ಬಳ್ಳಾರಿ, ಜು.2: ದುಡ್ಡು, ಆಸ್ತಿ ಮಾಡಲು ರಾಜಕೀಯಕ್ಕೆ ಬಂದಿಲ್ಲ. ಕಟ್ಟಕಡೆಯ, ಬಡ, ಶೋಷಿತ ಜನರ ಕಣ್ಣೀರು ಒರೆಸುವುದು ನನ್ನ ಆದ್ಯತೆ ಎಂದು ಕಾಪು ವಿಧಾನ ಸಭಾ ಕ್ಷೇತ್ರದ ನೂತನ ಶಾಸಕ ಗುರ್ಮೆ ಸುರೇಶ ಶೆಟ್ಟಿ ಅವರು ಹೇಳಿದರು. ನಗರದ ತುಂಗಭದ್ರಾ…
Category: ಗಣಿನಾಡು-ಬಳ್ಳಾರಿ
ಜನಪರ ಕಾಳಜಿಯೊಂದಿಗೆ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಪತ್ರಕರ್ತರಿಗೆ ಜನಮನ್ನಣೆ -ಹಿರಿಯ ಪತ್ರಕರ್ತ ಕಂ ಕ ಮೂರ್ತಿ
ಬಳ್ಳಾರಿ, ಜೂ.28: ಯಶಸ್ವಿ ಪತ್ರಕರ್ತನಾಗಲು ಸರಳ ವ್ಯಕ್ತಿತ್ವ ಮತ್ತು ಸತತ ಅಧ್ಯಯನ ಶೀಲತೆ ಅತ್ಯಗತ್ಯ ಎಂದು ಹಿರಿಯ ಪತ್ರಕರ್ತ ಕಂ.ಕ ಮೂರ್ತಿ ಅವರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಳ್ಳಾರಿ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿ ಬುಧವಾರ…
ಕಾಪು ಶಾಸಕ ಜಿ.ಸುರೇಶ ಶೆಟ್ಟರಿಗೆ ಜು.1 ಕ್ಕೆ ಬಳ್ಳಾರಿಯಲ್ಲಿ ಅಭಿನಂದನಾ ಸಮಾರಂಭ
ಬಳ್ಳಾರಿ, ಜೂ.28: ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಪಿ.ಶೆಟ್ಟಿ ಅವರಿಗೆ ನಗರದ ತುಂಗಭದ್ರ ಬಂಟರ ಸಂಘದಿಂದ ಬಂಟ್ಸ್ ಭವನದಲ್ಲಿ ಜು. 1 ರಂದು ಸಂಜೆ 6 ಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಹೊಟೇಲ್ ಮಾಲೀಕರ…
ಕುಡುತಿನಿ ಬಿಟಿಪಿಎಸ್‍ಗೆ ಭೇಟಿ: ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಒತ್ತು -ಇಂಧನ ಸಚಿವ ಕೆ.ಜೆ.ಜಾರ್ಜ್
ಬಳ್ಳಾರಿ,ಜೂ.26: ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದರು. ಜಿಲ್ಲೆಯ ಕುಡತಿನಿ ಬಳಿಯಿರುವ “ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ”ಕ್ಕೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಮುಂಗಾರು ವಿಳಂಬದಿಂದಾಗಿ ವಿದ್ಯುತ್ ಉತ್ಪಾದನೆಗೆ…
ಬಳ್ಳಾರಿ: ನಾಳೆಯಿಂದ(ಜೂ.23) ಮುದುಕನ ಮದುವೆ ಹಾಸ್ಯ ನಾಟಕ ಆರಂಭ – ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ ಬಿ.ಕುಮಾರಸ್ವಾಮಿ
ಬಳ್ಳಾರಿ, ಜೂ.22: ಖ್ಯಾತ ನಾಟಕಕಾರ ಪಿ.ಬಿ. ಧುತ್ತರಗಿ ಅವರು ರಚಿಸಿರುವ ಮುದುಕನ ಮದುವೆ (ಮಲ ಮಗಳು) ಹಾಸ್ಯ ನಾಟಕ ಜೂ.23 ಶುಕ್ರವಾರ ದಿಂದ ನಗರದಲ್ಲಿ ಪ್ರದರ್ಶನ ಗೊಳ್ಳಲಿದೆ ಎಂದು ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ, ಹಿರಿಯ ರಂಗ ಕರ್ಮಿ, ಕಂಪನಿ ಮಾಲೀಕರು…
