ಹೊಸಪೇಟೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರಿಗೆ ಭವ್ಯ ಸ್ವಾಗತ

ಹೊಸಪೇಟೆ (ವಿಜಯನಗರ), ಡಿ.3: ವಿಜಯನಗರ ಜಿಲ್ಲಾ ಛಲವಾದಿ‌ ಮಹಾಸಭಾ ಆಯೋಜಿಸಿರುವ ಸಮಾಜ ಜಾಗೃತಿ ಹಾಗೂ  ಪರಿಶಿಷ್ಟ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಸಚಿವ ಡಾ. ಹೆಚ್.ಸಿ.‌ಮಹಾದೇವಪ್ಪ ಅವರನ್ನು…

ಕೂಡ್ಲಿಗಿ:ಗುಂಡಿನಹೊಳೆ ಕೃಷಿವಿಜ್ಞಾನ ಕಾಲೇಜು ಶೀಘ್ರ ನಿರ್ಧಾರ -ಕೃಷಿ‌ ಸಚಿವ ಎನ್. ಚಲುವರಾಯಸ್ವಾಮಿ

ಕೂಡ್ಲಿಗಿ(ವಿಜಯನಗರ ಜಿ.), ನ. 29: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೊತ್ಪಾದನೆ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕಾಲೇಜು ಆರಂಭಿಸುವ ಕುರಿತು ಸಾಧಕ ಬಾದಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ…

ಡಿ.3ರಂದು ಹೊಸಪೇಟೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹಾದೇವಪ್ಪ

ಹೊಸಪೇಟೆ(ವಿಜಯನಗರ), ನ.29: ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹಾದೇವಪ್ಪ ಅವರು ಡಿ. 3 ರಂದು ಹೊಸಪೇಟೆಗೆ ಆಗಮಿಸುವರು. ವಿಜಯನಗರ ಜಿಲ್ಲಾ ಛಲವಾದಿ‌ ಮಹಾಸಭಾ ಆಯೋಜಿಸಿರುವ ಸಮಾಜ ಜಾಗೃತಿ ಹಾಗೂ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಸಮುದಾಯದ ಎಸ್ ಎಸ್…

ಯುವ ಸಮೂಹ ದುಶ್ಚಟಗಳಿಂದ ದೂರವಿರಬೇಕು -ಹೃದಯ ರೋಗ ತಜ್ಞ ಡಾ.ಗುರುರಾಜ್

ಹೊಸಪೇಟೆ,ನ.19: ಧೂಮಪಾನ, ಮದ್ಯಪಾನ, ತಂಬಾಕು ಸೇವನೆಯಿಂದ ಅನಾರೋಗ್ಯ ಉಂಟಾಗುತ್ತದೆ. ಯುವ ಸಮೂಹ ಇಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ದಾವಣಗೆರೆಯ ಎಸ್ ಎಸ್ ನಾರಾಯಣ ಹಾರ್ಟ್ ಸೆಂಟರ್ ನ ಹೃದಯ ರೋಗ ತಜ್ಞ ಡಾ. ಗುರುರಾಜ್ ಹೇಳಿದರು. ನಗರದ ದಾವಣಗೆರೆಯ ಎಸ್ಎಸ್ ನಾರಾಯಣ…

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸಪೇಟೆ, ನವೆಂಬರ್ 2 : ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.                         …

ಸಿರಿಗನ್ನಡ ವೇದಿಕೆ ವಿಜಯನಗರ ನೂತನ ಜಿಲ್ಲಾಧ್ಯಕ್ಷರಾಗಿ ಇಂ. ಬಸವರಾಜ ಕೆ.ಎಂ ನೇಮಕ

ವಿಜಯನಗರ (ಹೊಸಪೇಟೆ), ಅ.30: ಸಿರಿಗನ್ನಡ ವೇದಿಕೆಯ ವಿಜಯನಗರ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಗರದ ನಿವೃತ್ತ ಇಂ. ಬಸವರಾಜ ಕೆ.ಎಂ. ಅವರು ನೇಮಕವಾಗಿದ್ದಾರೆ. ಭಾನುವಾರ ಹೊಸಪೇಟೆ ನಗರದಲ್ಲಿ‌ ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಜಿ ಎಸ್ ಗೋನಾಳ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ…

