ಬಳ್ಳಾರಿ, ಅ.8: ಮದ್ಯ ಮತ್ತು ಇತರ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳು ಮಾಡುವುದರ ಜತೆಗೆ ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವನ್ನೂ ಹಾಳುಮಾಡುತ್ತವೆ. ಯುವಜನತೆ ಸೇರಿದಂತೆ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಹಾಗೂ ಶಿಸ್ತುಬದ್ಧ ಜೀವನ ನಡೆಸುವ ಮೂಲಕ…
Category: ಬಳ್ಳಾರಿ
ಬಳ್ಳಾರಿಯಲ್ಲಿ ತುಂಗಭದ್ರಾ ಜಲಾಶಯದ ತುರ್ತು ನೀರಾವರಿ ಸಭೆ ಕರೆಯಲು ಡಾ. ದರೂರು ಪುರುಷೋತ್ತಮ ಗೌಡ ಒತ್ತಾಯ
ಬಳ್ಳಾರಿ,ಅ.8: ತುಂಗಭದ್ರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಎಚ್‌ಎಲ್‌ಸಿ ಹಾಗೂ ಎಲ್‌ಎಲ್‌ಸಿ ಕಾಲುವೆಗಳ ವ್ಯಾಪ್ತಿಯ ರೈತರ ಬೆಳೆಗಳಿಗೆ ಸಮರ್ಪಕವಾಗಿ ನೀರು ಪೂರೈಸಬೇಕು. ಈ ನಿಟ್ಟಿನಲ್ಲಿ ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ಶಾಸಕರನ್ನು…
ಶ್ರೀ ಮಹಾದೇವ ಶಿಕ್ಷಣ, ಕಲೆ ಹಾಗೂ ಸಾಂಸ್ಕೃತಿಕ ಸಂಸ್ಥೆ ಯಿಂದ 25 ಕ್ಷೇತ್ರಗಳ ಸಾಧಕರಿಗೆ “ಕರ್ನಾಟಕ ಸಾಧಕ ರತ್ನ” ಗೌರವ: ಅರ್ಜಿ ಆಹ್ವಾನ
ಬಳ್ಳಾರಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ “ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ–2026”ವನ್ನು ನಗರದ ಶ್ರೀ ಮಹಾದೇವ ಶಿಕ್ಷಣ, ಕಲೆ ಹಾಗೂ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿದೆ ಎಂದು ಸಂಸ್ಥೆಗೌರವಾಧ್ಯಕ್ಷ ಬಸವರಾಜ್ ಬಿಸಲಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ…
ಬಳ್ಳಾರಿ: ಕಾನಿಪದಿಂದ ಪತ್ರಿಕಾ ಛಾಯಗ್ರಾಹಕ ಲೋಕನಾಥಗೆ ಭಾವಪೂರ್ಣ ಶ್ರದ್ದಾಂಜಲಿ
ಬಳ್ಳಾರಿ: ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಇತ್ತೀಚೆಗೆ ನಿಧನರಾದ ಪತ್ರಿಕಾ ಛಾಯಗ್ರಾಹಕ ವೇಣಿ ಲೋಕನಾಥ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಶ್ರದ್ದಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಸಂಘದ ಅಧ್ಯಕ್ಷ ಎನ್ ವೀರಭದ್ರಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕನಾಥ ಅವರ…
ಅಭಿನಯ ಕಲಾಕೇಂದ್ರ ಆಯೋಜನೆ: ಸಂಗೀತಪ್ರಿಯರ ಮನಸೆಳೆದ ‘ಪಂಚಮವೇದ ಪ್ರೇಮದ ನಾದ’
