ಬಳ್ಳಾರಿ: ಎನ್ ಎಸ್ ಎಸ್ ಶಿಬಿರ ವಿದ್ಯಾರ್ಥಿಗಳಿಗೆ ಭ್ರಾತೃತ್ವ, ರಾಷ್ಟ್ರಪ್ರೇಮ, ಸೇವಾ ಮನೋಭಾವನೆಗಳನ್ನು ಕಲಿಸಿದ್ದು, ಭವಿಷ್ಯದಲ್ಲಿ ಈ ಎಲ್ಲಾ ಉತ್ತಮಗುಣಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಿ ಎಂದು ಎಸ್ ಎಸ್ ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಸಿ. ಎಚ್.…
Category: ಬಳ್ಳಾರಿ
ಬೇಡ ಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡಲು ಮಾಜಿ ಸಚಿವ ಎಚ್. ಆಂಜನೇಯ ಆಗ್ರಹ
ಬಳ್ಳಾರಿ ಮೇ 25 : ಬೇಡ ಜಂಗಮ ಜಾತಿ ಮಾದಿಗ ಜನಾಂಗದವರಿಂದ ಕಾಡಿಬೇಡಿ ಮಾಂಸ ಮತ್ತು ಮದ್ಯವನ್ನು ಪಡೆದುಕೊಂಡು ಉಣ್ಣುತ್ತಿದ್ದರು. ಈ ಜಾತಿ ಹಲವಾರು ವರ್ಷಗಳ ಹಿಂದೆ ನಶಿಸಿಹೋಗಿದೆ ಬೇಡ ಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡಬೇಕು ಎಂದು ಮಾಜಿ…
ಡಾ. ಅಂಬೇಡ್ಕರ್ ಸಂವಿಧಾನದಿಂದ ತಾರತಮ್ಯ ನಿವಾರಣೆ -ಹಿರಿಯ ಮಾಜಿ ಸೈನಿಕ ಶೇಖ್ ಸಾಬ್
ಬಳ್ಳಾರಿ, ಮೇ 22: ಭಾರತರತ್ನ ಡಾ. ಬಿ ಆರ್ ಅಂಬೇಡ್ಕರ್ ರವರು ರಚಿಸಿದ ಸಂವಿಧಾನವು ನಮ್ಮಲ್ಲಿರುವ ತಾರತಮ್ಯ ಮನೋಭಾವನೆಯನ್ನು ಹೋಗಲಾಡಿಸಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸಲು ಕಾರಣವಾಗಿದೆ ಎಂದು ಹಿರಿಯ ಮಾಜಿ ಸೈನಿಕ ಶೇಖ್ ಸಾಬ್ ಅವರು ಹೇಳಿದರು. ನಗರದ…
ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ತಾಳ್ಮೆಹೆಚ್ಚಿಸುತ್ತದೆ -ಪ್ರಾಚಾರ್ಯ ಡಾ. ಸಿ.ಎಚ್. ಸೋಮನಾಥ್
ಬಳ್ಳಾರಿ, ಮೇ 21: ರಾಷ್ಟ್ರೀಯ ಸೇವಾ ಯೋಜನೆ(ಎನ್ ಎಸ್ ಎಸ್) ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ತಾಳ್ಮೆ, ನಾಯಕತ್ವದ ಗುಣಗಳನ್ನು ಹೆಚ್ಚಿಸುತ್ತದೆ ಎಂದು ಎಸ್ ಎಸ್ ಎ (ಸರಳಾದೇವಿ) ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರಾಂಶುಪಾಲರಾದ ಡಾ. ಸಿ ಎಚ್ ಸೋಮನಾಥ್…
ಬಳ್ಳಾರಿ ಕಪ್ಪಗಲ್ಲು ರಸ್ತೆಗೆ ಮಾಜಿ ಸಚಿವ ದಿ.ಮುಂಡ್ಲೂರು ರಾಮಪ್ಪ ಅವರ ಹೆಸರಿಡಲು ತೀರ್ಮಾನ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ಮೇ.19: ನಗರದ ಕಪ್ಪಗಲ್ಲು ರಸ್ತೆಗೆ ಮಾಜಿ ಸಚಿವ ದಿ.ಮುಂಡ್ಲೂರು ರಾಮಪ್ಪ ಅವರ ಹೆಸರಿಡಲು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ. ಸೋಮವಾರ ನಗರದ ಕೋಟೆ ಪ್ರದೇಶದಲ್ಲಿರುವ ಜಿ.ಪಂ.ನ ನಜೀರಸಾಬ…
ದಳವಾಯಿ ಚಿತ್ತಪ್ಪ ಅವರಿಗೆ ಮನೆಯಂಗಳದಲ್ಲಿ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಧಾನ
ಬಳ್ಳಾರಿ ಮೇ 15 : ಕರ್ನಾಟಕ ಜಾನಪದ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ಜಿಲ್ಲೆಯ ಜಾನಪದ ಕಲಾವಿದ ದಳವಾಯಿ ಚಿತ್ತಪ್ಪ ಅವರಿಗೆ ಬುಧವಾರ ಸಂಡೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದ ಸ್ವಗೃಹದಲ್ಲಿ ಪ್ರದಾನ ಮಾಡಲಾಯಿತು. …
ರಾಯಚೂರು: ಅಸೇನಪ್ಪ ನಾಯಕ್ ಅವರಿಗೆ ಡಾಕ್ಟರೇಟ್ ಪದವಿ
ರಾಯಚೂರು, ಮೇ 15: ಜಿಲ್ಲೆಯ ಮಾನ್ವಿ ತಾಲೂಕಿನ ರಾಜಲದಿನ್ನಿ ಗ್ರಾಮದ ಮಲ್ಲಯ್ಯ ಬಾರಕೇರಿ ಪುತ್ರ ಅಸೇನಪ್ಪ ನಾಯಕ್ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ನಾಯಕ್ ಅವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಡಾ.ಜೆ.ಎ.ಸಿದ್ದಿಕಿ ರವರ ಮಾರ್ಗದರ್ಶದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ”ಯೂಸ್…
ಬಳ್ಳಾರಿಯಲ್ಲಿ ಸಂಭ್ರಮದ ಬುದ್ಧ ಜಯಂತ್ಯೋತ್ಸವ: ಜ್ಞಾನದ ಬೆಳಕು ಭಗವಾನ್ ಬುದ್ಧ -ಲಿಡ್‌ಕರ್ ಅಧ್ಯಕ್ಷ ಮುಂಡರಗಿ ನಾಗರಾಜ
ಬಳ್ಳಾರಿ,ಮೇ 12: ಭಗವಾನ್ ಬುದ್ಧರ ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ, ಸಹನೆ, ಸಹಬಾಳ್ವೆ ಸಂದೇಶ ನಮಗೆಲ್ಲರಿಗೂ ಸ್ಫೂರ್ತಿ ಎಂದು ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…
ಬಳ್ಳಾರಿ ಸರಳಾದೇವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಸಿ. ಎಚ್ ಸೋಮನಾಥ ಅಧಿಕಾರ ಸ್ವೀಕಾರ: ಅಭಿನಂದನೆ
ಬಳ್ಳಾರಿ, ಮೇ 8: ನಗರದ ಸರಳಾದೇವಿ(ಎಸ್.ಎಸ್.ಎ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸಿ.ಎಚ್ ಸೋಮನಾಥ ಅವರು ಅಧಿಕಾರ ಸ್ವೀಕರಿಸಿದರು. ಪ್ರಾಚಾರ್ಯರಾಗಿದ್ದ ಡಾ.ಪ್ರಹ್ದಾದ ಚೌಧರಿ ಅವರು ಅಧಿಕಾರ ಹಸ್ತಾಂತರಿಸಿದರು. ಈ ಹಿನ್ನಲೆಯಲ್ಲಿ ಬುಧವಾರ ಕಾಲೇಜಿನ ವಿವಿಧ…
ಜಾತಿ ಗಣತಿ ಸಮೀಕ್ಷೆಗೆ ನಿವೃತ್ತಿ ಅಂಚಿನಲ್ಲಿರುವ ಹಿರಿಯ ಶಿಕ್ಷಕಿಯರನ್ನು ನಿಯೋಜಿಸ ಬಾರದು ಎಂದು ಜಿಲ್ಲಾ ಶಿಕ್ಷಕರ ಸಂಘ ಒತ್ತಾಯ: ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ ನೇತೃತ್ವದಲ್ಲಿ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ
ಬಳ್ಳಾರಿ, ಏ.2: ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿರುವ ಜಾತಿ ಗಣತಿ ಸಮೀಕ್ಷೆ, ತರಬೇತಿ ಕಾರ್ಯಕ್ಕೆ ನಿವೃತ್ತಿ ಅಂಚಿನಲ್ಲಿರುವ 55 ವರ್ಷದ ಮೇಲ್ಪಟ್ಟ ಹಾಗೂ ಗುರುತರವಾದ ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕಿಯರನ್ನು ನಿಯೋಜಿಸ ಬಾರದು ಎಂದು ಜಿಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯಿಸಿದೆ.…
