನಡ ವಿಭಾಗದ ಅತಿಥಿ ಉಪನ್ಯಾಸಕಿ ಹೇಮ ಮಂಜುನಾಥ್ ಅವರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಶ್ರೀಧರ ಗಡ್ಡೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೇಮ ಮಂಜುನಾಥ್ ಅವರು ತಮ್ಮ ಸಮೀಪದ ಪ್ರತಿ ಸ್ಪರ್ಧಿ ತಮ್ಮ…
ಬಳ್ಳಾರಿಯಲ್ಲಿ ಗ್ರಾಪಂ ಚುನಾವಣೆಯ ಮತ ಎಣಿಕೆ ಆರಂಭ
ಬಳ್ಳಾರಿ: ಜಿಲ್ಲೆಯಲ್ಲಿ ಡಿ.22 ಮತ್ತು 27ರಂದು ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಮತ ಎಣಿಕೆ ನಗರದ ಕೋಟೆ ಪ್ರದೆಶದಲ್ಲಿರುವ ಸಂತ ಜಾನ್ ಶಾಲೆಯಲ್ಲಿ ಬೆಳಿಗ್ಗೆ 8ಗಂಟೆಗೆ ಆರಂಭವಾಗಿದೆ. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮತ ಪೆಟ್ಟಿಗೆಗಳನ್ನು ಸಂಗ್ರಹಿಸಿರುವ ಭದ್ರತಾ ಕೊಠಡಿಗಳನ್ನು…
ಡಿ.30ರಂದು ಗ್ರಾಪಂ ಚುನಾವಣೆ ಫಲಿತಾಂಶ: ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್: ಎಸ್.ಪಿ ಸೈದುಲು ಅಡಾವತ್
ಬಳ್ಳಾರಿ: ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆಯು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಡಿ.30ರಂದು ಜರುಗಲಿದ್ದು, ಮತ ಎಣಿಕೆ ಕೇಂದ್ರದ ಸುತ್ತಲೂ 200 ಮೀಟರ್ ಅಂತರದಲ್ಲಿ ಕಲಂ 144 ಸಿಎಲ್‍ಒಸಿ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್…
ವಿ ಎಸ್ ಕೆ ವಿವಿ 8ನೇ ಘಟಿಕೋತ್ಸವ: ಗಳಿಸಿದ ಜ್ಞಾನ ರಾಷ್ಟ್ರದ ಅಭಿವೃದ್ಧಿಗೆ ಸಮಾಜದ ಒಳಿತಿಗೆ ಬಳಸಿ:ಪ್ರೊ.ರಜನೀಶ್ ಜೈನ್
ಬಳ್ಳಾರಿ: ವಿಶ್ವವಿದ್ಯಾಲಯದಲ್ಲಿ ಗಳಿಸಿದ ಜ್ಞಾನವನ್ನು ಮಾನವೀಯತೆಯೊಂದಿಗೆ ಬೆಸೆದು ನಮ್ಮ ರಾಷ್ಟ್ರದ ಅಭಿವೃದ್ಧಿಗೆ ಮತ್ತು ಸಮಾಜದ ಒಳಿತಿಗೆ ಗಣನೀಯ ಕೊಡುಗೆಯನ್ನು ನೀಡಲು ಮುಂದಾಗಬೇಕು ಎಂದು ವಿಶ್ವವಿದ್ಯಾಲಯದ ಧನಸಹಾಯ ಆಯೋಗದ ಕಾರ್ಯದರ್ಶಿಗಳಾದ ಪ್ರೊ.ರಜನೀಶ್ ಜೈನ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿಜಯನಗರ ಶ್ರೀ ಕೃಷ್ಣ…
ರಾಷ್ಟ್ರಕವಿ ಕುವೆಂಪು ಕನ್ನಡ ಸಾಹಿತ್ಯದ ಅನರ್ಘ್ಯರತ್ನ -ಲಕ್ಷ್ಮೀಕಿರಣ ಬಿ.ಕೆ.
ಬಳ್ಳಾರಿ: ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯದ ಅನರ್ಘ್ಯರತ್ನ ಎಂದು ಜಿಲ್ಲಾಗ್ರಂಥಾಲಯದ ಉಪನಿರ್ದೇಶಕಿ ಶ್ರೀಮತಿ ಲಕ್ಷ್ಮೀಕಿರಣ ಬಿ.ಕೆ. ಅವರು ತಿಳಿಸಿದರು. ಶ್ರೀಮಂಜುನಾಥ ಲಲಿತ ಕಲಾ ಬಳಗವು ನಗರದ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಆಯೋಜಿಸಿದ್ದ ಕುವೆಂಪು ನುಡಿನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
ಅಖಂಡ ಬಳ್ಳಾರಿ ಜಿಲ್ಲೆಗಾಗಿ ಮುಂದುವರೆದ ಅನಿರ್ದಿಷ್ಟಾವಧಿ ಮುಷ್ಕರ, ಹೋರಾಟಕ್ಕೆ ಬಳ್ಳಾರಿ ಜಿಲ್ಲಾ ಛಲವಾದಿ ಮಹಾಸಭಾ ಬೆಂಬಲ
ಬಳ್ಳಾರಿ: ಜಿಲ್ಲೆಯ ವಿಭಜನೆ ವಿರೋಧಿಸಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನಗರದ ಜಿಲ್ಲಾಧಿಕಾರಿ ಮುಂದೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಡಿ.28ಕ್ಕೆ 15 ದಿನಗಳನ್ನು ಪೂರೈಸಿತು. ಸೋಮವಾರ ಜಿಲ್ಲೆ ವಿಭಜನೆ ಕೈ ಬಿಡುವಂತೆ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಂಡಿರುವ…