ಬಳ್ಳಾರಿ, ಜು.4: ಹೊಸ ಆರ್ಥಿಕ ನೀತಿಗಳು ದೇಶದ ರೈತಾಪಿ ವರ್ಗಕ್ಕೆ ಮಾರಕವಾಗಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಜೆ ಎಂ ವೀರಸಂಗಯ್ಯ ಅವರು ಹೇಳಿದರು. ನಗರದ ಎಸ್.ಎಸ್.ಎ (ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…
Category: ಬಳ್ಳಾರಿ
ಒತ್ತಡದ ಜೀವನದಿಂದ ಪಾರಾಗಲು ಯೋಗ ಸಹಕಾರಿ -ಯೋಗ ಶಿಕ್ಷಕ ಎಚ್.ರುದ್ರಪ್ಪ
ಬಳ್ಳಾರಿ.ಜೂ 21: ಆಧುನಿಕ ಕಾಲದಲ್ಲಿ ಒತ್ತಡದ ಜೀವನದಿಂದ ಬಿಡುಗಡೆಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಸಧೃಡರಾಗಿ ಬೆಳೆಯಲು ಯೋಗ ಸಹಕಾರಿಯಾಗುತ್ತದೆ ಎಂದು ಯೋಗ ಶಿಕ್ಷಕ ಎಚ್.ರುದ್ರಪ್ಪ ಹೇಳಿದರು ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…
ಇತಿಹಾಸ ಪ್ರಜ್ಞೆ ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳ ಅಗತ್ಯವಿದೆ -ಪ್ರಾಚಾರ್ಯ ಡಾ.ಎಚ್.ಕೆ. ಮಂಜುನಾಥ ರೆಡ್ಡಿ
ಬಳ್ಳಾರಿ, ಜೂ.20: ಇತಿಹಾಸ ಪ್ರಜ್ಞೆ ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳ ಅಗತ್ಯವಿದೆ ಎಂದು ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಎಚ್.ಕೆ. ಮಂಜುನಾಥ ರೆಡ್ಡಿ ಅವರು ಹೇಳಿದರು. ನಗರದ ಪುನರುತ್ಥಾನ ಅಧ್ಯಯನ ಕೇಂದ್ರ, ಕಾಲೇಜಿನ ಇತಿಹಾಸ…
ಬಳ್ಳಾರಿ: ಸರಳಾದೇವಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ
ಬಳ್ಳಾರಿ, ಜೂ.20: ನಗರದ ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಇಕೋ ಕ್ಲಬ್ ಸಹಯೋಗದಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಳ್ಳಾರಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹೆಚ್ ಸೂರ್ಯವಂಶಿ…
ಬಳ್ಳಾರಿ: ಬಗುರು ಹುಕುಂ ಸಮಿತಿ ಅಧ್ಯಕ್ಷರಾಗಿ ಸಿದ್ದಮ್ಮನಹಳ್ಳಿ ತಿಮ್ಮನಗೌಡ ಪದಗ್ರಹಣ
ಬಳ್ಳಾರಿ, ಜೂ. 20: ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿ ಸಿದ್ದಮ್ಮನಹಳ್ಳಿಯ ಹೆಚ್.ತಿಮ್ಮನಗೌಡ ಮತ್ತು ಸದಸ್ಯರು ಗುರುವಾರ ನಗರದ ತಾಲೂಕುಕಚೇರಿ ಸಭಾಂಗಣದಲ್ಲಿ ಪದಗ್ರಹಣ ಮಾಡಿದರು. …
ಬಳ್ಳಾರಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ: ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ -ಡಿಹೆಚ್‍ಒ ಡಾ.ರಮೇಶ್ ಬಾಬು ಮನವಿ
ಬಳ್ಳಾರಿ,ಜೂ.14: ರಕ್ತವು ಅಮೂಲ್ಯವಾದದ್ದು, ಪ್ರತಿಯೊಬ್ಬ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದರು. …
ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ: 98,992 ಮತಗಳ ಭರ್ಜರಿ ಅಂತರದಿಂದ ಈ.ತುಕಾರಾಮ್ ವಿಜಯಶಾಲಿ
ಬಳ್ಳಾರಿ,ಜೂ.4: ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್ ಅವರು 7,30,845 ಮತಗಳನ್ನು ಪಡೆದು ಭರ್ಜರಿ 98,992 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. …
ಶಿಸ್ತು, ಪರಿಣಾಮಕಾರಿ ಪಾಠದಿಂದ ಶಿಷ್ಯರ ಮನಸ್ಸನ್ನು ಗೆದ್ದವರು ಪ್ರೊ.ಅಮರೇಗೌಡರು – ಡಾ. ಹೊನ್ನೂರಾಲಿ ಪ್ರಶಂಸೆ
ಬಳ್ಳಾರಿ, ಜೂ.2: ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಮೂಡಿಸುತ್ತ, ಪರಿಣಾಮಕಾರಿಯಾಗಿ ಪಾಠ ಮಾಡುತ್ತಲೇ ಶಿಷ್ಯರ ಮನಸ್ಸನ್ನು ಗೆದ್ದವರರೆಂದರೆ ಪ್ರೊ. ಅಮರೇಗೌಡರು ಎಂದು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹೊನ್ನೂರಾಲಿ ಅವರು ಹೇಳಿದರು. …
ಬಳ್ಳಾರಿ: ಎಸ್.ಕೆ.ಡಿ.ಆರ್.ಡಿ.ಪಿ ಯಿಂದ ವೀಲ್ ಚೇರ್ ವಿತರಣೆ
ಬಳ್ಳಾರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಡ್ಡು ವಲಯದ ಕುರೇಕೊಪ್ಪ ಕಾರ್ಯಕ್ಷೇತ್ರದ ಜಯವರ್ಧನ ಮತ್ತು ಬುಡಪೀರಸಾಬ್ ಅವರಿಗೆ ಯೋಜನೆಯ ಜನಮಂಗಳ ಕಾರ್ಯಕ್ರಮದಡಿ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಅವರು ವೀಲ್ ಚೇರ್ ವಿತರಿಸಿ ಶುಭ ಹಾರೈಸಿದರು. …
ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ:ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ 24,183 ಪದವೀಧರ ಮತದಾರರು, 24 ಮತಗಟ್ಟೆ ಕೇಂದ್ರಗಳು -ಡಿಸಿ ಪ್ರಶಾಂತ ಕುಮಾರ್ ಮಿಶ್ರಾ
ಬಳ್ಳಾರಿ,ಮೇ 29: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆಗೆ ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್…