ಬಳ್ಳಾರಿ, ಅ.4: ನಗರದ ಅಭಿನಯ ಕಲಾಕೇಂದ್ರ ಭಾನುವಾರ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಿದ ‘ಪಂಚಮವೇದ ಪ್ರೇಮದ ನಾದ’ ಎಂಬ ಕನ್ನಡ ಕರೋಕೆ ಗಾಯನ ಕಾರ್ಯಕ್ರಮ ಪ್ರೇಕ್ಷಕರನ್ನು ಸಂಗೀತ ಮಾಧುರ್ಯದಲ್ಲಿ ತೇಲಾಡಿಸಿತು. ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯ ಕವಿ…
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪುರುಷೋತ್ತಮ ಹಂದ್ಯಾಳ್ ಗೆ ಸನ್ಮಾನ
ಬಳ್ಳಾರಿ, ಅ. 2: ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ರಂಗಭೂಮಿ ಕಲಾವಿದ ಪುರುಷೋತ್ತಮ ಹಂದ್ಯಾಳು ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಗುರುವಾರ ಸನ್ಮಾನಿಸಿ ಗೌರವಿಸಿತು. ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ.ಸಿ.…
ದಮ್ಮೂರಿನಲ್ಲಿ ಪೌರತ್ವ ತರಬೇತಿ ಶಿಬಿರದ ಸಮಾರೋಪ: ಶಿಬಿರಾರ್ಥಿಗಳು ಶಿಸ್ತು, ಸೇವಾ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು -ಡಾ. ಗೋಪಾಲ್ ಎನ್.
ಬಳ್ಳಾರಿ: ಶಿಬಿರಾರ್ಥಿಗಳು ಶಿಸ್ತು, ಸೇವಾ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ಸಹಾಯಕ ನಿರ್ದೇಶಕರಾದ ಡಾ. ಗೋಪಾಲ್ ಎನ್. ಅವರು ಹೇಳಿದರು. ಬಳ್ಳಾರಿಯ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ದಮ್ಮೂರು ಗ್ರಾಮದ ಶ್ರೀ…
ಉತ್ತಮ ಛಾಯಾಚಿತ್ರಕ್ಕೆ ಸೃಜನಶೀಲ ದೃಷ್ಟಿಕೋನ ಅತ್ಯಗತ್ಯ :ಶಿವಶಂಕರ ಬಣಗಾರ
ಬಳ್ಳಾರಿ, ಸೆ. 29: ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಉತ್ತಮ ಛಾಯಾಚಿತ್ರಕ್ಕೆ ಸೃಜನಶೀಲ ದೃಷ್ಟಿಕೋನ ಅತ್ಯಗತ್ಯ ಎಂದು ಅಂತಾರಾಷ್ಟ್ರೀಯ ಛಾಯಾಗ್ರಾಹಕ ಶಿವಶಂಕರ ಬಣಗಾರ ಅವರು ಹೇಳಿದರು. ಅವರು ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಮಂಗಳವಾರ ತಾಲೂಕಿನ ದಮ್ಮೂರು ಗ್ರಾಮದ ಶ್ರೀ ಸದ್ಗುರು…
ದಮ್ಮೂರಿನಲ್ಲಿ ಪೌರತ್ವ ತರಬೇತಿ ಶಿಬಿರಕ್ಕೆ ಚಾಲನೆ: ಸಮಯಪಾಲನೆ, ಶಿಸ್ತು, ಪ್ರಾಮಾಣಿಕತೆ ಬೆಳೆಸಿಕೊಳ್ಳಿ -ಪ್ರೊ. ಎನ್.ಎಂ. ಸಾಲಿ
ಬಳ್ಳಾರಿ, ಸೆ. 28: ನಗರದ ಸೋನಿಯಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ತಾಲೂಕಿನ ದಮ್ಮೂರು ಗ್ರಾಮದ ಶ್ರೀ ಸದ್ಗುರು ವೆಂಕಪ್ಪ ತಾತನ ಆಶ್ರಮದಲ್ಲಿ ಆಯೋಜಿಸಿರುವ ಮೂರು ದಿನಗಳ ಪೌರತ್ವ ತರಬೇತಿ ಶಿಬಿರ–2026ಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ…
