ಪ್ರವಾಹ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆಯ ಅಗತ್ಯ : ಜಿಲ್ಲಾಧಿಕಾರಿ ನಕುಲ್

ಬಳ್ಳಾರಿ: ಪ್ರವಾಹ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ತುಂಬ ಶ್ರಮಪಡುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆಯ ತರಬೇತಿ ಅತ್ಯಂತ ಅವಶ್ಯಕತೆ ಇದೆ. ಪ್ರಥಮ ಚಿಕಿತ್ಸೆಯನ್ನು ಯಾವ ಸಂದರ್ಭದಲ್ಲಿ ನೀಡಬೇಕು ಎನ್ನುವುದನ್ನು ಅಧಿಕಾರಿಗಳು ತಿಳಿದುಕೊಂಡು ಆಯಾ ಸಂದರ್ಭದಲ್ಲಿ ಪ್ರಥಮ ಚಕಿತ್ಸೆ ನೀಡುವ…

ಮೋಕಾದಲ್ಲಿ ‘ಮಕ್ಕಳಸ್ನೇಹಿ ಗ್ರಾಪಂ’ ಅಭಿಯಾನಕ್ಕೆ ಸಿಈಓ ಚಾಲನೆ

ಬಳ್ಳಾರಿ,: ತಾಲೂಕಿನ ಮೋಕಾ ಗ್ರಾಮದಲ್ಲಿ  “ಗ್ರಾಮ ಪಂಚಾಯತ್ ನಡೆ ಮಹಿಳಾ ಮತ್ತು ಮಕ್ಕಳ ಕಡೆ” ಕಾರ್ಯಕ್ರಮಕ್ಕೆ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು  ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನದ ಅಡಿ ಗ್ರಾಪಂ ನಡೆ ಮಹಿಳಾ…

ಬುಡಾ ನೂತನ ಆಯುಕ್ತ ವೀರೇಂದ್ರ ಕುಂದಗೋಳ

ಬಳ್ಳಾರಿ:: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ವೀರೇಂದ್ರ ಕುಂದಗೋಳ ಅವರು ಶುಕ್ರವಾರ(ನ.27) ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಅವರು ನೂತನ ಆಯುಕ್ತರನ್ನು ಅಭಿನಂದಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

‘ಡಾ.ಅಂಬೇಡ್ಕರ್ ಸಮಾಜಮುಖಿ ಚಿಂತನೆಯಿಂದ ಶ್ರೇಷ್ಠ ಸಂವಿಧಾನ ರಚನೆ’

ಬಳ್ಳಾರಿ:ವಿಶ್ವಜ್ಞಾನಿ ಬಾಬಾಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ಅವರ ಸಮಾಜಮುಖಿ ಹಾಗೂ ದೂರದೃಷ್ಟಿಯ ಚಿಂತನೆಯ ಫಲವಾಗಿ ಭಾರತದ ಶ್ರೇಷ್ಠ ಸಂವಿಧಾನ ರೂಪಗೊಂಡಿದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ ತಿಳಿಸಿದರು. ಕರ್ನಾಟಕ ದಲಿತ ಸಂಘರ್ಷ…