ಹೊಸಪೇಟೆ(ವಿಜಯನಗರ), ಜು. 16: ವಿಜಯನಗರ ಜಿಲ್ಲಾ ನೂತನ ಎಸ್ಪಿ ಗಳಾಗಿ ಜಾಹ್ನವಿ ಎಸ್. ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಈವರೆಗೆ ಎಸ್ಪಿಯಾಗಿದ್ದ .ಎಲ್. ಶ್ರೀಹರಿಬಾಬು ಅವರು ಅಧಿಕಾರ ಹಸ್ತಾಂತರಿಸಿದರು.
Category: ಹೊಸಪೇಟೆ(ವಿಜಯನಗರ)
ನಮ್ಮ ಕೂಡ್ಲಿಗಿ ನೇರಳೆ ಹಣ್ಣು ತಿಂದಿರಾ ? -ಸಿದ್ಧರಾಮ ಕೂಡ್ಲಿಗಿ
ಕಾಲೇಜಿನಿಂದ ಬಂದೊಡನೆ ’ನೀರಲಹಣ್ಣು ತೊಗೊಂಡಿದೀನಿ ತಿಂತೀರಾ ?’ ಎಂದು ಮನೆಯಾಕೆ ಕೇಳಿದೊಡನೆ ಬಾಯಲ್ಲಿ ನೀರು ಬಂತು. ನನಗೆ ಅಚ್ಚುಮೆಚ್ಚಿನ ಹಣ್ಣುಗಳಲ್ಲಿ ಇದೂ ಒಂದು. ನೀರಲ ಹಣ್ಣುಗಳನ್ನು ಒಂದು ಡಬ್ಬಿಯಲ್ಲಿ ಹಾಕಿ ಅವುಗಳೊಂದಿಗೆ ಒಂದಷ್ಟು ಹರಳು ಉಪ್ಪನ್ನೂ ಹಾಕಿ ಕುಲುಕಿಬಿಟ್ಟರೆ ತಿನ್ನಲು ರುಚಿಯಾದ…
ಬಳ್ಳಾರಿಯ 88ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್
ಬೆಂಗಳೂರು,ಜು.1: ಬಳ್ಳಾರಿಯಲ್ಲಿ ಜರುಗಲಿರುವ 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟವಾಗಿದ್ದು, ಇದನ್ನು ಚಾರಿತ್ರಿಕವಾಗಿಸಲು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ…
ಮಕ್ಕಳ ಉತ್ತಮ ಭವಿಷ್ಯಕ್ಕೆ ಪಾಲಕರು ಅಧ್ಯಾಪಕರೊಂದಿಗೆ ಕೈ ಜೋಡಿಸಬೇಕು. -ಪ್ರಾಚಾರ್ಯ ಡಾ. ಹೆಚ್.ಕೆ ಶಂಕರಾನಂದ
ಹೊಸಪೇಟೆ, ಜೂ. 27: ಎನ್. ಬಿ. ಎ.ಮಾನ್ಯತೆ ಪಡೆದಿರುವ ನಗರದ ಟಿ.ಎಂ.ಎ.ಇ.ಎಸ್. ಪಾಲಿಟೆಕ್ನಿಕ್ ನಲ್ಲಿ ಗುರುವಾರ 2025-26 ನೇ ಸಾಲಿಗೆ ಮೊದಲ ವರ್ಷಕ್ಕೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿದ್ದ ಗಣ್ಯರು ದೀಪ ಬೆಳಗಿಸಿ ಕಾರ್ಯ ಕ್ರಮಕ್ಕೆ ಚಾಲನೆ…
ಐ ಲವ್ ಹೊಸಪೇಟೆ -ಪ್ರೊ. ಎಸ್. ಎಂ ಶಶಿಧರ್, ಹೊಸಪೇಟೆ
ಹೊಸಪೇಟೆ ಊರು ಇಷ್ಟವಾಗುವುದೇ ಈ ಕಾರಣಗಳಿಗಾಗಿ! ಹೌದು! ಬೋರಾಯಿತೆನಿಸಿದರೆ, ಎಸ್ಕೇಪ್ ಆಗಲು ಊರಿನ ಸುತ್ತ, ಹತ್ತಾರು ಅಲ್ಲ, ನೂರಾರು ಸ್ಥಳಗಳಿವೆ. ಕೇವಲ 15-20 ನಿಮಿಷಗಳ ಬೈಕ್ ರೈಡಿನಲ್ಲಿ ಮತ್ತಾವುದೋ ಲೋಕಕ್ಕೆ ಎಂಟ್ರಿ ಕೊಟ್ಟಂತೆ! ಹಂಪಿಯ ಗುಡಿ- ಗುಂಡಾರಗಳಂತೂ ಏಕ್ದಮ್…
ಶಿಕ್ಷಣ ಮಿತ್ರ-ಹಂಪಿ ಟೈಮ್ಸ್: ಅಪರೂಪದ ಸಂಪಾದಕ ಬಸಾಪುರ ಬಸವರಾಜ್ -ಮಹಿಮ, ನಿವೃತ್ತ ಡಿಡಿಪಿಐ, ಬಳ್ಳಾರಿ
