ಬಳ್ಳಾರಿ ನಗರದ ಹಿರಿಯ ನೇತ್ರ ತಜ್ಞ, ಡಾ. ಕೊಂಡ್ಲಹಳ್ಳಿ ನಾಗರಾಜ ಅವರು ಇಂದು ವಿಧಿವಶವಾಗಿದ್ದಾರೆ. ಸಮಾಜಮುಖಿಯಾಗಿದ್ದ ಹಿರಿಯ ವೈದ್ಯರ ಒಡನಾಡಿ ಹಿರಿಯ ಪತ್ರಕರ್ತ, ಸಾಹಿತಿ ಚಂದ್ರಕಾಂತ ವಡ್ಡು ಅವರು ಅಕ್ಷರ ನಮನ ಸಲ್ಲಿಸಿದ್ದಾರೆ. ಕರ್ನಾಟಕ ಕಹಳೆ ಡಾಟ್ ಕಾಮ್ ಕೂಡಾ ಭಾವಪೂರ್ಣ…
Category: ಬಳ್ಳಾರಿ
ಬಳ್ಳಾರಿ ಜಿಲ್ಲೆಯನ್ನು ಕ್ಷಯರೋಗದಿಂದ ಮುಕ್ತಿಯಾಗಿಸೋಣ: ಡಾ ಇಂದ್ರಾಣಿ
ಬಳ್ಳಾರಿ,ಮೇ 24: ಕ್ಷಯರೋಗಿಯು ಚಿಕಿತ್ಸೆ ಪಡೆಯದೆ ಇತರರ ಬಳಿ ಕೆಮ್ಮಿದಾಗ ಅಥವಾ ಸೀನಿದಾಗ ಹತ್ತಿರವಿರುವವರಿಗೆ ರೋಗ ಹರಡುವ ಸಾಧ್ಯತೆ ಇದ್ದು, ಸೂಕ್ತ ಮುಂಜಾಗೃತೆ ವಹಿಸಿ ರೋಗ ನಿಯಂತ್ರಣಕ್ಕೆ ಕೈಜೊಡಿಸಿ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ತಿಳಿಸಿದರು. ರಾಜ್ಯ ಆರೋಗ್ಯ…
ಬಳ್ಳಾರಿ: ಮತ ಚಲಾಯಿಸಿದ ಡಿಸಿ, ಜಿಪಂ ಸಿಇಓ
ಬಳ್ಳಾರಿ,ಮೇ 10: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಮೇ 10 ರಂದು ಬುಧವಾರ ನಡೆದ ಮತದಾನ ದಿನದಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಮತಗಟ್ಟೆ 123 ರ ಸರಳಾದೇವಿ ಸತೀಶ್ಚಂದ್ರ ಅಗರ್‍ವಾಲ್ ಸರ್ಕಾರಿ…
ಬಳ್ಳಾರಿ ಜಿಲ್ಲೆಯಲ್ಲಿ ಶಾಂತಿಯುತ, ಶೇ.75.47 ಮತದಾನ
ಬಳ್ಳಾರಿ,ಮೇ 10: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ 1,222 ಮತಗಟ್ಟೆಗಳಲ್ಲಿ ಬುಧವಾರ(ಮೇ 10)ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು ಶೇ.75.47 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ –…
ರಾಜ್ಯದಲ್ಲಿ ಕಾಂಗ್ರೆಸ್ ಅಲೆ: 130 ರಿಂದ 150 ಸ್ಥಾನ ಪಡೆದು ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲಿದೆ – ಕೆಪಿಸಿಸಿ ಉಪಾಧ್ಯಕ್ಷ ವಿ ಎಸ್ ಉಗ್ರಪ್ಪ
ಬಳ್ಳಾರಿ, ಮೇ 7: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದ್ದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 130 ರಿಂದ 150 ಸ್ಥಾನ ಗೆಲ್ಲುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರು…
ಬಳ್ಳಾರಿ ಗ್ರಾಮೀಣ: ಸಿಎಂಎಸ್ ಮುಖಂಡರಿಂದ ಬಿ. ನಾಗೇಂದ್ರ ಪರ ಪ್ರಚಾರ
