ಹೊಸಪೇಟೆ: ನಗರದ ಶ್ರೀ ಅನ್ನಪೂರ್ಣೇಶ್ವರಿ ನಿಧಿ ಟ್ರಸ್ಟ್ ಕೊವೀಡ್ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಬಡಜನರಿಗೆ ಸಹಾಯ ಹಸ್ತ ಚಾಚಿದೆ. ಸ್ಥಳೀಯ ಜೆ ಎಫ್ ರಸ್ತೆಯಲ್ಲಿರುವ ಮಾರುತಿ ನಗರದ ಸುಮಾರು 200 ಬಡ ಕುಟುಂಬಗಳಿಗೆ ಟ್ರಸ್ಟ್ ಅಧ್ಯಕ್ಷ ಪಿ.ಶ್ರೀನಿವಾಸ ಶೆಟ್ಟಿ, ಕಾರ್ಯದರ್ಶಿ…
Category: ಹೊಸಪೇಟೆ(ವಿಜಯನಗರ)
ಜೂ.10ರಂದು ಬಳ್ಳಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ
ಬಳ್ಳಾರಿ,ಜೂ.08: : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜೂ.10ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ…
ಬಳ್ಳಾರಿ/ವಿಜಯನಗರ ಜಿಲ್ಲೆಗಳಾದ್ಯಂತ ಸಂಪೂರ್ಣ ಲಾಕ್ ಡೌನ್ ಜೂ.14ರವರೆಗೆ ಮುಂದುವರಿಕೆ:ಡಿಸಿ ಮಾಲಪಾಟಿ ಆದೇಶ
ಬಳ್ಳಾರಿ, ಜೂ.05:ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಾದ್ಯಂತ ಜಿಲ್ಲಾಡಳಿತ ಈಗಾಗಲೇ ವಿಧಿಸಲಾಗಿರುವ ನಿರ್ಬಂಧಗಳನ್ನು ಸಾರ್ವಜನಿಕರ ಸುರಕ್ಷತಾ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಜೂ.14ರವರೆಗೆ ಮುಂದುವರಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ. ಜೂ.7ರ ಬೆಳಗ್ಗೆ 6ರಿಂದ ಜೂ.14ರ ಬೆಳಗ್ಗೆ 6 ಗಂಟೆಯವರೆಗೆ…
ತುಂಗಭದ್ರ ಜಲಾಶಯದ ಹಿನ್ನೀರಿನಲ್ಲಿ ಬಿತ್ತನೆ ಮೀನುಮರಿಗಳ ಸಂಗ್ರಹಣೆ
ಹೊಸಪೇಟೆ(ವಿಜಯನಗರ),ಜೂ.4:: ತುಂಗಭದ್ರ ಜಲಾಶಯದ ಹಿನ್ನೀರಿನಲ್ಲಿ 40ಸಾವಿರ ಸಾಮಾನ್ಯ ಗೆಂಡೆ ಬಿತ್ತನೆ ಮೀನುಮರಿಗಳನ್ನು ತುಂಗಭದ್ರಾ ಮಂಡಳಿ, ಟಿ.ಬಿ.ಡ್ಯಾಂ ನ ಕಾರ್ಯದರ್ಶಿ ಜಿ. ನಾಗಮೋಹನ್ ಅವರು ತುಂಗಭದ್ರ ಜಲಾಶಯದ ಹಿನ್ನೀರಿನಲ್ಲಿ ದಾಸ್ತಾನು ಮಾಡಿದರು. ಈ ಸಂದರ್ಭದಲ್ಲಿ ತುಂಗಭದ್ರ ಮಂಡಳಿಯ ಹಿರಿಯ ಅಧಿಕಾರಿಗಳಾದ ವಿ.ಶ್ರೀನಿವಾಸ ರೆಡ್ಡಿ,…
ತಂಬ್ರಹಳ್ಳಿಯಲ್ಲಿ ದಾಖಲೆ ಮಳೆ: ತುಂಬಿದ ಪುಷ್ಕರಣಿಯ ದೃಶ್ಯ ನಯನ ಮನೋಹರ
ಹಗರಿಬೊಮ್ಮನಹಳ್ಳಿ : ತಾಲೂಕಿನ ತಂಬ್ರಹಳ್ಳಿಯ ಶ್ರೀ ಬಂಡೆ ರಂಗನಾಥಸ್ವಾಮಿಯ ಗುಡ್ಡದಲ್ಲಿನ ಪುಷ್ಕರಣಿ(ಹೊಂಡ) ನಿನ್ನೆ ರಾತ್ರಿ ಸುರಿದ ದಾಖಲೆ ಮಳೆಗೆ ಸಂಪೂರ್ಣ ತುಂಬಿ ಇಡೀ ಬೆಟ್ಟದ ಸ್ವಾಭಾವಿಕ ಚೆಲುವನ್ನು ಇಮ್ಮಡಿಗೊಳಿಸಿದೆ. …
ಕೋವಿಡ್ ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಸಾವು:30ಲಕ್ಷ ಪರಿಹಾರ ವಿತರಣೆ
