ಬಳ್ಳಾರಿ, ಆ. 20: ಗ್ರಾಮೀಣ ಪ್ರದೇಶಗಳಲ್ಲಿ ಜಾತ್ರಾ ಮಹೋತ್ಸವಗಳೊಂದಿಗೆ ಇಂಥಹ ಸಾಂಸ್ಕೃತಿಕ ಕಲೆಗಳು ಪ್ರದರ್ಶನಗೊಂಡರೆ ಅಳಿವಿನ ಅಂಚಿನಲ್ಲಿರುವ ಗ್ರಾಮೀಣ ಕಲೆಗಳನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತದೆ ಎಂದು ದರೂರಿನ ಕೊಟ್ಟೂರು ಸ್ವಾಮಿ ಮಠದ ಶ್ರೀ ಸಂಗನ ಬಸವೇಶ್ವರ ಸ್ವಾಮಿಗಳು ಅಭಿಪ್ರಾಯಪಟ್ಟರು. ಜಿಲ್ಲೆಯ ಸಿರುಗುಪ್ಪ…
Category: ಕಲ್ಯಾಣ ಕರ್ನಾಟಕ
ಶಿಕ್ಷಕರ ನ್ಯಾಯಯುತ ಬೇಡಿಕೆ ಈಡೇರಿಸಲು ಒತ್ತಾಯಿಸಿ ಸೆ. 3ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ. ನಿಂಗಪ್ಪ
ಬಳ್ಳಾರಿ ಆ, 12 : ಪದವಿ ಪಡೆಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿರಿತನ ಆಧಾರದ ಮೇಲೆ ಭಡ್ತಿ ನೀಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸೂಕ್ತ ತಿದ್ದುಪಡಿಯನ್ನು ತಂದು ರಾಜ್ಯದ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಕರ್ನಾಟಕ…
ಯುವ ಶಕ್ತಿಯನ್ನು ಸಮಾಜಮುಖಿ ದಾರಿಯಲ್ಲಿ ಬಳಸಿದಾಗಲೇ ನಶಾ ಮುಕ್ತ ಭಾರತ ನಿರ್ಮಾಣ ಸಾಧ್ಯ – ಪ್ರೊ. ಬಿ.ಕೆ ರವಿ
ಕೊಪ್ಪಳ,ಆ.12 : ಯುವಕರು ದೇಶದ ಭವಿಷ್ಯದ ಶಕ್ತಿ. ಅವರ ಶಕ್ತಿಯನ್ನು ಸಮಾಜಮುಖಿ ದಾರಿಯಲ್ಲಿ ಬಳಸಿದಾಗಲೇ ನಶಾ ಮುಕ್ತ, ಅಭಿವೃದ್ಧಿಶೀಲ ಭಾರತದ ಕನಸು ನನಸಾಗುತ್ತದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಹೇಳಿದರು. ಯಲಬುರ್ಗಾ ಪಟ್ಟಣದ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ…
ಕವಿಯಾದವನಿಗೆ ಜನಸಾಮಾನ್ಯರ ಕಷ್ಟಕ್ಕೆ ಮಿಡಿಯುವ ಮನಸ್ಸಿರಬೇಕು -ಹಿರಿಯ ಕವಯತ್ರಿ ಸವಿತಾ ನಾಗಭೂಷಣ
ಬಳ್ಳಾರಿ, ಆ. 10:ಕವಿಯಾದವನಿಗೆ ಜನಸಾಮಾನ್ಯರ ಕಷ್ಟಕ್ಕೆ ಮಿಡಿಯುವ ಮನಸ್ಸಿರಬೇಕು, ಎಷ್ಟೆ ರಾಗ ದ್ವೇಷಗಳಿದ್ದರೂ ಮಾನವೀಯತೆಯ ಬಲೆ ನಮ್ಮನ್ನು ಸುತ್ತುವರೆದಿರುತ್ತದೆ ಎಂದು ಹಿರಿಯ ಕವಯತ್ರಿ ಸವಿತಾ ನಾಗಭೂಷಣ ಅವರು ತಿಳಿಸಿದರು. …
ಇಂದು ಬಳ್ಳಾರಿಯಲ್ಲಿ ಡಾ.ರಾಜಶೇಖರ ನಿರಮಾನ್ವಿ ನೆನಪಿನ ಕಾರ್ಯಕ್ರಮ
ಬಳ್ಳಾರಿ, ಆ.10: ಕನ್ನಡದ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರಾಗಿರುವ ಡಾ. ರಾಜಶೇಖರ ನಿರಮಾನ್ವಿ ಅವರ ನೆನಪಿನ ಕಾರ್ಯಕ್ರಮ ನಗರದ ಬಿಪಿಎಸ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿದೆ. ಬೆಂಗಳೂರಿನ ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ಮತ್ತು ನಗರದ ಲೋಹಿಯಾ ಪ್ರಕಾಶನದ ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದ್ದು, ಬೆ.10-30 ಗಂಟೆಗೆ…
ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಮನೋಭಾವನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು – ಡಿಎಸ್ಎಸ್ ರಾಜ್ಯ ಸಂಚಾಲಕ ಎಂ. ಸೋಮಶೇಖರ್
ಬಳ್ಳಾರಿ, ಆ. 9: ದೀನ ದಲಿತರ ಪರ ಹೋರಾಡಿ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಮನೋಭಾವನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ಅವರು ಹೇಳಿದರು. ಅವರು ಶುಕ್ರವಾರ ನಗರದ ಕೆ.ಇ.ಬಿ…
ಬಳ್ಳಾರಿ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ.ಗಳ ಚೆಕ್ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ಆ.5: ಇಲ್ಲಿನ ಬಾಪೂಜಿ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕ ವಿಕ್ಕಿ (3) ಕುಟುಂಬಸ್ಥರಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿ ಮಹಾನಗರ ಪಾಲಿಕೆಯ ವತಿಯಿಂದ 5 ಲಕ್ಷ ರೂ.ಗಳ ಚೆಕ್ ವಿತರಿಸಿದರು. ಇನ್ನುಳಿದಂತೆ ಅಪಘಾತ ವಿಮೆಯ ಪರಿಹಾರ…
ಹಗರಿಬೊಮ್ಮನಹಳ್ಳಿಯಲ್ಲಿ ನಾಳೆ (ಜು.18) ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಹಗರಿಬೊಮ್ಮನಹಳ್ಳಿ, ಜು.18: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.19 ರಂದು ಶನಿವಾರ ಪಟ್ಟಣದ ಶ್ರೀ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಉಮಾಪತಿ ಶೆಟ್ಟರ್ ಅವರು ತಿಳಿಸಿದ್ದಾರೆ. …
ಬಳ್ಳಾರಿಯ ಶಿಕ್ಷಣ ಪ್ರೇಮಿ ಡಾ.ಪಿ. ರಾಧಾಕೃಷ್ಣ ವಿಧಿವಶ
ಬಳ್ಳಾರಿ, ಜು.17: ಹಲವು ದಿನಗಳಿಂದ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ. ರಾಧಾಕೃಷ್ಣ ಅವರು ಗುರುವಾರ ಸಂಜೆ ಹೈದ್ರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. …
ವಿಜಯನಗರ ಜಿಲ್ಲಾ ನೂತನ ಎಸ್ಪಿ ಜಾಹ್ನವಿ ಎಸ್
ಹೊಸಪೇಟೆ(ವಿಜಯನಗರ), ಜು. 16: ವಿಜಯನಗರ ಜಿಲ್ಲಾ ನೂತನ ಎಸ್ಪಿ ಗಳಾಗಿ ಜಾಹ್ನವಿ ಎಸ್. ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಈವರೆಗೆ ಎಸ್ಪಿಯಾಗಿದ್ದ .ಎಲ್. ಶ್ರೀಹರಿಬಾಬು ಅವರು ಅಧಿಕಾರ ಹಸ್ತಾಂತರಿಸಿದರು.