ಬಳ್ಳಾರಿ, ಮೇ. ೫: ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ ಅವರ ಪರವಾಗಿ ಛಲವಾದಿ ಮಹಾಸಭಾ(ಸಿಎಂಎಸ್) ಜಿಲ್ಲಾ ಮುಖಂಡರು ಗುರುವಾರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ಸಿಎಂಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿ. ನರಸಪ್ಪ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು…
ವಿದ್ಯಾರ್ಥಿಗಳಲ್ಲಿ ಕಲಿಯುವ ಆಸಕ್ತಿ, ಪ್ರೇರಣೆ ಅತ್ಯಗತ್ಯ -ತಜ್ಞ ಮನೋ ವೈದ್ಯ ಡಾ. ಸಿ ಆರ್ ಚಂದ್ರಶೇಖರ್
ಬಳ್ಳಾರಿ, ಮೇ 2:ಆರೋಗ್ಯಕರ ಜೀವನಕ್ಕೆ ಹಿತಮಿತ ಆಹಾರ ಅತ್ಯಗತ್ಯ ಎಂದು ಪ್ರಸಿದ್ಧ ಮನೋ ವೈದ್ಯ, ಸಾಹಿತಿ ಡಾ. ಸಿ ಆರ್ ಚಂದ್ರಶೇಖರ್ ಅವರು ಹೇಳಿದರು. ನಗರದ ವೀವಿ ಸಂಘದ ಸ್ವತಂತ್ರ ಪದವಿಪೂರ್ವ ಕಾಲೇಜು, ಸಂಸ್ಕೃತಿ ಪ್ರಕಾಶನ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ…
ದರೋಜಿ ದೇವಲಾಪುರದ ಕಣಿವೆ ಶ್ರೀ ಮಾರೆಮ್ಮ ದೇವಸ್ಥಾನದ ಬಳಿ ಸಾರ್ವಜನಿಕ ಭೋಜನ ಮಂಟಪ ಉದ್ಘಾಟನೆ: ಅಶ್ವ ರಾಮಣ್ಣ, ಪೂಜಾರಿಗಳಿಗೆ ಸನ್ಮಾನ
ಸಂಡೂರು ಮೇ 2: ತಾಲ್ಲೂಕಿನ ಹಳೇ ದರೋಜಿ ಗ್ರಾಮದ ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಹಗಲುವೇಷದ ಹಿರಿಯ ಕಲಾವಿದರಾದ, (ದಿವಂಗತ ನಾಡೋಜ ಬುರ್ರಕಥಾ ಈರಮ್ಮನ ಸಹೋದರ ) ದಿವಂಗತ ಅಶ್ವ ಬಾಲಸ್ವಾಮಿ ಮತ್ತು ಅವರ ಧರ್ಮಪತ್ನಿ ಗಾಳೆಮ್ಮ , ಸುಪುತ್ರ ಭೀಮೇಶ್…
ಬಳ್ಳಾರಿ ನಗರ ಆರ್ ಪಿ ಐ ಅಭ್ಯರ್ಥಿ ಸಿ.ಶರಣಬಸಪ್ಪ ಮತ ಯಾಚನೆ
ಬಳ್ಳಾರಿ, ಏ.2: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ – ಕರ್ನಾಟಕ ಪಕ್ಷದ ಅಭ್ಯರ್ಥಿ ಸಿ.ಶರಣಬಸಪ್ಪ ಅವರು ಮಂಗಳವಾರ ನಗರದಲ್ಲಿ ಮತ ಯಾಚಿಸಿದರು. ನಗರದ ಡಿಎಆರ್ ಲೇನ್ ಸೇರಿದಂತೆ ಹಲವು ಬಡಾವಣೆಗಳಿಗೆ ತಮ್ಮ ಬೆಂಬಲಿಗರೊಂದಿಗೆ ಮನೆ ಮನೆಗೆ…
ಬಳ್ಳಾರಿಯಲ್ಲಿ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವಾಣ್ ರೋಡ್ ಶೋ
ಬಳ್ಳಾರಿ, ಏ.29: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಶನಿವಾರ ನಗರಕ್ಕೆ ಆಗಮಿಸಿರುವ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವಾಣ್ ರೋಡ್ ಶೋ ನಡೆಸಿದರು. ಖೂನಿ ಠಾಣಾ ಮಸೀದಿಯಿಂದ ರೋಡ್ ಶೋ ಆರಂಭಿಸಿದ ಚವಾಣ್…
