ವಿಧಾನಪರಿಷತ್ ಚುನಾವಣೆ: 4663 ಮತದಾರರಿಂದ ಇಂದು(ಡಿ.೧೦) 247ಮತಗಟ್ಟೆಗಳಲ್ಲಿ ಮತದಾನ

ಬಳ್ಳಾರಿ, ಡಿ.10: ಕರ್ನಾಟಕ ವಿಧಾನ ಪರಿಷತ್ತಿನ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಡಿ.10 ರಂದು ಶುಕ್ರವಾರ ಮತದಾನ‌ ನಡೆಯಲಿದೆ. ಸುಸೂತ್ರ ಮತದಾನಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ನಗರದ ತಹಶೀಲ್ದಾರ್ ಕಚೇರಿ‌ ಸೇರಿದಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಎಲ್ಲ…

ಹಂಪಿ ಕನ್ನಡ ವಿವಿಯಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಆಚರಣೆ

ಬಳ್ಳಾರಿ,ಡಿ.6: ಹಂಪಿ ಕನ್ನಡ ವಿಶ್ವವಿದ್ಯಾಲಯದ ದಲಿತ ಅಧ್ಯಯನ ಪೀಠ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಸೋಮವಾರ ಸರಳವಾಗಿ ಆಚರಿಸಿತು. ವಿಶ್ವವಿದ್ಯಾಲಯದ ಕುಲಪತಿ ಡಾ.ಸ.ಚಿ.ರಮೇಶ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಹಾಗೂ…

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ.ಕೊಂಡಯ್ಯ ನಾಮಪತ್ರ ಸಲ್ಲಿಕೆ

ಬಳ್ಳಾರಿ, ನ.23: ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಸ್ಥಾನಕ್ಕೆ ಉಮೇದುವಾರಿಕೆ ಬಯಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ.ಕೊಂಡಯ್ಯ ಅವರು ಚುನಾವಣಾಧಿಕಾರಿ ಪವನಕುಮಾರ್ ಮಾಲಪಾಟಿ ಅವರಿಗೆ ಎರಡು ಸೆಟ್ಟುಗಳಲ್ಲಿ ನಾಮಪತ್ರ ಸಲ್ಲಿಸಿದರು. ಒಂದು ನಾಮಪತ್ರ ಸಲ್ಲಿಸುವಾಗ ಸಂಸದ ಸೈಯದ್ ನಾಸೀರ್ ಹುಸೇನ್, ಶಾಸಕರಾದ…

ಬಳ್ಳಾರಿ ಜಿಲ್ಲಾ ಕಸಾಪ ಅಧ್ಯಕ್ಷರಾಗಿ ನಿಷ್ಠಿ ರುದ್ರಪ್ಪ ಆಯ್ಕೆ

ಬಳ್ಳಾರಿ, ನ.21: ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಲೇಖಕ ಡಾ. ನಿಷ್ಠಿ ರುದ್ರಪ್ಪ ಅವರು ಆಯ್ಕೆಯಾಗಿದ್ದಾರೆ. ಈ ಕುರಿತು ಜಿಲ್ಲಾ ಕಸಾಪ ಚುನಾವಣಾಧಿಕಾರಿ ಅಧಿಕೃತವಾಗಿ ಘೋಷಿಸಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಲೇ ಬೆಂಬಲಿಗರು, ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು. ಒಟ್ಟು 7084…

ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ನಿರಂತರ ಸಾಹಿತ್ಯಿಕ ಸಾಂಸ್ಕೃತಿಕ ವಾತಾವರಣ ನಿರ್ಮಾಣ ತಮ್ಮ ಗುರಿ – ಹಿರಿಯ ಪತ್ರಕರ್ತ, ಕಸಾಪ ಅಭ್ಯರ್ಥಿ ಸಿ.ಮಂಜುನಾಥ್

ಬಳ್ಳಾರಿ, ನ.18: ನಿರಂತರ ಸಾಹಿತ್ಯ, ಜಾನಪದ, ರಂಗಭೂಮಿ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಸಾಹಿತ್ಯಿಕ ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದು ತಮ್ಮ ಸಂಕಲ್ಪವಾಗಿದೆ ಎಂದು ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಬಳ್ಳಾರಿ ಜಿಲ್ಲಾ ಕಸಾಪ ಅಭ್ಯರ್ಥಿ ಸಿ.ಮಂಜುನಾಥ್…

