(ಸಿ.ಮಂಜುನಾಥ್) ಹೊಸಪೇಟೆ(ವಿಜಯನಗರ), ಅ.2: ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಂಟಿಯಾಗಿ ಸುಮಾರು 640ಕೋಟಿ ರೂ. ವೆಚ್ಚದಲ್ಲಿ ಈ ಭಾಗದ ಪ್ರವಾಸೋದ್ಯಮದ ಬೆಳವಣಿಗೆಗೆ ಶ್ರಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಆಯೋಜಿಸಿದ್ದ ಭವ್ಯ ವಿದ್ಯಾರಣ್ಯ…
Category: ಹೊಸಪೇಟೆ(ವಿಜಯನಗರ)
ಮರುಕಳಿಸಿದ ವಿಜಯನಗರ ವೈಭವ: ನಾಡಿನ 80ಕ್ಕೂ ಹೆಚ್ಚು ಕಲಾತಂಡಗಳು ಭಾಗಿ ನಾಡಿನ ವೈವಿಧ್ಯಮಯ ಕಲೆ ಅನಾವರಣ
ಹೊಸಪೇಟೆ(ವಿಜಯನಗರ),ಅ.02: ವಿಜಯನಗರದ ನೆಲದಲ್ಲಿ ಮತ್ತೆ ಕನ್ನಡ ನಾಡಿನ ಭವ್ಯ ಪರಂಪರೆಯ ವೈಭವ ಮರುಕಳಿಸಿತು. ಹೌದು…! ವಿಜಯನಗರ ಜಿಲ್ಲಾ ಉತ್ಸವ ಮತ್ತು ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭದ ಅಂಗವಾಗಿ ನಗರದ ವಡಕರಾಯ ದೇವಸ್ಥಾನದಿಂದ ರಥಬೀದಿಯಲ್ಲಿ ನಡೆದ ವಿಜಯನಗರ ವೈಭವ ಮೆರವಣಿಗೆಯು ನಾಡಿನ ವೈವಿಧ್ಯಮಯ…
ನೂತನ ವಿಜಯನಗರ ಜಿಲ್ಲೆ ಉದ್ಘಾಟಿಸಲು ಜಿಂದಾಲ್ ಏರ್ ಸ್ಟ್ರೀಪ್ ಗೆ ಬಂದಿಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹೊಸಪೇಟೆ(ವಿಜಯನಗರ), ಅ.2: ನೂತನ ವಿಜಯನಗರ ಜಿಲ್ಲೆಯನ್ನು ಅಧಿಕೃತವಾಗಿ ಉದ್ಘಾಟಿಸಲು ಶನಿವಾರ ಸಂಜೆ ಜಿಂದಾಲ್ ಏರ್ ಸ್ಟ್ರೀಪ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದರು. …
ರಾಜ್ಯದ 31 ನೇ ಜಿಲ್ಲೆ ವಿಜಯನಗರಕ್ಕೆ ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕೃತ ಚಾಲನೆ
(ಸಿ.ಮಂಜುನಾಥ್) ಹೊಸಪೇಟೆ(ವಿಜಯನಗರ) ಅ.2: ನೂತನ ವಿಜಯನಗರ ಜಿಲ್ಲೆಯ ಅಧಿಕೃತ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು,ಇಂದು (ಶನಿವಾರ) ಸಂಜೆ ರಾಜ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡುವರು. ಅವಿಭಜಿತ ಬಳ್ಳಾರಿ ಜಿಲ್ಲೆಯ ಪಶ್ಚಿಮ ತಾಲೂಕುಗಳ ದಶಕಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಜಿಲ್ಲೆ ಇಂದು…
ನೂತನ ವಿಜಯನಗರ ಡಿಸಿಯಾಗಿ ಅನಿರುದ್ಧ ಪಿ ಶ್ರವಣ್, ಜಿಪಂ ಸಿಇಓ ಗಾಯತ್ರಿ, ಎಸ್.ಪಿ ಕೆ.ಅರುಣ್ ನೇಮಕ
ಹೊಸಪೇಟೆ (ವಿಜಯನಗರ): ನೂತನ ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆ.ಎಂ ಗಾಯತ್ರಿ ಅವರು ನೇಮಕವಾಗಿದ್ದಾರೆ. ರಾಜ್ಯ ಸರ್ಕಾರ ಇಂದು (ಶುಕ್ರವಾರ) ಆದೇಶ ಹೊರಡಿಸಿದೆ. ಗಾಯತ್ರಿ ಅವರು ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…
ಹೊಸಪೇಟೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ: ವಿಜಯನಗರ ಉತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ -ವಿಶೇಷಾಧಿಕಾರಿ ಅನಿರುದ್ಧ ಶ್ರವಣ್
