ಕೊಪ್ಪಳ, ಮೇ 27: ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯ ಮಾಹಿತಿ ಹಕ್ಕು ಅಧಿನಿಯಮ – 2005 ರ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮೇ.31 ರಂದು ಶನಿವಾರ ಹಮ್ಮಿಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ…
Category: ಕೊಪ್ಪಳ
ಪತ್ರಕರ್ತರಿಗೆ ಆತ್ಮಸ್ಥೈರ್ಯ, ಸಾಮಾಜಿಕ ಜವಾಬ್ದಾರಿ ಅವಶ್ಯಕ -ಹಿರಿಯ ಪತ್ರಕರ್ತ ಸಿ.ಮಂಜುನಾಥ
ಕೊಪ್ಪಳ: ಪ್ರತಿಯೊಬ್ಬ ಪತ್ರಕರ್ತನಿಗೆ ಆತ್ಮಸ್ಥೈರ್ಯ , ಬರವಣಿಗೆ ಕೌಶಲ್ಯ ಮತ್ತು ಸಾಮಾಜಿಕ ಜವಾಬ್ದಾರಿ ಅವಶ್ಯಕವಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ, ಉಪನ್ಯಾಸಕ ಬಳ್ಳಾರಿಯ ಸಿ.ಮಂಜುನಾಥ ಅವರು ಹೇಳಿದರು. ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ…
ಕೊಪ್ಪಳ ವಿವಿಯಿಂದ ‘ಬೆಳದಿಂಗಳಲ್ಲಿ ಕಾವ್ಯ ಪೂರ್ಣಿಮಾ’ ಆಯೋಜನೆ: ಶಾಂತಿಗಾಗಿ ಪ್ರತಿಯೊಬ್ಬರೂ ಬುದ್ಧನ ಮಾರ್ಗವನ್ನು ಅನುಸರಿಸಿ -ಕುಲಪತಿ ಪ್ರೊ.ಬಿ.ಕೆ.ರವಿ
ಕೊಪ್ಪಳ, ಮೇ 13 : ಸಮಾಜದಲ್ಲಿ ಎಲ್ಲರೂ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಲು ಪ್ರತಿಯೊಬ್ಬರೂ ಬುದ್ಧನ ಮಾರ್ಗವನ್ನು ಅನುಸರಿಸಬೇಕು ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಹೇಳಿದರು. ಕೊಪ್ಪಳ ತಾಲ್ಲೂಕಿನ ಭಾಗ್ಯನಗರದ ಜ್ಞಾನಬಂಧು ಸಿ.ಬಿ.ಎಸ್.ಇ ಶಾಲೆ ಮತ್ತು ಪದವಿ…
ಕೊಪ್ಪಳ: ಪರೀಕ್ಷಾ ಕೇಂದ್ರಕ್ಕೆ ಕುಲಪತಿ ಪ್ರೊ. ಬಿ.ಕೆ ರವಿ ಭೇಟಿ, ಪರಿಶೀಲನೆ
ಕೊಪ್ಪಳ, ಏ.1 : ನಗರದ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ವಾಣಿಜ್ಯ ಕಾಲೇಜುನಲ್ಲಿ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಚನ್ನಬಸವ ಅವರು ಕುಲಪತಿಗಳನ್ನು ಸ್ವಾಗತಿಸಿ, ಪರೀಕ್ಷಾ…
ಯುವ ಸಮೂಹ ಮಹಾತ್ಮ ಗಾಂಧಿ ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು -ನಾಡೋಜ ಡಾ. ವೋಡೋ ಪಿ.ಕೃಷ್ಣ
ಕೊಪ್ಪಳ, ಮಾ.24 : ಯುವ ಸಮೂಹ ಮಹಾತ್ಮ ಗಾಂಧಿ ಅವರ ಚಿಂತನೆಗಳು ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ. ವೋಡೋ ಪಿ.ಕೃಷ್ಣ ಅವರು ಹೇಳಿದರು. ಜಿಲ್ಲೆಯ ಯಲಬುರ್ಗಾ ಪಟ್ಟಣದ ವಿವಿ…
ಯುವ ಪತ್ರಕರ್ತರ ಅಗತ್ಯ ಸಮಾಜಕ್ಕಿದೆ -ಪತ್ರಕರ್ತ ಶ್ರೀಕಾಂತ್ ಅಕ್ಕಿ
ಕೊಪ್ಪಳ, ಜ.4 : ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವಲ್ಲಿ ಪತ್ರಿಕೋದ್ಯಮ ನಿರಂತರ ಪ್ರಯತ್ನ ಮಾಡುತ್ತದೆ ಎಂದು ಪತ್ರಕರ್ತ ಶ್ರೀಕಾಂತ್ ಅಕ್ಕಿ ಅವರು ಹೇಳಿದರು. ಇಲ್ಲಿನ ಕೊಪ್ಪಳ ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಶನಿವಾರ ಆಯೋಜಿಸಿದ್ದ ಸುದ್ದಿ…
ಕೊಪ್ಪಳ ವಿವಿ: ಕಲ್ಯಾಣ ವಾಣಿ ಸುವರ್ಣ ಸಂಭ್ರಮ ಸಂಚಿಕೆ ಬಿಡುಗಡೆ
ಕೊಪ್ಪಳ, ನ.30: ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯ ಶನಿವಾರ ಕರ್ನಾಟಕ ಸುವರ್ಣ ಸಂಭ್ರಮ, ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಸಂಘ ಉದ್ಘಾಟನೆ ಸಮಾರಂಭ ಜರುಗಿತು. ಇದೇ ಸಂದರ್ಭದಲ್ಲಿ ವಿವಿಯ ಪತ್ರಿಕೋದ್ಯಮ ವಿಭಾಗ ಪ್ರಕಟಿಸಿರುವ ‘ಕಲ್ಯಾಣ ವಾಣಿ ‘ಪತ್ರಿಕೆಯನ್ನು ರಾಜ್ಯ…
ಕನ್ನಡದ ನಂದಾದೀಪ ಸದಾ ಬೆಳಗಲಿ -ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್
ಕೊಪ್ಪಳ, ನ. 1: ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಸದಾ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ ತಿಳಿಸಿದರು. …
ಮೈಸೂರು ದಸರಾ ಕವಿಗೋಷ್ಠಿಗೆ ಯಲಬುರ್ಗದ ಪ್ರವೀಣ ಪೊಲೀಸ ಪಾಟೀಲ ಆಯ್ಕೆ
ಯಲಬುರ್ಗಾ : ತಾಲ್ಲೂಕಿನ ತರಲಕಟ್ಟಿ ಗ್ರಾಮದ ಪ್ರವೀಣ ಪೊಲೀಸ ಪಾಟೀಲ ಅವರನ್ನು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಗೆ ಆಯ್ಕೆ ಮಾಡಲಾಗಿದೆ. ಅ. 9 ರಂದು ಮೈಸೂರಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ನಡೆಯುವ, ಸುವರ್ಣ ಕರ್ನಾಟಕದ 31 ರಾಜ್ಯಗಳ ತನುಜಾತರ…
ಕೊಪ್ಪಳ ವಿ.ವಿ ಯಿಂದ ಅ.೩ರಂದು ದಸರಾ ಕಾವ್ಯ ಸಂಭ್ರಮ
ಕೊಪ್ಪಳ, ಅ.1: ಕೊಪ್ಪಳ ವಿಶ್ವವಿದ್ಯಾಲಯ ಅ.3ರಂದು ಎರಡನೆಯ ವರ್ಷದ ದಸರಾ ಕಾವ್ಯ ಸಂಭ್ರಮವನ್ನು ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ತಿಳಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಾಹಿತಿಗಳಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯ…
