ಪತ್ರಕರ್ತರು ಸಮಾಜಕ್ಕೆ ಮಾದರಿ -ಶಾಸಕ ನಾರಾ ಭರತ್ ರೆಡ್ಡಿ ಗೆದ್ದ ತಂಡಕ್ಕೆ 1 ಲಕ್ಷ ರೂ., ರನ್ನರ್ ಅಪ್ ಗೆ 50 ಸಾವಿರ ರೂ.ಗಳ ವೈಯಕ್ತಿಕ ಬಹುಮಾನ ಘೋಷಣೆ

ಬಳ್ಳಾರಿ, ಜೂ.27: ಪತ್ರಕರ್ತರು ಒಟ್ಟಾರೆ ಸಮಾಜಕ್ಕೆ ಮಾದರಿ ಆಗುವಂತಹವರು, ಸಾಮಾನ್ಯ ಜನ ಪತ್ರಕರ್ತರನ್ನು ಅನುಸರಿಸುವುದರಿಂದ ಪತ್ರಕರ್ತರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ನಗರದ ವೀ.ವಿ ಸಂಘದ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಕಾರ್ಯನಿರತ…

ಮಕ್ಕಳ ಉತ್ತಮ ಭವಿಷ್ಯಕ್ಕೆ ಪಾಲಕರು ಅಧ್ಯಾಪಕರೊಂದಿಗೆ ಕೈ ಜೋಡಿಸಬೇಕು. -ಪ್ರಾಚಾರ್ಯ ಡಾ. ಹೆಚ್.ಕೆ ಶಂಕರಾನಂದ

ಹೊಸಪೇಟೆ, ಜೂ. 27: ಎನ್. ಬಿ. ಎ.ಮಾನ್ಯತೆ ಪಡೆದಿರುವ ನಗರದ ಟಿ.ಎಂ.ಎ.ಇ.ಎಸ್. ಪಾಲಿಟೆಕ್ನಿಕ್ ನಲ್ಲಿ ಗುರುವಾರ 2025-26 ನೇ ಸಾಲಿಗೆ ಮೊದಲ ವರ್ಷಕ್ಕೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿದ್ದ ಗಣ್ಯರು ದೀಪ ಬೆಳಗಿಸಿ ಕಾರ್ಯ ಕ್ರಮಕ್ಕೆ ಚಾಲನೆ…

ಬಳ್ಳಾರಿ ನಗರದ ಮೂಲಭೂತ ಸೌಲಭ್ಯಗಳಿಗಾಗಿ ಒತ್ತಾಯಿಸಿ ಒಂದು ಲಕ್ಷ ಸಹಿ ಸಂಗ್ರಹ -ಬಿ ಎನ್ ಎಚ್ ಎಸ್ ಸೋಮಶೇಖರ್

ಬಳ್ಳಾರಿ ಜೂ. 26 :ನಗರದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ಒದಗಿಸಲು ಆಗ್ರಹಿಸಿ ಜೂ. 30 ರಿಂದ ಜು. 23 ವರೆಗೆ ನಗರದ ಕೌಲ್ ಬಜಾರ್, ಮೋತಿ ಸರ್ಕಲ್, ದುರ್ಗಮ್ಮ ಗುಡಿ, ರಾಯಲ್ ಸರ್ಕಲ್ ಸೇರಿದಂತೆ ಹಲವಾರು ಕಡೆಯಲ್ಲಿ ಒಂದು…

ನಾಳೆ ಬಳ್ಳಾರಿ ನಗರದಲ್ಲಿ ಮೀಡಿಯಾ ಕಪ್ ಕ್ರಿಕೆಟ್ ಪಂದ್ಯಾವಳಿ

ಬಳ್ಳಾರಿ, ಜೂ. 26: ನಗರದ ವೀವಿ ಸಂಘದ, ವೀರಶೈವ ಕಾಲೇಜ್ ಕ್ರೀಡಾಂಗಣದಲ್ಲಿ ಶುಕ್ರವಾರ ಬಳ್ಳಾರಿ ಜಿಲ್ಲಾ ಮಟ್ಟದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿಯಿಂದ ಮೀಡಿಯಾ ಕಪ್-2025 ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದೆ. ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರ ಶಾಸಕ…

ಮೌಲ್ಯಯುತ ವಿಚಾರಗಳು ಮಾನವನ ಪ್ರಗತಿಗೆ ಪೂರಕ -ಶಿವಶಾಂತವೀರ ಶರಣರು

ಬಳ್ಳಾರಿ, ಜೂ. 22: ಮೌಲ್ಯಯುತ ವಿಚಾರಗಳು ಮಾನವನ ಪ್ರಗತಿಗೆ ಪೂರಕ ಎಂದು ಬಳಗಾನೂರು ಶಿವಶಾಂತವೀರ ಶರಣರು ತಿಳಿಸಿದರು. ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ 30ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ 1008 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಪರಮ ಪೂಜ್ಯ ಶ್ರೀ ಶಿವಶಾಂತವೀರ…

ಕೇಂದ್ರ‌ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರಕ್ಕೆ  ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಭಾಜನ

ಬಳ್ಳಾರಿ, ಜೂ.18: ಕೇಂದ್ರ‌ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರಕ್ಕೆ ತಾಲೂಕಿನ‌ ಹಂದಿಹಾಳು ಗ್ರಾಮದ‌  ಡಾ. ಕೆ. ಶಿವಲಿಂಗಪ್ಪ ಅವರು ಭಾಜನರಾಗಿದ್ದಾರೆ. ಶಿವಲಿಂಗಪ್ಪ ಅವರು ರಚಿಸಿರುವ ನೋಟ್ ಬುಕ್ ಕೃತಿಗೆ 2025ನೇ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ಲಭಿಸಿದೆ.   ವೃತ್ತಿಯಲ್ಲಿ ಸರಕಾರಿ ಪ್ರಾಥಮಿಕ…

ಬಳ್ಳಾರಿ: ರಂಗ ಸಂಘಟಕರಿಂದ ಕಲಾವಿದ ಪುರುಷೋತ್ತಮ ಹಂದ್ಯಾಳ್ ಹುಟ್ಟುಹಬ್ಬ ಆಚರಣೆ

ಬಳ್ಳಾರಿ, ಜೂ.18: ಹಿರಿಯ ರಂಗ ಕಲಾವಿದ, ಪತ್ರಿಕಾ ಛಾಯಾಗ್ರಹಕ ಪುರುಷೋತ್ತಮ‌ ಹಂದ್ಯಾಳ್ ಅವರ ಹುಟ್ಟುಹಬ್ಬವನ್ನು ಮಂಗಳವಾರ ಸಂಜೆ ಸರಳವಾಗಿ ನಗರದಲ್ಲಿ ಆಚರಿಸಲಾಯಿತು. ನಾಡೋಜ ಬುರ್ರಕಥಾ ದರೋಜಿ ಈರಮ್ಮ ಫೌಂಡೇಷನ್ ಮತ್ತು ಡಾ.‌ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಪುರುಷೋತ್ತಮ ಹಂದ್ಯಾಳ್ ಅವರ…

ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಕಲಿಕೆಗೆ ಹೆಚ್ಚು ಒತ್ತು -ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ

ಬಳ್ಳಾರಿ,ಜೂ.16: ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಸೋಮವಾರ, ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ…

ಬಳ್ಳಾರಿಯಲ್ಲಿ ವಿಶಿಷ್ಟವಾಗಿ ಡಾ.‌ಬಾನಂದೂರು ಹುಟ್ಟುಹಬ್ಬ ಆಚರಣೆ:ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ -ಕಜಾಪ ಅಧ್ಯಕ್ಷ ಸಿ.ಮಂಜುನಾಥ್

ಬಳ್ಳಾರಿ, ಜೂ. 15: ತಮ್ಮ ಜಾನಪದ ಗಾಯನದ‌ ಮೂಲಕ ನಾಡಿಗೆ, ದೇಶಕ್ಕೆ ಕೀರ್ತಿ ತಂದಿರುವ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಅವರು ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿಗಳಲ್ಲಿ ಒಬ್ಬರು ಎಂದು ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಘಟಕ ಹಾಗೂ ಡಾ.‌ಸುಭಾಷ್…

ಬಳ್ಳಾರಿ: ನಗರದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಜೂ.13: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಶುಕ್ರವಾರ ನಗರದ ಹಾವಂಭಾವಿ ಪ್ರದೇಶದ ಹಲವು ಕಡೆಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ವಾರ್ಡ್ ಸಂಖ್ಯೆ 36ರ ಹಾವಂಭಾವಿಯ ಗೋವಿಂದಯ್ಯರ ಮನೆಯಿಂದ ರಾಮನಗರ 3ನೇ ಅಡ್ಡ ರಸ್ತೆಯವರೆಗೆ ಅಂದಾಜು 71.75…