ವಿಜಯನಗರ (ಹೊಸಪೇಟೆ),ಸೆ. 28: ಅ.2 ಮತ್ತು 3ರಂದು ನಡೆಯಲಿರುವ ವಿಜಯನಗರ ಉತ್ಸವದ ಸಿದ್ಧತಾ ಕಾರ್ಯಗಳನ್ನು ವಿಜಯನಗರ ಜಿಲ್ಲೆಯ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್ ಅವರು ಪರಿಶೀಲಿಸಿದರು. ತಮ್ಮ ಅಧ್ಯಕ್ಷತೆಯಲ್ಲಿ ಸೋಮವಾರ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು ಅಗತ್ಯ ಸಿದ್ಧತೆಗಳನ್ನು ಕೂಡಲೇ ಕೈಗೊಳ್ಳುವಂತೆ ಜವಾಬ್ದಾರಿ…
ಅ.2 ರಂದು ಸಿಎಂ ಅವರಿಂದ ನೂತನ ವಿಜಯನಗರ ಜಿಲ್ಲೆ ಉದ್ಘಾಟನೆ: ಜನವರಿಯಲ್ಲಿ ಜಿಲ್ಲಾಕಚೇರಿಗಳು ಕಾರ್ಯಾರಂಭ -ಸಚಿವ ಆನಂದ್ ಸಿಂಗ್
ವಿಜಯನಗರ (ಹೊಸಪೇಟೆ),ಸೆ. 25: ಅ.2 ಮತ್ತು 3 ರಂದು ಅದ್ದೂರಿಯಾಗಿ ವಿಜಯನಗರ ಜಿಲ್ಲಾ ಉತ್ಸವ ಕಾರ್ಯಕ್ರಮ ನಡೆಯಲಿದೆ ಪ್ರವಾಸೋದ್ಯಮ , ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಹೇಳಿದರು. ನಗರದಲ್ಲಿ ಶನಿವಾರ ಆಯೋಜಿಸಿದ್ದ ವಿಜಯನಗರ ಉತ್ಸವ ದಿನಾಚರಣೆಯ ಪೂರ್ವಭಾವಿ…
ರಾಷ್ಟ್ರಮಟ್ಟದ ಕನ್ನಡ ಕವಿ ಸಮ್ಮೇಳನಕ್ಕೆ ಡಾ.ಗೋವಿಂದ, ಎಂ.ಅರುಂಧತಿ ಆಯ್ಕೆ
ಹೊಸಪೇಟೆ, ಸೆ. 17: ಮಹಾರಾಷ್ಟ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ರಕ್ಷಣಾ ಪ್ರತಿಷ್ಠಾನ ಆಯೋಜಿಸಿರುವ ಅಖಿಲ ಭಾರತ ಆನ್ಲೈನ್ ಕನ್ನಡ ಕವಿ ಸಮ್ಮೇಳನಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಸಂಗೀತ ಮತ್ತು ನೃತ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗೋವಿಂದ ಮತ್ತು ಇಳಕಲ್ಲಿನ ಕವಯತ್ರಿ ಎಂ. ಅರುಂಧತಿ…
ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಅ.2 ರಂದು ವಿಜಯನಗರ ಜಿಲ್ಲೆಗೆ ಚಾಲನೆ -ಸಚಿವ ಆನಂದ ಸಿಂಗ್
ವಿಜಯನಗರ(ಹೊಸಪೇಟೆ),ಸೆ.17: ನೂತನ ವಿಜಯನಗರ ಜಿಲ್ಲೆ ಅಧಿಕೃತವಾಗಿ ಅ.2 ರಂದು ಉದ್ಘಾಟನೆಯಾಗಲಿದೆ ಎಂದು ಪ್ರವಾಸೋದ್ಯಮ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಹೇಳಿದರು. ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತ ಹೊಸಪೇಟೆಯ ಜಿಲ್ಲಾಕ್ರೀಡಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ…
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಪ್ರವಾಸೋದ್ಯಮ ಸಚಿವ ಆನಂದಸಿಂಗ್ ಧ್ವಜಾರೋಹಣ
ವಿಜಯನಗರ(ಹೊಸಪೇಟೆ) ಸೆ.17: ವಿಜಯನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ, ಪರಿಸರ &: ಜೀವಿಶಾಸ್ತ್ರ ಹಾಗೂ ಬಳ್ಳಾರಿ-ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಧ್ವಜಾರೋಹಣ ನೆರವೇರಿಸಿದರು. ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ…