ಗುಲ್ಬರ್ಗಾ: ಕಾಂಗ್ರೆಸ್ ಪಕ್ಷದ ರಾಧಾಕೃಷ್ಣ ದೊಡ್ಡಮನಿ ಸೇರಿ  ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆ

ಕಲಬುರಗಿ,ಏ.12:ಗುಲಬರ್ಗಾ ಲೋಕಸಭಾ (ಪ.ಜಾ ಮೀಸಲು) ಕ್ಷೇತ್ರಕ್ಕೆ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲನೇ ದಿನವಾದ ಶುಕ್ರವಾರ ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಿದ…

ಬಳ್ಳಾರಿ ವೀ.ವಿ ಸಂಘದ ಸ್ವತಂತ್ರ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಬಸವಕಲ್ಯಾಣ, ಡಿ.5: ಪದವಿಪೂರ್ವ ಶಿಕ್ಷಣ ಇಲಾಖೆ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕಲಬುರಗಿ ವಿಭಾಗ ಮಟ್ಟದ ವಿವಿಧ ಸಾಂಸ್ಕೃತಿಕ ಸ್ರರ್ದೆಗಳಲ್ಲಿ ಭಾಗವಹಿಸಿದ ಬಳ್ಳಾರಿ ವೀ.ವಿ ಸಂಘದ ಸ್ವತಂತ್ರ ಪ.ಪೂ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಗರದ ಬಸವೇಶ್ವರ ಕಾಲೇಜಿನಲ್ಲಿ ಸೋಮವಾರ…

ಸೇಡಂ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ: 23ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ, ಅ. 3- ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 23 ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2022 ಮತ್ತು 2023 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ. ಕಳೆದ 22 ವರ್ಷಗಳಿಂದ ನಿರಂತರ ಸಾಹಿತ್ಯ…

ಕಾವೇರಿ ನೀರು: ಯಡಿಯೂರಪ್ಪ ನವರದ್ದು ರಾಜಕೀಯ ಹೇಳಿಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ

  ಕಲಬುರಗಿ, ಸೆಪ್ಟೆಂಬರ್ 17: ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.                         …

ಕಲಬುರಗಿ ಪತ್ರಕರ್ತ ಕಲ್ಲೂರಿನ ಕ್ಯಾದಿಗೇರಿ ನಾಗಿರೆಡ್ಡಿಯ ( ಕೆ.ಎನ್. ರೆಡ್ಡಿ) ಅಕಾಲಿಕ ಸಾವಿಗೆ ಸಾಹಿತಿ ಸಿದ್ದು ಯಾಪಲಪರವಿ ಕಂಬನಿ

ಧಾರವಾಡ ಕರ್ನಾಟಕ ಕಾಲೇಜಿನ ಗೆಳೆಯ, ಹಿರಿಯ ಇಂಗ್ಲಿಷ್ ಪತ್ರಕರ್ತ ಕೆ.ಎನ್. ರೆಡ್ಡಿ ಬದುಕು ದಾರುಣ ಅಂತ್ಯ ಕಂಡಿದೆ. ಸದಾಕಾಲ ಅಂತರ್ಮುಖಿಯಾಗಿರುತ್ತಿದ್ದ ರೆಡ್ಡಿಯ ಮಾತು ಕಡಿಮೆ, ಕೆಲಸ ಹೆಚ್ಚು. ಅಗತ್ಯಕ್ಕಿಂತ ಹೆಚ್ಚು ಸೂಕ್ಷ್ಮ. ವಿಧಾನಸೌಧ ಸುತ್ತು ಹಾಕುವಾಗ ಅನೇಕ ಘಟಾನುಘಟಿಗಳ ಸಂಪರ್ಕವನ್ನು ತಲೆಗೆ…

ವಿಜಯಪುರದಲ್ಲಿ ಜು. 29 ಮತ್ತು 30ರಂದು 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ವಿದ್ವಾಂಸ ಡಾ. ಎಚ್.ಟಿ. ಪೋತೆ ಆಯ್ಕೆ -ದಸಾಪ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ

ಕಲಬುರಗಿ,ಜು. 17: ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಸಂಭ್ರಮದ ಅಂಗವಾಗಿ 10ನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವು ವಿಜಯಪುರದ ಕೆಂಗಲ್ ಹನುಮಂತರಾಯ್ ರಂಗಮಂದಿರದಲ್ಲಿ ಜು.29 ಹಾಗೂ 30ರಂದು ಜರುಗಲಿದೆ ಎಂದು ರಾಜ್ಯ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಅರ್ಜುನ್…

ಮಧುರಾಣಿ, ಗಂಗಾಧರಯ್ಯ, ಆಶಾ ರಘು, ಸಬಿತಾ ಬನ್ನಾಡಿ, ಡಾ. ಅಪ್ಪಗೆರೆ, ಡಾ. ಎಂ.ಬಿ.ಕಟ್ಟಿ ಕೃತಿಗಳಿಗೆ ‘ಅಮ್ಮ ಪ್ರಶಸ್ತಿ’

ಸೇಡಂ, ನ.16: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ ಗೆ ಮಧುರಾಣಿ ಎಚ್.ಎಸ್., ಎಸ್.ಗಂಗಾಧರಯ್ಯ, ಆಶಾ ರಘು, ಸಬಿತಾ ಬನ್ನಾಡಿ, ಡಾ.ಅಪ್ಪಗೆರೆ ಸೋಮಶೇಖರ ಮತ್ತು ಡಾ.ಎಂ.ಬಿ.ಕಟ್ಟಿ ಅವರ ಕೃತಿಗಳು…

ಕಲಬುರಗಿ ಶರಣಬಸವ ವಿವಿ ಘೋಷಣೆ: ಪದ್ಮಶ್ರೀ ಮಂಜಮ್ಮ‌ಜೋಗತಿ ಅವರಿಗೆ ಗೌರವ ಡಾಕ್ಟರೇಟ್

ಕಲಬುರಗಿ, ಆ.8: ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಪದ್ಮಶ್ರೀ ಪುರಸ್ಕೃತೆ ಬಿ. ಮಂಜಮ್ಮ ಜೋಗತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ. ಬರುವ ಸೆ. ರಂದು ನಡೆಯುವ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ…

ಕಲಬುರಗಿ ವಿವಿ: ರವಿಕುಮಾರ ಉಂಡಿಗೆ ಪಿಹೆಚ್‌ಡಿ ಪ್ರದಾನ

ಕಲಬುರಗಿ: ಕಲಬುರಗಿ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ರವಿಕುಮಾರ ಉಂಡಿ ಅವರಿಗೆ ಪಿಹೆಚ್‌.ಡಿ ಪದವಿ ಲಭಿಸಿದೆ. ವಿವಿಯ ವಾಣಿಜ್ಯ ಶಾಸ್ತ್ರ ವಿಭಾದ ಡಾ.ಬಸವರಾಜ.ಸಿ.ಎಸ್. ಮಾರ್ಗದರ್ಶನದಲ್ಲಿ “ಎಫಿಸಿಯನ್ಸಿ ಅನಲೈಸಿಸ್ ಆಫ್ ಪಬ್ಲಿಕ್ ಆ್ಯಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್ ಇನ್ ಇಂಡಿಯಾ- ಇನ್ ದಿ…

ಕಲಬುರಗಿಯಲ್ಲಿ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಜಾಗೃತ ಪತ್ರಿಕೆ, ಪತ್ರಕರ್ತರ ಕ್ರಿಯಾಶೀಲತೆಯಿಂದ ಸರ್ಕಾರ,ಸಮಾಜ ಸದಾ ಎಚ್ಚರ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಮತ

ಕಲಬುರಗಿ, ಜ.04: ಪತ್ರಿಕೋದ್ಯಮಿ ಸದಾ ಜಾಗೃತವಾಗಿ ಕೆಲಸ ಮಾಡಿದರೆ ಸರ್ಕಾರ,ಸಮಾಜ ಎಚ್ಚರವಾಗಿರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳವಾರ ನಗರದ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಆಯೋಜಿಸಿರುವ 36 ನೇ ರಾಜ್ಯ ಪತ್ರಕರ್ತರ…