ಕಲಾವಿದರ ಪೋಷಣೆಯೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲ ಉದ್ದೇಶ -ಸಿದ್ಧಲಿಂಗೇಶ ರಂಗಣ್ಣನವರ್

ಬಳ್ಳಾರಿ, ಅ.9: ಕಲಾವಿದರ ಪೋಷಣೆಯೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲ ಉದ್ದೇಶ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ್ ಹೇಳಿದರು. ನಗರದ ಸಾಂಸ್ಕೃತಿಕ‌ ಸಮುಚ್ಛಯದಲ್ಲಿರುವ ಕನ್ನಡ ಭವನದಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಶನಿವಾರ…

ಕಾನೂನು ಅರಿವು ನೆರವು ಕಾರ್ಯಕ್ರಮ: ಮಂಗಳಮುಖಿಯರಿಗೆ‌ ಎಲ್ಲರಂತೆ ಸಮಾನ ಹಕ್ಕುಗಳುಂಟು -ನ್ಯಾ.ಸದಾನಂದ ದೊಡ್ಡಮನಿ

ಬಳ್ಳಾರಿ, ಅ.04: ಸಂವಿಧಾನದಲ್ಲಿ ಮಂಗಳಮುಖಿಯರಿಗೆ ಎಲ್ಲರಂತೆ ಸಮಾನ ಹಕ್ಕುಗಳು ಮತ್ತು ಸೌಲಭ್ಯಗಳಿವೆ ಎಂದು ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ದೊಡ್ಡಮನಿ ಅವರು ಹೇಳಿದರು. ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಸೋಮವಾರ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ…

ಬಳ್ಳಾರಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ: 30 ಪೌರ ಕಾರ್ಮಿಕರಿಗೆ ಸನ್ಮಾನ

ಬಳ್ಳಾರಿ,ಸೆ.23: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪಾಲಿಕೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 30 ಪೌರಕಾರ್ಮಿಕರು ಮತ್ತು ನೈರ್ಮಲ್ಯ ಮೇಸ್ತ್ರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ನಗರದ ವಾಲ್ಮೀಕಿ ಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲಿಕೆಯ ಆಡಳಿತ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗ…

ಕರ್ನಾಟಕದ ಸಂಸ್ಕೃತಿಗೆ ಜೈನ ಧರ್ಮದ ಕೊಡುಗೆ ಅಪಾರ: ಡಾ. ಸಿ.ಎಂ ವೀರಭದ್ರಯ್ಯ

ಬಳ್ಳಾರಿ, ಸೆ. 23: ಕರ್ನಾಟಕದ ಸಂಸ್ಕೃತಿ ಶ್ರೀಮಂತಗೊಳ್ಳಲು ಜೈನ ಧರ್ಮದ ಕೊಡುಗೆ ಅಪಾರ ಎಂದು ಡಾ. ಚಿಕ್ಯಾಟೆ ಮಠದ ವೀರಭದ್ರಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಭಗವಾನ್ ಪಾಶ್ವನಾಥ ತೀರ್ಥಂಕರರ ಜಿನಮಂದಿರದಲ್ಲಿ ನಡೆದ `ಬಳ್ಳಾರಿ ಜಿಲ್ಲೆಯ ಜೈನ ನೆಲೆಗಳು’ ಪುಸ್ತಕ ಲೋಕಾರ್ಪಣೆಯಲ್ಲಿ ಗ್ರಂಥಕತೃಗಳಾಗಿ…

ರಾವಿಹಾಳ ಗ್ರಾಮದಲ್ಲಿ ಬೃಹತ್ ಕೋವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಸಿರುಗುಪ್ಪ ತಹಸೀಲ್ದಾರ್ ಚಾಲನೆ

ಬಳ್ಳಾರಿ ಸೆ.22: ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಕೋವಿಡ್ ವಿಶೇಷ ಲಸಿಕೆ ಅಭಿಯಾನಕ್ಕೆ ಸಿರುಗುಪ್ಪ ತಹಸೀಲ್ದಾರ್ ಎ.ಆರ್.ಮಂಜುನಾಥ ಸ್ವಾಮಿ ಅವರು ಬುಧವಾರ ಬೆಳಿಗ್ಗೆ ಚಾಲನೆ ನೀಡಿದರು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ತಹಸೀಲ್ದಾರ್ ಮಂಜುನಾಥಸ್ವಾಮಿ ಅವರು ಮಾತನಾಡಿ, ಗ್ರಾಮದ ಜನರು…