ದಮ್ಮೂರಿನಲ್ಲಿ ಪೌರತ್ವ ತರಬೇತಿ ಶಿಬಿರದ ಸಮಾರೋಪ: ಶಿಬಿರಾರ್ಥಿಗಳು ಶಿಸ್ತು, ಸೇವಾ ಮನೋಭಾವವನ್ನು  ಜೀವನದಲ್ಲಿ ಅಳವಡಿಸಿಕೊಳ್ಳಬೇಕು    -ಡಾ. ಗೋಪಾಲ್ ಎನ್.

ಬಳ್ಳಾರಿ:  ಶಿಬಿರಾರ್ಥಿಗಳು ಶಿಸ್ತು, ಸೇವಾ ಮನೋಭಾವವನ್ನು  ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ಸಹಾಯಕ ನಿರ್ದೇಶಕರಾದ ಡಾ. ಗೋಪಾಲ್ ಎನ್. ಅವರು ಹೇಳಿದರು. ಬಳ್ಳಾರಿಯ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ದಮ್ಮೂರು ಗ್ರಾಮದ ಶ್ರೀ…

ಉತ್ತಮ ಛಾಯಾಚಿತ್ರಕ್ಕೆ ಸೃಜನಶೀಲ ದೃಷ್ಟಿಕೋನ ಅತ್ಯಗತ್ಯ :ಶಿವಶಂಕರ ಬಣಗಾರ

ಬಳ್ಳಾರಿ, ಸೆ. 29: ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಉತ್ತಮ ಛಾಯಾಚಿತ್ರಕ್ಕೆ ಸೃಜನಶೀಲ ದೃಷ್ಟಿಕೋನ ಅತ್ಯಗತ್ಯ ಎಂದು ಅಂತಾರಾಷ್ಟ್ರೀಯ ಛಾಯಾಗ್ರಾಹಕ ಶಿವಶಂಕರ ಬಣಗಾರ ಅವರು ಹೇಳಿದರು. ಅವರು ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಮಂಗಳವಾರ ತಾಲೂಕಿನ ದಮ್ಮೂರು ಗ್ರಾಮದ ಶ್ರೀ ಸದ್ಗುರು…

ದಮ್ಮೂರಿನಲ್ಲಿ ಪೌರತ್ವ ತರಬೇತಿ ಶಿಬಿರಕ್ಕೆ ಚಾಲನೆ: ಸಮಯಪಾಲನೆ, ಶಿಸ್ತು, ಪ್ರಾಮಾಣಿಕತೆ ಬೆಳೆಸಿಕೊಳ್ಳಿ -ಪ್ರೊ. ಎನ್.ಎಂ. ಸಾಲಿ

ಬಳ್ಳಾರಿ, ಸೆ. 28: ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ತಾಲೂಕಿನ ದಮ್ಮೂರು ಗ್ರಾಮದ ಶ್ರೀ ಸದ್ಗುರು ವೆಂಕಪ್ಪ ತಾತನ ಆಶ್ರಮದಲ್ಲಿ ಆಯೋಜಿಸಿರುವ ಮೂರು ದಿನಗಳ ಪೌರತ್ವ ತರಬೇತಿ ಶಿಬಿರ–2026ಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ…

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪುರುಷೋತ್ತಮ್  ‘ಹಂದ್ಯಾಳ್’ ಗ್ರಾಮದ ಹೆಮ್ಮೆ -ನಿವೃತ್ತ ಡಿಡಿಪಿಐ ಹೆಚ್.ಎಂ. ಮಲ್ಲಿಕಾರ್ಜುನ ಸ್ವಾಮಿ ಮೆಚ್ಚುಗೆ

ಬಳ್ಳಾರಿ, ಸೆ.28: ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪುರುಷೋತ್ತಮ ಹಂದ್ಯಾಳ್ ಅವರಿಗೆ ಅಭಿನಯವು ರಂಗ ಕಲಾವಿದರಾಗಿದ್ದ ಇವರ ತಂದೆ ಜಿ. ಹನುಮಂತಪ್ಪ ಅವರಿಂದ ರಕ್ತಗತವಾಗಿ ಬಂದಿರುವ ಕಲೆ ಎಂದು ವಿಶ್ರಾಂತ ಡಿಡಿಪಿಐ, ಸಾಹಿತಿ ಹೆಚ್.ಎಂ. ಮಲ್ಲಿಕಾರ್ಜುನ ಸ್ವಾಮಿ(ಮಹಿಮ) ಅವರು ಹೇಳಿದರು.…

ನಾಳೆ(ಸೆ.26)ಶ್ರೀ ಭಗೀರಥ ಉಪ್ಪಾರ ಸಂಘದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಳ್ಳಾರಿ. ಸೆ. 25 : ತಾಲೂಕು ಉಪ್ಪಾರ ನೌಕರರ ಹಾಗೂ ವೃತ್ತಿಪರ ನೌಕರರ ಸಂಘ (ರಿ), ಬಳ್ಳಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಸಹಯೋಗದಲ್ಲಿ ನಗರದ ಬಿ.ಗೋನಾಳ್ ಹತ್ತಿರದ ಮಣಿಕಂಠ ನಗರದ ಭಗೀರಥ ವಿದ್ಯಾರ್ಥಿ ನಿಲಯ ಆವರಣದಲ್ಲಿ  ನಾಳೆ…

ಸಮಾಜಮುಖಿ ಸೂಲಗಿತ್ತಿ ಹೆಚ್. ಆದೆಮ್ಮ ವಿಧಿವಶ

ಬಳ್ಳಾರಿ, ಸೆ.25: ಐದು ಸಾವಿರಕ್ಕೂ ಹೆಚ್ಚು ಯಶಸ್ವಿ ಹೆರಿಗೆ ಮಾಡಿಸಿದ್ದ ಸೂಲಗಿತ್ತಿ ಹೆಚ್. ಆದೆಮ್ಮ ಅವರು ಗುರುವಾರ ಸ್ಥಳೀಯ ಶ್ರೀನಗರದ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 95 ವರ್ಷವಾಗಿತ್ತು. ಅಳಿಯ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಂಗ ಕಲಾವಿದ, ಪತ್ರಿಕಾ…

ಬಳ್ಳಾರಿಯಲ್ಲಿ  ಪೌರಕಾರ್ಮಿಕರ ದಿನಾಚರಣೆ:   ಪೌರಕಾರ್ಮಿಕರ ಕಲ್ಯಾಣಕ್ಕೆ ಅಧಿಕಾರಿಗಳು ಸಂವೇದನಾಶೀಲರಾಗಿ ಕಾರ್ಯನಿರ್ವಹಿಸಿ -ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

ಬಳ್ಳಾರಿ,ಸೆ.23: ಪೌರಕಾರ್ಮಿಕರ ಕಲ್ಯಾಣ ಮತ್ತು ಅವರ ಸಮಸ್ಯೆಗಳ ಪರಿಹಾರಕ್ಕೆ ನಗರ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಅತ್ಯಂತ ಸಂವೇದನಾಶೀಲರಾಗಿ ಹಾಗೂ ಮುಂಚೂಣಿಯಲ್ಲಿ ನಿಂತು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಮಹಾನಗರ ಪಾಲಿಕೆ…

ಸಹಕಾರಿಗಳ ಸಹಕಾರವೇ ಸಹಕಾರ ಚಳವಳಿಯ ಯಶಸ್ವಿ : ಪಲ್ಲೇದ ಮೈತ್ರಿ

ಬಳ್ಳಾರಿ, ಸೆ. 20: ಸಹಕಾರಿಗಳ ಸಹಕಾರದಿಂದಲೇ ಸಹಕಾರ ಚಳವಳಿಯು ಯಶಸ್ವಿ ಆಗಿದೆ ಎಂದು ಬಳ್ಳಾರಿ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ (ಜನತಾ ಬಜಾರ್)ದ ಅಧ್ಯಕ್ಷರಾದ ಶ್ರೀಮತಿ ಪಲ್ಲೇದ ಮೈತ್ರಿ ಅವರು ತಿಳಿಸಿದರು.             …

ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜನರ ಏಳಿಗೆಯೇ ಸರ್ಕಾರದ ಮಹಾ ಸಂಕಲ್ಪ: ಸಚಿವ ಟಿ. ರಘುಮೂರ್ತಿ

ಬಳ್ಳಾರಿ,ಸೆ.17: ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಮುಕ್ತಿ ಪಡೆದ ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಪ್ರಗತಿ, ಸಾಮಾಜಿಕ ನ್ಯಾಯ ಹಾಗೂ ಜನರ ಏಳಿಗೆಯೇ ನಮ್ಮ ಸರ್ಕಾರದ ಅಚಲ ಸಂಕಲ್ಪವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಅವರು ಹೇಳಿದರು. ಜಿಲ್ಲಾಡಳಿತದ…

ಬಳ್ಳಾರಿ ನಗರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಸೆ.17: ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಬುಧವಾರ ನಗರದ ವಿವಿಧ ವಾರ್ಡ್’ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬಳ್ಳಾರಿ ನಗರದ ವಾರ್ಡ್ ಸಂಖ್ಯೆ 14ರ ವ್ಯಾಪ್ತಿಯ ರಾಜ್ಯೋತ್ಸವ ನಗರ, ಎಲ್ಲಮ್ಮ ಕಟ್ಟೆ,…