ಹೊಸಪೇಟೆ(ವಿಜಯನಗರ ಜಿಲ್ಲೆ): ಹೊಸಪೇಟೆ ನಗರದ 15ನೇ ವಾರ್ಡ-2ನೇ ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಶಾರದಾ ಅವರು ಕಳೆದ ವರ್ಷ ಕೋವಿಡ್-19ರ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಮರಣಹೊಂದಿದ ಹಿನ್ನೆಲೆ ಅವರ ವಾರಸುದಾರರಿಗೆ 30 ಲಕ್ಷ ರೂ. ಮರಣ ಪರಿಹಾರ ವಿತರಿಸಲಾಯಿತು. ಮಹಿಳಾ…
ಹೊಸಪೇಟೆಯಲ್ಲಿ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ದುಪ್ಪಟ್ಟು ಧರದಲ್ಲಿ ಹಣ್ಣು ತರಕಾರಿ ಮಾರಾಟ: ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದೂರು
ವಿಜಯನಗರ (ಹೊಸಪೇಟೆ): ನಗರದಲ್ಲಿ ತರಕಾರಿ ಹಾಗೂ ಹಣ್ಣು ವ್ಯಾಪಾರಿಗಳು ಜಿಲ್ಲಾಡಳಿತ ಆದೇಶವನ್ನು ಉಲ್ಲಂಘಿಸಿ ದುಪ್ಪಟ್ಟ ಧರದಲ್ಲಿ ತರಕಾರಿ ಮತ್ತು ಹಣ್ಣು ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಹೊಸಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದೂರಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ…
ಬಳ್ಳಾರಿ-ವಿಜಯನಗರ ಜಿಲ್ಲೆಗಳ 234 ಗ್ರಾಪಂಗಳಲ್ಲಿ ಕೊರೊನಾ ಸೋಂಕು : ಜಿಪಂ ಸಿಇಒ ಕೆ.ಆರ್.ನಂದಿನಿ
ಬಳ್ಳಾರಿ,ಮೇ 22: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿರುವ 237 ಗ್ರಾಪಂಗಳ ಪೈಕಿ 234 ಗ್ರಾಪಂಗಳ ಜನರಿಗೆ ಕೊರೊನಾ ಸೊಂಕು ತಗುಲಿದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಅವರಿ ಮಾತನಾಡಿದರು. ಹಡಗಲಿ ತಾಲೂಕಿನ ಹ್ಯಾರಾಡ…
ಲಾಕ್‍ಡೌನ್: 9500 ವಾಹನ ವಶ, 44.10ಲಕ್ಷ ರೂ.ದಂಡ ವಸೂಲಿ:ಎಸ್ಪಿ ಅಡಾವತ್
ಬಳ್ಳಾರಿ,ಮೇ 22: : ವಿಜಯನಗರ-ಬಳ್ಳಾರಿ ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿಯಾದಾಗಿನಿಂದ ಇಲ್ಲಿಯವರೆಗೆ 9500 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, 44.10ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಎಸ್ಪಿ ಸೈದುಲು ಅಡಾವತ್ ಅವರು ತಿಳಿಸಿದರು. ನಗರದಲ್ಲಿ ಶನಿವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಶನಿವಾರದವರೆಗೆ 434…
ಮೇ 31ರವರೆಗೆ ಬಳ್ಳಾರಿ-ವಿಜಯನಗರ ಜಿಲ್ಲೆ ಸಂಪೂರ್ಣ ಲಾಕ್‍ಡೌನ್: ಕೆಲ ಚಟುವಟಿಕೆಗಳಿಗೆ ಮಾತ್ರ ಅನುಮತಿ ಜಿಲ್ಲಾಧಿಕಾರಿ ಮಾಲಪಾಟಿ
ಬಳ್ಳಾರಿ: ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಾದ್ಯಾಂತ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 24ರ ಬೆಳಗ್ಗೆ 6ರಿಂದ ಮೇ 31ರ ಬೆಳಗ್ಗೆ 6ರವರೆಗೆ ಸಾರ್ವಜನಿಕರ ಅನಗತ್ಯ ಓಡಾಟವನ್ನು ನಿರ್ಬಂಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು…