ಬಳ್ಳಾರಿ: ತರಗತಿಯಲ್ಲಿ ದೇಶದ ಭವಿಷ್ಯ ನಿರ್ಮಾಣ ವಾಗುತ್ತದೆ, ಮಕ್ಕಳ ಮನಸ್ಸಿನಲ್ಲಿ ವೈಚಾರಿಕತೆ ಮತ್ತು ಚಿಂತನಶೀಲ ಮನೋಭಾವ ಬೆಳೆಸಿದಾಗ ಅದು ಸಾಧ್ಯ ವಾಗುತ್ತದೆ ಎಂದು ಸಾಹಿತಿ ಮತ್ತು ಉಪನ್ಯಾಸಕರಾದ ಡಾ.ಯು.ಶ್ರೀನಿವಾಸ ಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲಿಪುರ ಸಮೀಪದ ಕೊಳಗಲ್ಲಿನ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ…
Category: ಬಳ್ಳಾರಿ
ರಾಜ್ಯ ಸರಕಾರ ಪುರುಷೋತ್ತಮ ಹಂದ್ಯಾಳು ಅವರ ಅನನ್ಯ ರಂಗ ಸೇವೆಯನ್ನು ಗುರುತಿಸಿ ಗೌರವಿಸಲು ಸಿ.ಮಂಜುನಾಥ ಒತ್ತಾಯ
ಬಳ್ಳಾರಿ, ನ.14 :ಪತ್ರಿಕಾ ಛಾಯಾಗ್ರಾಹಕ, ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳ ಅವರು ಪತ್ರಿಕೋದ್ಯಮ ಹಾಗೂ ರಂಗಭೂಮಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ರಾಜ್ಯ ಸರಕಾರ ಹಾಗೂ ಅಕಾಡೆಮಿಗಳು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ…
ಬಳ್ಳಾರಿಯ ಗೋನಾಳ್ ನಲ್ಲಿ ಧೀಮಂತ ವೀರ ವನಿತೆ ಒನಕೆ ಓಬವ್ವ ಜಯಂತಿ: ಗಮನ ಸೆಳೆದ ಮೆರವಣಿಗೆ
ಬಳ್ಳಾರಿ, ನ.12:ನಗರದ ರೂಪನಗುಡಿ ರಸ್ತೆಯ ಬಿ ಗೋನಾಳ್ ನಲ್ಲಿ ಮಂಗಳವಾರ ಸಂಜೆ ಜಿಲ್ಲಾ ಛಲವಾದಿ ಮಹಾಸಭಾದ(ಸಿಎಂಎಸ್) 17ನೇ ವಾರ್ಡ್ ಘಟಕದ ಆಶ್ರಯದಲ್ಲಿ ಭಾರತದ ವೀರ ವನಿತೆ ಒನಕೆ ಓಬವ್ವರವರ ಜಯಂತೋತ್ಸವವನ್ನು ಸಂಭ್ರಮ, ಸಡಗರಗಳಿಂದ ಆಚರಿಸಲಾಯಿತು. …
ಗಿರೀಶ್ ಕುಮಾರ್.ಜಿ ಗೆ ಪಿಎಚ್ ಡಿ ಪದವಿ ಘೋಷಣೆ
ಬಳ್ಳಾರಿ, ನ. 12: ನಗರದ ಪತ್ರಕರ್ತ ಗಿರೀಶ್ ಕುಮಾರ್.ಜಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ಘೋಷಿಸಿದೆ. ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಡಾ. ನಾಗೇಂದ್ರ ಅವರ ಮಾರ್ಗದರ್ಶನಲ್ಲಿ ಸಲ್ಲಿಸಿದ ‘ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್…
ಬಳ್ಳಾರಿ: 13ನೇ ವಾರ್ಡಿನಲ್ಲಿ ಕಿಚನ್ ಕಿಟ್ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ನ.12: ಮನೆ ಮನೆಗೂ ಭರತ್ – ಸಲಾಂ ಬಳ್ಳಾರಿ ಅಭಿಯಾನದ ಅಂಗವಾಗಿ ಶಾಸಕ ನಾರಾ ಭರತ್ ರೆಡ್ಡಿಯವರು ಬುಧವಾರ ನಗರದ 13ನೇ ವಾರ್ಡಿನ ಮಿಲ್ಲರ್ ಪೇಟೆ ಮತ್ತಿತರ ಪ್ರದೇಶಗಳಲ್ಲಿ ತಮ್ಮ ಜನ್ಮ ದಿನದ ನಿಮಿತ್ಯ ಕಿಚನ್ ಕಿಟ್ ವಿತರಿಸಿದರು. ಈ…
ವೀರ ವನಿತೆ ಒನಕೆ ಓಬವ್ವ ಅವರ ಧೈರ್ಯ ಸಾಹಸ ಮಹಿಳೆಯರಿಗೆ ಆದರ್ಶ -ಕೆ.ಇ.ಚಿದಾನಂದಪ್ಪ