ಸಿರಿಗನ್ನಡ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಲಂಭಾಷ ನೇಮಕ

ಬಳ್ಳಾರಿ, ಅ.30: ಸಿರಿಗನ್ನಡ ವೇದಿಕೆಯ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಗರದ ಸತ್ಯಂ‌ ಬಿಇಡಿ ಕಾಲೇಜಿನ ಸಹಾಯಕ‌ ಪ್ರಾಧ್ಯಾಪಕ ಆಲಂ‌ಭಾಷ ಅವರು ನೇಮಕವಾಗಿದ್ದಾರೆ. ಭಾನುವಾರ ಹೊಸಪೇಟೆ ನಗರದಲ್ಲಿ‌ ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಜಿ ಎಸ್ ಗೋನಾಳ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ…

ಲಕ್ಕುಂಡಿ ಬಳಿ‌ ರಸ್ತೆ ಅಪಘಾತ: ನಿವೃತ್ತ ಡಿಡಿಪಿಐ ಡಾ. ಹೆಚ್. ಬಾಲರಾಜ್, ಪುತ್ರ ವಿನಯ್ ವಿಧಿವಶ

ಬಳ್ಳಾರಿ/ಹೊಸಪೇಟೆ, ಸೆ.28: ಅವಿಭಜಿತ ಬಳ್ಳಾರಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ನಿವೃತ್ತಿ ಹೊಂದಿದ್ದ ಡಾ. ಹೆಚ್ ಬಾಲರಾಜ್ ಅವರು ಮತ್ತು ಅವರ ಪುತ್ರ  ಯುವ ಸಾಹಿತಿ ವಿನಯ್ ಹೆಚ್.ಬಿ ಅವರು ಗುರುವಾರ ಗದಗ್ ಜಿಲ್ಲೆ ಲಕ್ಕುಂಡಿ ಸಮೀಪದಲ್ಲಿ ನಡೆದ ಭೀಕರ…

ಉಪನ್ಯಾಸಕ ಅಂಬಳಿ ವೀರೇಂದ್ರರ ಅನನ್ಯ ಪರಿಸರ ಪ್ರೇಮ: ಪುತ್ರನ ನಾಮಕರಣ ಸಮಾರಂಭದಲ್ಲಿ ಅತಿಥಿಗಳಿಗೆ ಸಸಿ ವಿತರಣೆ

ಹೊಸಪೇಟೆ, ಸೆ.20: ಸಮೀಪದ ಮುನಿರಾಬಾದ್ ನ ವಿಜಯನಗರ ಪಪೂ ಕಾಲೇಜಿನ ಉಪನ್ಯಾಸಕ ಅಂಬಳಿ ವೀರೇಂದ್ರ  ಮತ್ತು  ಸಂಗೀತಾ  ದಂಪತಿ ತಮ್ಮ ಪುತ್ರನ ನಾಮಕರಣಕ್ಕೆ ಆಗಮಿಸಿದ ಬಂಧು‌ಮಿತ್ರರಿಗೆ, ಅತಿಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ತಾಲೂಕಿನ‌ ಮರಿಯಮ್ಮನಹಳ್ಳಿ ಪಟ್ಟಣದ ನಗರೇಶ್ವರ ದೇವಸ್ಥಾನದಲ್ಲಿ…

ಸಣ್ಣ ಸಣ್ಣ ಪ್ರಶಂಸೆಗಳು ಉನ್ನತ ಮಟ್ಟಕ್ಕೆ ಹೋಗಲು ಪ್ರೇರೇಪಿಸುತ್ತವೆ : ಎಸ್ಪಿ ಶ್ರೀ ಹರಿಬಾಬು

ಹೊಸಪೇಟೆ, ಸೆ.10: ವಿದ್ಯಾರ್ಥಿಗಳ ಜೀವನದಲ್ಲಿ ಸಣ್ಣ ಸಣ್ಣ ಪ್ರಶಂಸೆಗಳು ಅವರನ್ನು ಉನ್ನತ ಮಟ್ಟಕ್ಕೆ ಹೋಗಲು ಪ್ರೇರೇಪಿಸುತ್ತವೆ ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್.ಹೇಳಿದರು.   ನಗರದ  ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಕುರುಬರ ಸಂಘ, ಜಿಲ್ಲಾ ಹಾಗು ತಾಲೂಕು ಕನಕ…