ಬಳ್ಳಾರಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ: ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ -ಡಿಹೆಚ್‍ಒ ಡಾ.ರಮೇಶ್ ಬಾಬು ಮನವಿ

ಬಳ್ಳಾರಿ,ಜೂ.14: ರಕ್ತವು ಅಮೂಲ್ಯವಾದದ್ದು, ಪ್ರತಿಯೊಬ್ಬ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದರು.                       …

ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ: 98,992 ಮತಗಳ ಭರ್ಜರಿ ಅಂತರದಿಂದ ಈ.ತುಕಾರಾಮ್ ವಿಜಯಶಾಲಿ

ಬಳ್ಳಾರಿ,ಜೂ.4: ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್ ಅವರು 7,30,845 ಮತಗಳನ್ನು ಪಡೆದು ಭರ್ಜರಿ 98,992 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.               …

ಶಿಸ್ತು, ಪರಿಣಾಮಕಾರಿ ಪಾಠದಿಂದ  ಶಿಷ್ಯರ ಮನಸ್ಸನ್ನು ಗೆದ್ದವರು ಪ್ರೊ.‌ಅಮರೇಗೌಡರು – ಡಾ.‌ ಹೊನ್ನೂರಾಲಿ  ಪ್ರಶಂಸೆ

ಬಳ್ಳಾರಿ, ಜೂ.2: ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಮೂಡಿಸುತ್ತ, ಪರಿಣಾಮಕಾರಿಯಾಗಿ ಪಾಠ ಮಾಡುತ್ತಲೇ ಶಿಷ್ಯರ ಮನಸ್ಸನ್ನು ಗೆದ್ದವರರೆಂದರೆ ಪ್ರೊ. ಅಮರೇಗೌಡರು ಎಂದು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹೊನ್ನೂರಾಲಿ  ಅವರು ಹೇಳಿದರು.                     …

ಬಳ್ಳಾರಿ: ಎಸ್.ಕೆ.ಡಿ.ಆರ್.ಡಿ.ಪಿ ಯಿಂದ ವೀಲ್ ಚೇರ್ ವಿತರಣೆ

ಬಳ್ಳಾರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಡ್ಡು ವಲಯದ ಕುರೇಕೊಪ್ಪ ಕಾರ್ಯಕ್ಷೇತ್ರದ ಜಯವರ್ಧನ ಮತ್ತು ಬುಡಪೀರಸಾಬ್ ಅವರಿಗೆ ಯೋಜನೆಯ ಜನಮಂಗಳ ಕಾರ್ಯಕ್ರಮದಡಿ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಅವರು ವೀಲ್ ಚೇರ್ ವಿತರಿಸಿ ಶುಭ ಹಾರೈಸಿದರು.       …

ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ:ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ 24,183 ಪದವೀಧರ ಮತದಾರರು, 24 ಮತಗಟ್ಟೆ ಕೇಂದ್ರಗಳು -ಡಿಸಿ ಪ್ರಶಾಂತ ಕುಮಾರ್ ಮಿಶ್ರಾ

ಬಳ್ಳಾರಿ,ಮೇ 29: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆಗೆ ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್…

ಆರೋಗ್ಯ ಎನ್ನುವುದು ದೇಹಕ್ಕೆ ಮಾತ್ರ ಸೀಮಿತವಾದ ವಿಷಯವಲ್ಲ -ಪ್ರೊ. ಜಿ. ಶೋಭಾ

ಬಳ್ಳಾರಿ. ಮೇ 25: ಆರೋಗ್ಯ ಎನ್ನುವುದು ದೇಹಕ್ಕೆ ಮಾತ್ರ    ಸೀಮಿತವಾದ ವಿಷಯವಲ್ಲ  ಅದು ಮಾನಸಿಕ, ಸಾಮಾಜಿಕ ,ಬೌದ್ಧಿಕ ಮತ್ತು ಆದ್ಯಾತ್ಮಕಕ್ಕೆ ಸಂಬಂಧಿಸಿದ ವಿಷಯ ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾದ ಪ್ರೊ. ಜಿ .ಶೋಭಾ  ಅವರು ತಿಳಿಸಿದರು.. ನಗರದ ಶ್ರೀಮತಿ ಸರಳಾದೇವಿ…