ಬಳ್ಳಾರಿ,ನ.11:ವೀರ ವನಿತೆ ಒನಕೆ ಓಬವ್ವ ಅವರ ಕಾಯಕ ನಿಷ್ಠೆ, ಧೈರ್ಯ, ಸಾಹಸ ನಾಡಿನ ಮಹಿಳೆಯರಿಗೆ ಆದರ್ಶವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ…
ಬಳ್ಳಾರಿ ಜಿಲ್ಲಾ ಕಾನಿಪ ನೂತನ ಕಾರ್ಯಕಾರಿಣಿ ಸದಸ್ಯರಾದ ಪುರುಷೋತ್ರಮ ಹಂದ್ಯಾಳ್, ಶ್ರೀನಿವಾಸ ಶೆಟ್ಟಿ ಅವರಿಗೆ ವೃತ್ತಿಪರ ಛಾಯಾಗ್ರಾಹಕರಿಂದ ಸನ್ಮಾನ
ಬಳ್ಳಾರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬಳ್ಳಾರಿ ಜಿಲ್ಲಾ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಕನ್ನಡ ಪ್ರಭ ಹಿರಿಯ ಛಾಯಾಗ್ರಾಹಕ ಪುರುಷೋತ್ತಮ ಹಂದ್ಯಾಳ್ ಮತ್ತು ಸುವರ್ಣ ನ್ಯೂಸ್ ವಿಡಿಯೋ ಜರ್ನಲಿಸ್ಟ್ ಶ್ರೀನಿವಾಸ ಶೆಟ್ಟಿ ಅವರಿಗೆ ನಗರದ…
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅವ್ವಾರು ಮಂಜುನಾಥ್ ಅಧಿಕಾರ ಸ್ವೀಕಾರ
ಬಳ್ಳಾರಿ, ನ. 7: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅವ್ವಾರು ಮಂಜುನಾಥ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಈವರೆಗೆ ಅಧ್ಯಕ್ಷರಾಗಿದ್ದ ಯಶವಂತರಾಜ್ ನಾಗಿರೆಡ್ಡಿ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ…
ಬಳ್ಳಾರಿಯಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ: ಕನ್ನಡ ಭಾಷೆ ಉಳಿಸಿ, ಬೆಳೆಸುವ ಕಾರ್ಯ ಎಲ್ಲರದ್ದು – ಪೌರಾಡಳಿತ ಸಚಿವ ರಹೀಂ ಖಾನ್
ಬಳ್ಳಾರಿ,ನ.1: ಪ್ರತಿಯೊಂದು ಹೆಜ್ಜೆಯಲ್ಲಿ ಕನ್ನಡದ ಅಸ್ತಿತ್ವ ಪ್ರತಿಫಲಿಸಲು ಮುಂದಿನ ದಿನಗಳಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವ ಕಾರ್ಯವಾಗಬೇಕಿದೆ. ಇದು ಕೇವಲ ಸರ್ಕಾರದ್ದಲ್ಲ, ಬದಲಾಗಿ ಎಲ್ಲಾ ಸಾರ್ವಜನಿಕರು, ಸಂಘ-ಸಂಸ್ಥೆಗಳು ಭಾಗವಹಿಸುವಿಕೆಯ ಅಗತ್ಯವಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು…
ನ.2 ರಂದು ಕೆ-ಸೆಟ್ ಪರೀಕ್ಷೆ; ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ -ಡಿಸಿ ನಾಗೇಂದ್ರ ಪ್ರಸಾದ್
ಬಳ್ಳಾರಿ, ನ.1: ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ನ.2 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೆ-ಸೆಟ್-2025 ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ…