ಹಂಪಿ ಟೈಮ್ಸ್ ದಿನಪತ್ರಿಕೆ ಎರಡು ವಸಂತಗಳನ್ನು ಯಶಸ್ವಿಯಾಗಿ ಪೂರೈಸಿ ಮೂರನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ.. ಈ ಪತ್ರಿಕೆಯ ಸಂಪಾದಕರಾದ ಬಸಾಪುರ ಬಸವರಾಜ್ ರವರು ಓರ್ವ ಶಿಕ್ಷಣ ಪ್ರೇಮಿ.. ಆದ್ಯತೆಯಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಮಾಹಿತಿಗಳನ್ನು ಅವರು ಪತ್ರಿಕೆಯಲ್ಲಿ ಪ್ರಕಟಿಸುತ್ತಾ ಬಂದಿದ್ದಾರೆ.. ಎಸ್…
111111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಣೆ: ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ -ಸಿ.ಎಂ ಸಿದ್ದರಾಮಯ್ಯ
ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು…
ಹೊಸಪೇಟೆ ಉದ್ಯಮಿ ಕೆ.ಬಿ.ಶ್ರೀನಿವಾಸ ರೆಡ್ಡಿಯವರ ನೂತನ ಗೃಹ ಪ್ರವೇಶಕ್ಕೆ ಚಾಲನೆ ನೀಡಿದ ಸುತ್ತೂರು ಶ್ರೀಗಳು
ಹೊಸಪೇಟೆ: ಉದ್ಯಮಿ, ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಕೆ.ಬಿ.ಶ್ರೀನಿವಾಸ ರೆಡ್ಡಿಯವರ ನಗರದ ನೂತನ ನಿವಾಸ “ಇಂದ್ರ ಪ್ರಸ್ಥ” ಗೃಹ ಪ್ರವೇಶಕ್ಕೆ ಸುತ್ತೂರಿನ ಜಗುದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನದ ಡಾ.ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮಂಗಳವಾರ ಬೆಳಿಗ್ಗೆ ಪಾದ ಪೂಜೆ ಸ್ವೀಕರಿಸುವ ಮೂಲಕ ಚಾಲನೆ…
ಪಕ್ಷಿ ಲೋಕದ ದ್ರೌಪದಿಯರು!? ಚಿತ್ರ-ಬರಹ: ವಿಜಯ್ ಇಟ್ಟಿಗಿ, ಹಗರಿಬೊಮ್ಮನಹಳ್ಳಿ
ಪಕ್ಷಿ ಲೋಕದ ದ್ರೌಪದಿಯರು!? “. Pesentail jacana” fight ಸ್ವಲ್ಪ ತಾಳಿ ಇದಕ್ಕೆ ಬೇರೆಯ ಅರ್ಥಕೊಡದೆ ಒದಿಕೊಳ್ಳಿ. ಏಕಪತ್ನಿ ವೃತಸ್ಥ ಎಂದ ತಕ್ಷಣವೇ ನಮಗೆ ಮರ್ಯಾದ ಪುರುಷೋತ್ತಮ ನೆನಪಾಗಯತ್ತಾನೆ ಅದೇ ರೀತಿಯಲ್ಲಿ ಹಲವಾರು ಗಂಡಂದಿರು ಅಂದ ತಕ್ಷಣವೇ ದ್ರೌಪದಿ ನೆನಪಾಗುತ್ತಾಳೆ…ಅದೇ ರೀತಿಯಲ್ಲಿ…
ಹೊಸಪೇಟೆ ಅಂಜುಮನ್ ಖಿದ್ಮತೇ ಇಸ್ಲಾಂ ಶಾಲಾ ಕೊಠಡಿ ನಿರ್ಮಾಣಕ್ಕಾಗಿ 10 ಲಕ್ಷ ರೂ. ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ
ವಿಜಯನಗರ/ಬಳ್ಳಾರಿ, ಫೆ.17: ವಿಜಯನಗರ ಜಿಲ್ಲೆ ಹೊಸಪೇಟೆಯ ಅಂಜುಮನ್ ಖಿದ್ಮತೇ ಇಸ್ಲಾಂ ಕಮಿಟಿಯು ನಗರದ ಎಸ್ಆರ್ ನಗರದಲ್ಲಿ ನಿರ್ಮಿಸುತ್ತಿರುವ ಅಂಜುಮನ್ ಪಬ್ಲಿಕ್ ಸ್ಕೂಲ್ ನ ಕಟ್ಟಡದ ನಿರ್ಮಾಣಕ್ಕಾಗಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ 10 ಲಕ್ಷ ರೂ.ಗಳ ವೈಯಕ್ತಿಕ ದೇಣಿಗೆಯನ್ನು…