ಬಳ್ಳಾರಿ: ರೈತರಿಗೆ ಮಾರಕವಾದ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಲು-ರೈತ ಸಂಘ ಒತ್ತಾಯ, ಪ್ರತಿಭಟನೆ
ಬಳ್ಳಾರಿ, ಜೂ.15: ದೇಶಕ್ಕೆ ಅನ್ನ ನೀಡುವ ರೈತರಿಗೆ ಮಾರಕವಾದ ಎಪಿಎಂಸಿ ಕಾಯ್ದೆ, ಭೂಸ್ವಾಧೀನ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ಪ್ರಬಂಧಕ ಹಾಗೂ ಸಂರಕ್ಷಣಾ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ದ ಜಿಲ್ಲಾ ಸಮಿತಿ ಪದಾಧಿಕಾರಿಗಳು…
ಬಳ್ಳಾರಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು – ಸಚಿವ ಬಿ.ನಾಗೇಂದ್ರ
ಬಳ್ಳಾರಿ,ಜೂ.5:ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಯುವ ಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಳ್ಳಾರಿ ಅರಣ್ಯ ವಿಭಾಗ ಮತ್ತು ಮುನಿಸಿಪಲ್ ಕಾಲೇಜು…
ಬಳ್ಳಾರಿಯಲ್ಲಿ 5 ಸಾವಿರ ಕೋಟಿ ರೂ. ವೆಚ್ಚದ ಜೀನ್ಸ್ ಅಪೆರಲ್ ಪಾರ್ಕ್ ನಿರ್ಮಾಣಕ್ಕೆ ಸರಕಾರ ಬದ್ಧ -ಯುವಜನ ಸೇವಾ ಸಚಿವ ಬಿ.ನಾಗೇಂದ್ರ
ಬಳ್ಳಾರಿ: ಜೂ.4: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಭರವಸೆ ನೀಡಿರುವಂತೆ ಬಳ್ಳಾರಿಯಲ್ಲಿ 5 ಸಾವಿರ ಕೋಟಿ ರೂ. ವೆಚ್ಚದ ಜೀನ್ಸ್ ಅಪೆರಲ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಯುವಜನ ಸೇವೆ ಕ್ರೀಡಾ ಇಲಾಖೆಯ ಸಚಿವ…
ಬಳ್ಳಾರಿ: ಎಕ್ಸೆಲ್ ಅಕಾಡೆಮಿಕ್ಸ್ ನಿಂದ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಮಾಲೋಚನಾ ಸಭೆ
ಬಳ್ಳಾರಿ, ಮೇ 24: ಬೆಂಗಳೂರಿನ ಎಕ್ಸೆಲ್ ಅಕಾಡೆಮಿಕ್ಸ್ ಸಂಸ್ಥೆ ನಗರದ ರಾಘವ ಕಲಾಮಂದಿರದಲ್ಲಿ ಬುಧವಾರ ಪಿಯುಸಿ ಉತ್ತೀರ್ಣರಾದ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಸಮಾಲೋಚನಾ ಸಭೆ ಆಯೋಜಿಸಿತ್ತು. ಸಭೆಯಲ್ಲಿ ನಾಲ್ಕು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಸಿಇಟಿ, ನೀಟ್, ಜೆಇಇ, ಕೆ-ಸೆಟ್ ಬಗ್ಗೆ…
ಬಳ್ಳಾರಿ: ಎಸ್.ಎಸ್.ಎಲ್.ಸಿ ಪರೀಕ್ಷೆ, ಜಿಲ್ಲಾ ಮಟ್ಟದಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
ಬಳ್ಳಾರಿ,ಮೇ 20: 2022-23 ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತ್‍ನ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ…