ಬೀದರ್‌ನಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ, ಸಮಿತಿಗಳ ಪೂರ್ವ ಸಿದ್ದತಾ ಸಭೆ ಅರ್ಥಪೂರ್ಣ ಸಮ್ಮೇಳನಕ್ಕೆ ಸರ್ವರು ಕೈ ಜೋಡಿಸಲು ತಗಡೂರು ಕರೆ

ಬೀದರ್: ಬಸವಣ್ಣ ನಡೆದಾಡಿದ ನೆಲದಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣವಾಗಿದೆ ಆಚರಣೆ ಮಾಡುವ ಮೂಲಕ ಇತಿಹಾಸ ಪುಟದಲ್ಲಿ ದಾಖಲೆಯಾಗುವ ಸಮ್ಮೇಳನವನ್ನು ಮಾಡಲು ಸಂಘಟಿತ ಪ್ರಯತ್ನ ನಡೆಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು.…

ಹೃದಯಾಘಾತದಿಂದ ಬೀದರಿನ ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ ಸಾವು

ಬೀದರ್, ಜು.10: ಹೃದಯಾಘಾತದಿಂದ ಜಿಲ್ಲೆಯ ‌ಬಸವಕಲ್ಯಾಣ ತಾಲೂಕಿನ ಹುಲಸೂರ ಸರ್ಕಾರಿ ಪ್ರಥಮ‌ದರ್ಜೆ ಕಾಲೇಜಿನ  ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ ಅವರು ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ಮಹಾವಿಧ್ಯಾಲಯಕ್ಕೆ ಹೋಗುವ ಮಾರ್ಗದಲ್ಲಿ ಹೃದಯಘಾತವಾಗಿ ನಿಧನ ಹೊಂದಿದ್ದಾರೆ.      ಮೃತರು ಪತ್ನಿ,…

ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಮುಖ್ಯ‌ ಪ್ರಬಂಧಕ ಬಿ ಎಂ ಕಾಂತಿಮಣಿ‌ ವಿಧಿವಶ

ಬಳ್ಳಾರಿ, ಜ.10: ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಮುಖ್ಯ‌ ಪ್ರಬಂಧಕ ಬಿ ಎಂ ಕಾಂತಿಮಣಿ‌(67) ಅವರು ಬುಧವಾರ ಸಂಜೆ ಬೆಂಗಳೂರಿನ ತಮ್ಮ ನಿವಾಸದಲ್ಲಿ‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ‌ ಬಂಧು ಮಿತ್ರರನ್ನು ಅಗಲಿದ್ದಾರೆ. ಗುರುವಾರ ಮಧ್ಯಾಹ್ನ…

ಬೀದರನಲ್ಲಿ ಮಿಂಚಿದ ಬಳ್ಳಾರಿಗರ ದನ ಕಾಯೋರ ದೊಡ್ಡಾಟ: ‘ಬಳ್ಳಾರಿ ಕಲಾವಿದರ ಅಭಿನಯಕ್ಕೆ ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು”

ಬಳ್ಳಾರಿ:ಕರ್ನಾಟಕದ ಮುಕುಟ, ಐತಿಹಾಸಿಕ ನಗರ ಬೀದರ್ ನಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ರಾಜ್ಯ ಮಟ್ಟದ ನಾಲ್ಕು ದಿನಗಳ ನಾಟಕೋತ್ಸವದಲ್ಲಿ ಬಳ್ಳಾರಿಯ ಕಲಾವಿದರು ಅಭಿನಯಿಸಿದ ದನ ಕಾಯುವವರ ದೊಡ್ಡಾಟಕ್ಕೆ ಕಲಾಸಕ್ತರು ಫಿದಾ ಆದರು. ಬೀದರಿನ ಜನಪದ ಕಲಾವಿದರ ಬಳಗ, ಅಖಿಲ ಭಾರತ ಕಲಾವಿದರ…

ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಶಂಕುಸ್ಥಾಪನೆ

ಬೀದರ: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಬಸವಕಲ್ಯಾಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, . ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ ಬಿಡುಗಡೆ ಮಾಡಿದ್ದು,…