ಬಳ್ಳಾರಿ: ಸರಳಾದೇವಿ ಕಾಲೇಜಿನಲ್ಲಿ ನಾಳೆ ‘ಬದುಕನ್ನು ಸಂಭ್ರಮಿಸಿ’ ಕಾರ್ಯಾಗಾರ

ಬಳ್ಳಾರಿ, ಮೇ 23: ನಗರದ ಎಸ್ ಎಸ್ ಎ ಸರಕಾರಿ ಪ್ರಥಮ ದರ್ಜೆ ಕಾಲೇಜು(ಸ್ವಾಯತ್ತತೆ) ಅಧ್ಯಾಪಕರಿಗೆ ಮೇ 24 ರಂದು ಶುಕ್ರವಾರ ‘ಬದುಕನ್ನು ಸಂಭ್ರಮಿಸಿ’ ಸಮಗ್ರ ಆರೋಗ್ಯ ಕುರಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಬೆ.10 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಜರುಗುವ ಕಾರ್ಯಾಗಾರದಲ್ಲಿ ಬೆಂಗಳೂರು…

ಬಳ್ಳಾರಿ: ವಿಜಯ ಕರ್ನಾಟಕ ಉಪಸಂಪಾದಕ ವೀರೇಶ್ ಕಟ್ಟೆಮ್ಯಾಗಳ ವಿಧಿವಶ

ಬಳ್ಳಾರಿ, ಮೇ 12: ನಗರದ ವಿಜಯ ಕರ್ನಾಟಕ ಕಚೇರಿಯಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರೇಶ್ ಕಟ್ಟೆಮ್ಯಾಗಳ(42) ಅವರು ಹೃದಯಾಘಾತದಿಂದ ಭಾನುವಾರ ಸಂಜೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಶನಿವಾರ ರಾತ್ರಿ…

ಸೋಮಸಮುದ್ರ: ನಾಳೆ ಅಶ್ವಾರೂಡ ಬಸವೇಶ್ವರರ ಪುತ್ಥಳಿ ಅನಾವರಣ

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿರುವ ಕೊಟ್ಟೂರುಸ್ವಾಮಿ ಶಾಖಾಮಠದ ಶ್ರೀ ಗಳ ಆಶಯದಂತೆ ಗ್ರಾಮದಲ್ಲಿ ಅಶ್ವಾರೂಡ ಬಸವಣ್ಣನವರ ಪುತ್ಥಳಿ ಸ್ಥಾಪನೆಗೆ ಮುಂದಾಗಿದೆ‌. ಬಸವೇಶ್ವರರ ಪುತ್ಥಳಿ ಹಾಗೂ ಗದ್ದುಗೆ ನಿರ್ಮಾಣಕ್ಕೆ 15 ಲಕ್ಷ ರೂಪಾಯಿಗಳನ್ನು ಸೋಮಸಮುದ್ರ ಗ್ರಾಮದ ಭಕ್ತರು ದೇಣಿಗೆ ನೀಡಿದ್ದಾರೆ.…

ಬಳ್ಳಾರಿ ಲೋಕಸಭೆ ಕ್ಷೇತ್ರ ಚುನಾವಣೆ: ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ: ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ, ಮೇ 7ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು

ಬಳ್ಳಾರಿ,ಮೇ 6: ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಕಂಪ್ಲಿ, ಬಳ್ಳಾರಿ ಗ್ರಾಮೀಣ ಹಾಗೂ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಬಳ್ಳಾರಿ ನಗರದ…