ಕೊಪ್ಪಳದ ಹಿರಿಯ ಪತ್ರಕರ್ತ, ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ ಇನ್ನಿಲ್ಲ

  ಕೊಪ್ಪಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ, ಸಾಹಿತಿ, ಜನಪರ‌ ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ (78) ಅವರು ಗುರುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ. ಕನ್ನಡ ರಾಜ್ಯೋತ್ಸವ, ಕರ್ನಾಟಕ ಮಾಧ್ಯಮ ಅಕಾಡೆಮಿ…

ಕೊಪ್ಪಳ ಜಿಪಂ ಮೊದಲ ಮಹಿಳಾ ಸಿಇಓ ಫೌಜಿಯಾ ತರನುಮ್ ಅಧಿಕಾರ ಸ್ವೀಕಾರ

ಕೊಪ್ಪಳ, ಜು.13: ಕೊಪ್ಪಳ ಜಿಲ್ಲಾ ಪಂಚಾಯತ್‌ನ ಮೊದಲ ಮಹಿಳಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ 2015 ನೇ ಐಎಎಸ್ ಬ್ಯಾಚ್‌ನ ಅಧಿಕಾರಿ ಫೌಜಿಯಾ ತರನುಮ್ ಅವರು ಈಚೆಗೆ ಅಧಿಕಾರ ಸ್ವೀಕರಿಸಿದರು. ಇವರು ಕನ್ನಡತಿ. ಮೂಲತಃ ಬೆಂಗಳೂರಿನವರು. ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ…

ಹೈ. ಕ ಪುಸ್ತಕ ಪ್ರಕಾಶಕರ, ಮಾರಾಟಗಾರರ ಮತ್ತು ಮುದ್ರಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ: ಹೈದರಾಬಾದ ಕರ್ನಾಟಕ ಪ್ರದೇಶದ ಲೇಖಕರ, ಸಾಹಿತಿಗಳ, ಯುವ ಬರಹಗಾರರ ಪುಸ್ತಕಗಳನ್ನು ಪ್ರಕಟಿಸಿ ಅವುಗಳಿಗೆ ಮಾರುಕಟ್ಟೆಯನ್ನು ಒದಗಿಸಿ ಓದುಗರ ಸಂಖ್ಯೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಹೈದರಾಬಾದ ಕರ್ನಾಟಕದ ಸಮಾನ ಮನಸ್ಸಿನ ಪ್ರಗತಿಪರರು ಸೇರಿ 2018-19ರಲ್ಲಿ ಹೈದರಾಬಾದ ಕರ್ನಾಟಕ ಪುಸ್ತಕ ಪ್ರಕಾಶಕರ, ಮಾರಾಟಗಾರರ ಮತ್ತು…

ಗ್ರಾಮ ಪಂಚಾಯಿತಿ ಚುನಾವಣೆ: ಕೊಪ್ಪಳ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಸುಗಮ, ಶಾಂತಿಯುತ ಮತದಾನ

ಕೊಪ್ಪಳ: ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದಲ್ಲಿ ಗಂಗಾವತಿ, ಕಾರಟಗಿ, ಕನಕಗಿರಿ ಮತ್ತು ಕುಷ್ಟಗಿ ತಾಲ್ಲೂಕುಗಳಲ್ಲಿ ಭಾನುವಾರ(ಡಿ.27) ಸುಗಮ ಹಾಗೂ ಶಾಂತಯುತ ಮತದಾನ ನಡೆಯಿತು. ಎರಡನೇ ಹಂತದ ಮತದಾನ ನಡೆಯುವ ನಾಲ್ಕು ತಾಲ್ಲೂಕುಗಳಲ್ಲಿನ 76 ಗ್ರಾಮ ಪಂಚಾಯತಿಯ 645…